Skip to content
ThuthiThuthiThuthi
Jeremiah · chapter 16 · verse 17

Jeremiah 16:17 in Kannada

ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಅವೆ; ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ ಇಲ್ಲವೆ ಅವರ ಅಕ್ರಮವು ನನ್ನ ಕಣ್ಣುಗಳಿಗೆ ಅಡಗಿರು ವದಿಲ್ಲ;

Nanna kannugalu avara ellaa maargagala mele ave; avu nanna mukhakke mareyaadavugalalla illave avara akramavu nanna kannugalige adagiru vadilla;

Jeremiah 16:17 in English

King James Version (KJV)
For mine eyes [are] upon all their ways: they are not hid from my face, neither is their iniquity hid from mine eyes.
World English Bible (WEB)
For my eyes are on all their ways. They are not hidden from my face. Their iniquity isn’t concealed from my eyes.
American Standard Version (ASV)
For mine eyes are upon all their ways; they are not hid from my face, neither is their iniquity concealed from mine eyes.
Bible in Basic English (BBE)
For my eyes are on all their ways: there is no cover for them from my face, and their evil-doing is not kept secret from my eyes.
Darby Translation (DBY)
For mine eyes are upon all their ways; they are not concealed from my face, neither is their iniquity hidden from before mine eyes.
Webster's Bible (WBS)
For my eyes [are] upon all their ways: they are not hid from my face, neither is their iniquity hid from my eyes.
Young's Literal Translation (YLT)
For Mine eyes [are] upon all their ways, They have not been hidden from My face, Nor hath their iniquity been concealed from before Mine eyes.

Read in context

  1. 15ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮಕ್ಕಳನ್ನು ಉತ್ತರ ದೇಶ ದೊಳಗಿಂದಲೂ ನಾನು ಅವರನ್ನು ಅಟ್ಟಿ ಬಿಟ್ಟಿದ್ದ ಸಮಸ್ತ ದೇಶಗಳೊಳಗಿಂದಲೂ ಬರಮಾಡಿ ನಾನು ಅವರ ಪಿತೃಗಳಿಗೆ ಕೊಟ್ಟಂಥ ಅವರ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು ಎಂದು ಹೇಳುವ ದಿನಗಳು ಬರುವವು.
  2. 16ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.
  3. 17ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಅವೆ; ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ ಇಲ್ಲವೆ ಅವರ ಅಕ್ರಮವು ನನ್ನ ಕಣ್ಣುಗಳಿಗೆ ಅಡಗಿರು ವದಿಲ್ಲ;
  4. 18ಆದರೆ ನಾನು ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಎರಡರಷ್ಟು ಪ್ರತಿಫಲ ಕೊಡು ತ್ತೇನೆ. ಅವರು ನನ್ನ ದೇಶವನ್ನು ತಮ್ಮ ಹೇಸಿಗೆ ಹೆಣ ಗಳಿಂದ ಅಪವಿತ್ರ ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯಗಳಿಂದ ತುಂಬಿಸಿದ್ದಾರೆ.
  5. 19ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
Read all of Jeremiah 16

Cross references

Original words (Hebrew)

Jeremiah 16:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.