Skip to content
ThuthiThuthiThuthi
Jeremiah · chapter 16 · verse 13

Jeremiah 16:13 in Kannada

ಆದದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ ನಿಮಗೂ ನಿಮ್ಮ ತಂದೆಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು; ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆಮಾಡುವಿರಿ ನಾನು ನಿಮಗೆ ಕನಿಕರ ತೋರಿಸುವದಿಲ್ಲ.

Aadadarinda naanu nimmannu ee deshadolaginda bisaadi nimagoo nimma tandegaligoo tiliyada deshakke eseyuvenu; alli neevu raatri hagalu bere devarugalige sevemaaduviri naanu nimage kanikara torisuvadilla.

Jeremiah 16:13 in English

King James Version (KJV)
Therefore will I cast you out of this land into a land that ye know not, [neither] ye nor your fathers; and there shall ye serve other gods day and night; where I will not shew you favour.
World English Bible (WEB)
Therefore I will cast you out of this land into the land that you have not known, neither you nor your fathers. There you will serve other gods day and night, for I will show you no favor.’
American Standard Version (ASV)
therefore will I cast you forth out of this land into the land that ye have not known, neither ye nor your fathers; and there shall ye serve other gods day and night; for I will show you no favor.
Bible in Basic English (BBE)
For this reason I will send you away out of this land into a land which is strange to you, to you and to your fathers; there you will be the servants of other gods day and night, and you will have no mercy from me.
Darby Translation (DBY)
and I will cast you forth out of this land, into a land that ye know not, ye nor your fathers; and there shall ye serve other gods day and night: because I will shew you no favour.
Webster's Bible (WBS)
Therefore will I cast you out of this land into a land that ye know not, [neither] ye nor your fathers; and there shall ye serve other gods day and night; where I will not show you favor.
Young's Literal Translation (YLT)
And I have cast you from off this land, On to a land that ye have not known, Ye and your fathers, And ye have served there other gods by day and by night, Where I do not give to you grace.

Read in context

  1. 11ನಿಮ್ಮ ತಂದೆಗಳು ನನ್ನನ್ನು ಬಿಟ್ಟು ಬೇರೆ ದೇವರುಗಳನ್ನು ಹಿಂಬಾಲಿಸಿ ಸೇವಿಸಿ ಆರಾಧಿಸಿ ನನ್ನನ್ನು ತೊರೆದುಬಿಟ್ಟು, ನನ್ನ ನ್ಯಾಯ ಪ್ರಮಾಣವನ್ನು ಕೈಕೊಳ್ಳಲಿಲ್ಲ.
  2. 12ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ; ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.
  3. 13ಆದದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ ನಿಮಗೂ ನಿಮ್ಮ ತಂದೆಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು; ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆಮಾಡುವಿರಿ ನಾನು ನಿಮಗೆ ಕನಿಕರ ತೋರಿಸುವದಿಲ್ಲ.
  4. 14ಆದದರಿಂದ ಇಗೋ, ಕರ್ತನು ಹೇಳುವದೇ ನಂದರೆ--ಇಗೋ, ಇಸ್ರಾಯೇಲಿನ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಇನ್ನು ಹೇಳುವದಿಲ್ಲ;
  5. 15ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮಕ್ಕಳನ್ನು ಉತ್ತರ ದೇಶ ದೊಳಗಿಂದಲೂ ನಾನು ಅವರನ್ನು ಅಟ್ಟಿ ಬಿಟ್ಟಿದ್ದ ಸಮಸ್ತ ದೇಶಗಳೊಳಗಿಂದಲೂ ಬರಮಾಡಿ ನಾನು ಅವರ ಪಿತೃಗಳಿಗೆ ಕೊಟ್ಟಂಥ ಅವರ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು ಎಂದು ಹೇಳುವ ದಿನಗಳು ಬರುವವು.
Read all of Jeremiah 16

Cross references

Original words (Hebrew)

Jeremiah 16:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.