Jeremiah · chapter 16 · verse 2
Jeremiah 16:2 in Kannada
ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು;
Ee sthaladalli neenu hendatiyannu takkollabeda; ninage kumaararaagali kumaarteyaraagali ee sthaladalli irabaaradu;
Jeremiah 16:2 in English
- King James Version (KJV)
- Thou shalt not take thee a wife, neither shalt thou have sons or daughters in this place.
- World English Bible (WEB)
- “You shall not take a wife, neither shall you have sons or daughters, in this place.”
- American Standard Version (ASV)
- Thou shalt not take thee a wife, neither shalt thou have sons or daughters, in this place.
- Bible in Basic English (BBE)
- You are not to take a wife for yourself or have sons or daughters in this place.
- Darby Translation (DBY)
- Thou shalt not take thee a wife, and thou shalt not have sons nor daughters in this place.
- Webster's Bible (WBS)
- Thou shalt not take thee a wife, neither shalt thou have sons nor daughters in this place.
- Young's Literal Translation (YLT)
- Thou dost not take to thee a wife, Nor hast thou sons and daughters in this place.
Read in context
- 1ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- 2ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು;
- 3ಈ ಸ್ಥಳದಲ್ಲಿ ಹುಟ್ಟಿರುವ ಕುಮಾರ ಕುಮಾರ್ತೆ ರಯರನ್ನು ಕುರಿತಾಗಿಯೂ ಅವರನ್ನು ಹೆತ್ತ ತಾಯಿಗಳನ್ನು ಈ ದೇಶದಲ್ಲಿ ಅವರನ್ನು ಪಡೆದ ತಂದೆಗಳನ್ನು ಕುರಿ ತಾಗಿಯೂ ಕರ್ತನು ಹೀಗೆ ಹೇಳುತ್ತಾನೆ--
- 4ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
Cross references
- Genesis 19:14 ಆದಿಕಾಂಡ 19:14ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು.
- Luke 23:29 ಲೂಕನು 23:29ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ.
- Luke 21:23 ಲೂಕನು 21:23ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.
- 1 Corinthians 7:26–27 1 ಕೊರಿಂಥದವರಿಗೆ 7:26–27ಈಗಿನ ಕಷ್ಟದ ನಿಮಿತ್ತ ಹಾಗೆಯೇ ಇರುವದು ಒಳ್ಳೇದು; ಒಬ್ಬ ಮನುಷ್ಯನು ಇದ್ದ ಹಾಗೆಯೇ ಇರುವದು ಉತ್ತಮವೆಂದು ನಾನು ಭಾವಿಸುತ್ತೇನೆ. ಹೆಂಡತಿಯನ್ನು ಕಟ್ಟಿಕೊಂಡಿ ದ್ದೀಯೋ? ಬಿಡುಗಡೆಗಾಗಿ ಪ್ರಯತ್ನಿಸಬೇಡ; ಹೆಂಡತಿಯನ್ನು ಬಿಟ್ಟವನಾಗಿದ್ದೀಯೋ? ಹೆಂಡತಿಗಾಗಿ ಪ್ರಯತ್ನಿಸಬೇಡ.
- Matthew 24:19 ಮತ್ತಾಯನು 24:19ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!