Skip to content
ThuthiThuthiThuthi
Jeremiah · chapter 16 · verse 20

Jeremiah 16:20 in Kannada

ಮನು ಷ್ಯನು ದೇವರಲ್ಲದ ದೇವರುಗಳನ್ನು ತನಗೆ ಮಾಡು ವದುಂಟೇ?ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.

Manu shyanu devarallada devarugalannu tanage maadu vadunte?aadadarinda igo, naanu--idondu saari avarige tiliyuvante maaduvenu. Nanna kaiyannoo paraakramavannoo avarige tilisuvenu. Nanna hesaru kartane endu avaru tilukolluvaru.

Jeremiah 16:20 in English

King James Version (KJV)
Shall a man make gods unto himself, and they [are] no gods?
World English Bible (WEB)
Should a man make to himself gods which yet are no gods?”
American Standard Version (ASV)
Shall a man make unto himself gods, which yet are no gods?
Bible in Basic English (BBE)
Will a man make for himself gods which are no gods?
Darby Translation (DBY)
Shall a man make gods unto himself, and they are no-gods?
Webster's Bible (WBS)
Shall a man make gods to himself, and they [are] no gods?
Young's Literal Translation (YLT)
Doth man make for himself gods, And they — no gods?

Read in context

  1. 18ಆದರೆ ನಾನು ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಎರಡರಷ್ಟು ಪ್ರತಿಫಲ ಕೊಡು ತ್ತೇನೆ. ಅವರು ನನ್ನ ದೇಶವನ್ನು ತಮ್ಮ ಹೇಸಿಗೆ ಹೆಣ ಗಳಿಂದ ಅಪವಿತ್ರ ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯಗಳಿಂದ ತುಂಬಿಸಿದ್ದಾರೆ.
  2. 19ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
  3. 20ಮನು ಷ್ಯನು ದೇವರಲ್ಲದ ದೇವರುಗಳನ್ನು ತನಗೆ ಮಾಡು ವದುಂಟೇ?ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
  4. 21ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
Read all of Jeremiah 16

Cross references

Original words (Hebrew)

Jeremiah 16:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.