Jeremiah · chapter 16 · verse 3
Jeremiah 16:3 in Kannada
ಈ ಸ್ಥಳದಲ್ಲಿ ಹುಟ್ಟಿರುವ ಕುಮಾರ ಕುಮಾರ್ತೆ ರಯರನ್ನು ಕುರಿತಾಗಿಯೂ ಅವರನ್ನು ಹೆತ್ತ ತಾಯಿಗಳನ್ನು ಈ ದೇಶದಲ್ಲಿ ಅವರನ್ನು ಪಡೆದ ತಂದೆಗಳನ್ನು ಕುರಿ ತಾಗಿಯೂ ಕರ್ತನು ಹೀಗೆ ಹೇಳುತ್ತಾನೆ--
Ee sthaladalli huttiruva kumaara kumaarte rayarannu kuritaagiyoo avarannu hetta taayigalannu ee deshadalli avarannu padeda tandegalannu kuri taagiyoo kartanu heege heluttaane--
Jeremiah 16:3 in English
- King James Version (KJV)
- For thus saith the LORD concerning the sons and concerning the daughters that are born in this place, and concerning their mothers that bare them, and concerning their fathers that begat them in this land;
- World English Bible (WEB)
- For the LORD says concerning the sons and concerning the daughters who are born in this place, and concerning their mothers who bore them, and concerning their fathers who became their father in this land:
- American Standard Version (ASV)
- For thus saith Jehovah concerning the sons and concerning the daughters that are born in this place, and concerning their mothers that bare them, and concerning their fathers that begat them in this land:
- Bible in Basic English (BBE)
- For this is what the Lord has said about the sons and daughters who come to birth in this place, and about their mothers who have given them birth, and about their fathers who have given life to them in this land:
- Darby Translation (DBY)
- For thus saith Jehovah concerning the sons and concerning the daughters that are born in this place, and concerning their mothers that bear them, and concerning their fathers that beget them in this land:
- Webster's Bible (WBS)
- For thus saith the LORD concerning the sons and concerning the daughters that are born in this place, and concerning their mothers that bore them, and concerning their fathers that begat them in this land;
- Young's Literal Translation (YLT)
- For thus said Jehovah, Of the sons and of the daughters who are born in this place, And of their mothers — those bearing them, And of their fathers — those begetting them in this land:
Read in context
- 1ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- 2ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು;
- 3ಈ ಸ್ಥಳದಲ್ಲಿ ಹುಟ್ಟಿರುವ ಕುಮಾರ ಕುಮಾರ್ತೆ ರಯರನ್ನು ಕುರಿತಾಗಿಯೂ ಅವರನ್ನು ಹೆತ್ತ ತಾಯಿಗಳನ್ನು ಈ ದೇಶದಲ್ಲಿ ಅವರನ್ನು ಪಡೆದ ತಂದೆಗಳನ್ನು ಕುರಿ ತಾಗಿಯೂ ಕರ್ತನು ಹೀಗೆ ಹೇಳುತ್ತಾನೆ--
- 4ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
- 5ಕರ್ತನು ಹೀಗೆ ಹೇಳುತ್ತಾನೆ--ದುಃಖದ ಮನೆ ಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡು ವದಕ್ಕೂ ದುಃಖಪಡುವದಕ್ಕೂ ಹೋಗಬೇಡ; ನಾನು ನನ್ನ ಸಮಾಧಾನವನ್ನೂ ಕೃಪೆಯನ್ನೂ ಕರುಣೆಯನ್ನೂ ಈ ಜನರಿಂದ ತೆಗೆದುಹಾಕಿದ್ದೇನೆಂದು ಕರ್ತನು ಅನ್ನುತ್ತಾನೆ.
Cross references
- Jeremiah 6:21 ಯೆರೆಮೀಯ 6:21ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು.
- Jeremiah 16:9 ಯೆರೆಮೀಯ 16:9ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿ ಬಿಡುತ್ತೇನೆ.
- Jeremiah 16:5 ಯೆರೆಮೀಯ 16:5ಕರ್ತನು ಹೀಗೆ ಹೇಳುತ್ತಾನೆ--ದುಃಖದ ಮನೆ ಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡು ವದಕ್ಕೂ ದುಃಖಪಡುವದಕ್ಕೂ ಹೋಗಬೇಡ; ನಾನು ನನ್ನ ಸಮಾಧಾನವನ್ನೂ ಕೃಪೆಯನ್ನೂ ಕರುಣೆಯನ್ನೂ ಈ ಜನರಿಂದ ತೆಗೆದುಹಾಕಿದ್ದೇನೆಂದು ಕರ್ತನು ಅನ್ನುತ್ತಾನೆ.