Skip to content
ThuthiThuthiThuthi
Jeremiah · chapter 16 · verse 14

Jeremiah 16:14 in Kannada

ಆದದರಿಂದ ಇಗೋ, ಕರ್ತನು ಹೇಳುವದೇ ನಂದರೆ--ಇಗೋ, ಇಸ್ರಾಯೇಲಿನ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಇನ್ನು ಹೇಳುವದಿಲ್ಲ;

Aadadarinda igo, kartanu heluvade nandare--igo, israayelina makkalannu aigupta deshadolaginda baramaadida kartana jeevadaane endu innu heluvadilla;

Jeremiah 16:14 in English

King James Version (KJV)
Therefore, behold, the days come, saith the LORD, that it shall no more be said, The LORD liveth, that brought up the children of Israel out of the land of Egypt;
World English Bible (WEB)
“Therefore behold, the days come,” says the LORD, “that it will no more be said, ‘As the LORD lives, who brought up the children of Israel out of the land of Egypt;’
American Standard Version (ASV)
Therefore, behold, the days come, saith Jehovah, that it shall no more be said, As Jehovah liveth, that brought up the children of Israel out of the land of Egypt;
Bible in Basic English (BBE)
For this cause, see, the days are coming, says the Lord, when it will no longer be said, By the living Lord, who took the children of Israel up out of the land of Egypt.
Darby Translation (DBY)
Therefore, behold, days are coming, saith Jehovah, that it shall no more be said, [As] Jehovah liveth, who brought up the children of Israel out of the land of Egypt;
Webster's Bible (WBS)
Therefore behold, the days come, saith the LORD, that it shall no more be said, The LORD liveth, that brought the children of Israel out of the land of Egypt;
Young's Literal Translation (YLT)
Therefore, lo, days are coming, An affirmation of Jehovah, And it is not said any more: 'Jehovah liveth, who brought up The sons of Israel out of the land of Egypt,'

Read in context

  1. 12ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ; ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.
  2. 13ಆದದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ ನಿಮಗೂ ನಿಮ್ಮ ತಂದೆಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು; ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆಮಾಡುವಿರಿ ನಾನು ನಿಮಗೆ ಕನಿಕರ ತೋರಿಸುವದಿಲ್ಲ.
  3. 14ಆದದರಿಂದ ಇಗೋ, ಕರ್ತನು ಹೇಳುವದೇ ನಂದರೆ--ಇಗೋ, ಇಸ್ರಾಯೇಲಿನ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಇನ್ನು ಹೇಳುವದಿಲ್ಲ;
  4. 15ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮಕ್ಕಳನ್ನು ಉತ್ತರ ದೇಶ ದೊಳಗಿಂದಲೂ ನಾನು ಅವರನ್ನು ಅಟ್ಟಿ ಬಿಟ್ಟಿದ್ದ ಸಮಸ್ತ ದೇಶಗಳೊಳಗಿಂದಲೂ ಬರಮಾಡಿ ನಾನು ಅವರ ಪಿತೃಗಳಿಗೆ ಕೊಟ್ಟಂಥ ಅವರ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು ಎಂದು ಹೇಳುವ ದಿನಗಳು ಬರುವವು.
  5. 16ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.
Read all of Jeremiah 16

Cross references

Original words (Hebrew)

Jeremiah 16:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.