Jeremiah · chapter 16 · verse 21
Jeremiah 16:21 in Kannada
ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
Aadadarinda igo, naanu--idondu saari avarige tiliyuvante maaduvenu. Nanna kaiyannoo paraakramavannoo avarige tilisuvenu. Nanna hesaru kartane endu avaru tilukolluvaru.
Jeremiah 16:21 in English
- King James Version (KJV)
- Therefore, behold, I will this once cause them to know, I will cause them to know mine hand and my might; and they shall know that my name [is] The LORD.
- World English Bible (WEB)
- “Therefore behold, I will cause them to know, this once I will cause them to know my hand and my might. Then they will know that my name is the LORD.”
- American Standard Version (ASV)
- Therefore, behold, I will cause them to know, this once will I cause them to know my hand and my might; and they shall know that my name is Jehovah.
- Bible in Basic English (BBE)
- For this reason, truly, I will make them see, this once I will give them knowledge of my hand and my power; and they will be certain that my name is the Lord.
- Darby Translation (DBY)
- Therefore, behold, I will this once cause them to know, I will cause them to know my hand and my might; and they shall know that my name is Jehovah.
- Webster's Bible (WBS)
- Therefore behold, I will this once cause them to know, I will cause them to know my hand and my might; and they shall know that my name [is] JEHOVAH.
- Young's Literal Translation (YLT)
- Therefore, lo, I am causing them to know at this time, I cause them to know My hand and My might, And they have known that My name [is] Jehovah!
Read in context
- 19ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
- 20ಮನು ಷ್ಯನು ದೇವರಲ್ಲದ ದೇವರುಗಳನ್ನು ತನಗೆ ಮಾಡು ವದುಂಟೇ?ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
- 21ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
Cross references
- Psalm 9:16 ಕೀರ್ತನೆಗಳು 9:16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- Psalm 83:18 ಕೀರ್ತನೆಗಳು 83:18ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
- Jeremiah 33:2 ಯೆರೆಮೀಯ 33:2ಹೇಗಂದರೆ--ಅದನ್ನು ಮಾಡುವ ಕರ್ತನೂ ಅದನ್ನು ಸ್ಥಾಪಿಸುವದಕ್ಕಾಗಿ ಅದನ್ನು ರೂಪಿಸಿದ ಕರ್ತನೂ ಕರ್ತನೆಂಬ ಹೆಸರುಳ್ಳಾತನೂ ಹೇಳುವದೇನಂದರೆ-
- Amos 5:8 ಆಮೋಸ 5:8ಏಳು ನಕ್ಷತ್ರಗಳನ್ನೂ ಮೃಗಶಿರವನ್ನೂ ಉಂಟು ಮಾಡಿ ಮರಣದ ನೆರಳನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲು ಮಾಡಿ ಸಮುದ್ರದ ನೀರನ್ನು ಬರಮಾಡಿ ಅವುಗಳನ್ನು ಭೂಮಿಯ ಮೇಲೆ ಸುರಿಸುವ ಕರ್ತನೆಂಬ ಹೆಸರುಳ್ಳಾತನನ್ನೇ ಹುಡು ಕಿರಿ.
- Isaiah 43:3 ಯೆಶಾಯ 43:3ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.
- Exodus 15:3 ವಿಮೋಚನಕಾಂಡ 15:3ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು.
- Ezekiel 24:24 ಯೆಹೆಜ್ಕೇಲನು 24:24ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾ ರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವೂ ಮಾಡುವಿರಿ; ಆ ರೀತಿ ಆದಾಗ ನಾನೇ ಕರ್ತನೆಂದು ತಿಳಿಯುವಿರಿ.
- Ezekiel 24:27 ಯೆಹೆಜ್ಕೇಲನು 24:27ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
- Ezekiel 6:7 ಯೆಹೆಜ್ಕೇಲನು 6:7ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು, ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ.
- Exodus 9:14–18 ವಿಮೋಚನಕಾಂಡ 9:14–18ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು. ಈಗ ನನ್ನ ಕೈಚಾಚಿ ನಿನ್ನನ್ನೂ ನಿನ್ನ ಜನರನ್ನೂ ವ್ಯಾಧಿಯಿಂದ ಹೊಡೆಯುವೆನು; ನಿನ್ನನ್ನೂ ಭೂಮಿ ಯೊಳಗಿಂದ ನಿರ್ಮೂಲ ಮಾಡುವೆನು. ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ. ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧ ವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ? ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ.
- Ezekiel 25:14 ಯೆಹೆಜ್ಕೇಲನು 25:14ನಾನು ನನ್ನ ಜನರಾದ ಇಸ್ರಾಯೇಲಿನ ಮೂಲಕವಾಗಿ ನನ್ನ ಪ್ರತಿದಂಡನೆಯನ್ನು ಎದೋಮಿನ ಮೇಲೆ ಇಡುವೆನು, ಅವರು ಎದೋಮಿನಲ್ಲಿ ನನ್ನ ಕೋಪದ ಪ್ರಕಾರವೂ ರೋಷದ ಪ್ರಕಾರವೂ ಮಾಡು ವರು; ಹೀಗೆಯೇ ಅವರು ನನ್ನ ಪ್ರತಿದಂಡನೆಯನ್ನು ತಿಳಿಯುವರೆಂದು ದೇವರಾದ ಕರ್ತನು ಹೇಳುತ್ತಾನೆ.
- Exodus 14:4 ವಿಮೋಚನಕಾಂಡ 14:4ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.