Jeremiah · chapter 16 · verse 18
Jeremiah 16:18 in Kannada
ಆದರೆ ನಾನು ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಎರಡರಷ್ಟು ಪ್ರತಿಫಲ ಕೊಡು ತ್ತೇನೆ. ಅವರು ನನ್ನ ದೇಶವನ್ನು ತಮ್ಮ ಹೇಸಿಗೆ ಹೆಣ ಗಳಿಂದ ಅಪವಿತ್ರ ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯಗಳಿಂದ ತುಂಬಿಸಿದ್ದಾರೆ.
Aadare naanu modalu avara akramakkoo paapakkoo eradarashtu pratiphala kodu ttene. Avaru nanna deshavannu tamma hesige hena galinda apavitra maadi nanna svaastyavannu tamma asahyagalinda tumbisiddaare.
Jeremiah 16:18 in English
- King James Version (KJV)
- And first I will recompense their iniquity and their sin double; because they have defiled my land, they have filled mine inheritance with the carcases of their detestable and abominable things.
- World English Bible (WEB)
- First I will recompense their iniquity and their sin double, because they have polluted my land with the carcasses of their detestable things, and have filled my inheritance with their abominations.”
- American Standard Version (ASV)
- And first I will recompense their iniquity and their sin double, because they have polluted my land with the carcasses of their detestable things, and have filled mine inheritance with their abominations.
- Bible in Basic English (BBE)
- And I will give them the reward of their evil-doing and their sin twice over; because they have made my land unclean, and have made my heritage full of the bodies of their unholy and disgusting things.
- Darby Translation (DBY)
- But first I will recompense their iniquity and their sin double, because they have profaned my land with the carcases of their detestable things, and with their abominations have they filled mine inheritance.
- Webster's Bible (WBS)
- And first I will recompense their iniquity and their sin double; because they have defiled my land, they have filled my inheritance with the carcasses of their detestable and abominable things.
- Young's Literal Translation (YLT)
- And I have recompensed a first — A second time — their iniquity and their sin, Because of their polluting My land, With the carcase of their detestable things, Yea, their abominable things have filled Mine inheritance.
Read in context
- 16ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.
- 17ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಅವೆ; ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ ಇಲ್ಲವೆ ಅವರ ಅಕ್ರಮವು ನನ್ನ ಕಣ್ಣುಗಳಿಗೆ ಅಡಗಿರು ವದಿಲ್ಲ;
- 18ಆದರೆ ನಾನು ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಎರಡರಷ್ಟು ಪ್ರತಿಫಲ ಕೊಡು ತ್ತೇನೆ. ಅವರು ನನ್ನ ದೇಶವನ್ನು ತಮ್ಮ ಹೇಸಿಗೆ ಹೆಣ ಗಳಿಂದ ಅಪವಿತ್ರ ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯಗಳಿಂದ ತುಂಬಿಸಿದ್ದಾರೆ.
- 19ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
- 20ಮನು ಷ್ಯನು ದೇವರಲ್ಲದ ದೇವರುಗಳನ್ನು ತನಗೆ ಮಾಡು ವದುಂಟೇ?ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
Cross references
- Numbers 35:33–34 ಅರಣ್ಯಕಾಂಡ 35:33–34ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ. ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
- Isaiah 40:2 ಯೆಶಾಯ 40:2ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
- Jeremiah 2:7 ಯೆರೆಮೀಯ 2:7ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.
- Jeremiah 17:18 ಯೆರೆಮೀಯ 17:18ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.
- Revelation 18:6 ಪ್ರಕಟನೆ 18:6ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.
- Ezekiel 11:21 ಯೆಹೆಜ್ಕೇಲನು 11:21ಆದರೆ ಯಾರ ಹೃದಯವು ಅವರ ಹೇಸಿಗೆಗಳ ಮತ್ತು ಅವರ ಅಸಹ್ಯಗಳ ಹೃದಯದ ಬಳಿಗೆ ಹೋಗುತ್ತದೋ, ನಾನು ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 11:18 ಯೆಹೆಜ್ಕೇಲನು 11:18ಅವರು ಅಲ್ಲಿಗೆ ಬಂದು ಎಲ್ಲಾ ಹೇಸಿಗೆಯ ಸಂಗತಿಗಳನ್ನೂ ಎಲ್ಲಾ ಅಸಹ್ಯವಾದವುಗಳನ್ನೂ ಅಲ್ಲಿಂದ ತೆಗೆದು ಹಾಕುವರು;
- Zephaniah 3:1–5 ಚೆಫನ್ಯ 3:1–5ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ! ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ. ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ. ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ. ನೀತಿ ಯುಳ್ಳ ಕರ್ತನು ಅದರ ಮಧ್ಯದಲ್ಲಿ ಇದ್ದಾನೆ, ಆತನು ಅನ್ಯಾಯಮಾಡುವದಿಲ್ಲ; ಪ್ರತಿ ಬೆಳಿಗ್ಗೆ ತನ್ನ ನ್ಯಾಯ ತೀರ್ಪನ್ನು ಬೆಳಕಿಗೆ ತರುತ್ತಾನೆ; ಆತನು ತಪ್ಪುವಾತನಲ್ಲ, ಆದರೆ ಅನ್ಯಾಯವಂತನು ನಾಚಿಕೆ ಯನ್ನು ಅರಿಯನು.
- Isaiah 61:7 ಯೆಶಾಯ 61:7ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.
- Jeremiah 3:9 ಯೆರೆಮೀಯ 3:9ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು.
- Ezekiel 43:7–9 ಯೆಹೆಜ್ಕೇಲನು 43:7–9ಆತನು ನನಗೆ--ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲಿನ ಮಕ್ಕಳ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಅಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರ ದಿಂದಲೂ ಎತ್ತರ ಸ್ಥಳಗಳಲ್ಲಿರುವ ಅವರ ಅರಸರ ಹೆಣಗಳಿಂದಲೂ ಇನ್ನು ಮೇಲೆ ಅಪವಿತ್ರಮಾಡುವ ದಿಲ್ಲ. ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ; ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿ ಬಿಟ್ಟಿದ್ದೇನೆ. ಈಗ ಅವರು ಅವರ ವ್ಯಭಿಚಾರವನ್ನು ಮತ್ತು ಅವರ ಅರಸರ ಹೆಣಗಳನ್ನು ನನ್ನಿಂದ ದೂರವಾಗಿಡಲಿ, ನಾನು ಅವರ ಮಧ್ಯದಲ್ಲಿ ಎಂದೆಂದಿಗೂ ವಾಸಿಸುತ್ತೇನೆ ಅಂದನು.
- Leviticus 26:30 ಯಾಜಕಕಾಂಡ 26:30ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು.
Original words (Hebrew)
- first · H7223רִאשׁוֹן riʼshôwn
- recompense · H7999שָׁלַם shâlam
- iniquity · H5771עָוֺן ʻâvôn
- sin · H2403חַטָּאָה chaṭṭâʼâh
- double · H4932מִשְׁנֶה mishneh
- defiled · H2490חָלַל châlal
- land · H776אֶרֶץ ʼerets
- filled · H4390מָלֵא mâlêʼ
- inheritance · H5159נַחֲלָה nachălâh
- carcases · H5038נְבֵלָה nᵉbêlâh
- detestable · H8251שִׁקּוּץ shiqqûwts
- things · H8441תּוֹעֵבַה tôwʻêbah