Skip to content
ThuthiThuthiThuthi
Jeremiah · chapter 16 · verse 5

Jeremiah 16:5 in Kannada

ಕರ್ತನು ಹೀಗೆ ಹೇಳುತ್ತಾನೆ--ದುಃಖದ ಮನೆ ಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡು ವದಕ್ಕೂ ದುಃಖಪಡುವದಕ್ಕೂ ಹೋಗಬೇಡ; ನಾನು ನನ್ನ ಸಮಾಧಾನವನ್ನೂ ಕೃಪೆಯನ್ನೂ ಕರುಣೆಯನ್ನೂ ಈ ಜನರಿಂದ ತೆಗೆದುಹಾಕಿದ್ದೇನೆಂದು ಕರ್ತನು ಅನ್ನುತ್ತಾನೆ.

Kartanu heege heluttaane--duhkhada mane yalli praveshisabeda, avara sangada golaadu vadakkoo duhkhapaduvadakkoo hogabeda; naanu nanna samaadhaanavannoo krupeyannoo karuneyannoo ee janarinda tegeduhaakiddenendu kartanu annuttaane.

Jeremiah 16:5 in English

King James Version (KJV)
For thus saith the LORD, Enter not into the house of mourning, neither go to lament nor bemoan them: for I have taken away my peace from this people, saith the LORD, [even] lovingkindness and mercies.
World English Bible (WEB)
For the LORD says, “Don’t enter into the house of mourning. Don’t go to lament. Don’t bemoan them, for I have taken away my peace from this people,” says the LORD, “even loving kindness and tender mercies.
American Standard Version (ASV)
For thus saith Jehovah, Enter not into the house of mourning, neither go to lament, neither bemoan them; for I have taken away my peace from this people, saith Jehovah, even lovingkindness and tender mercies.
Bible in Basic English (BBE)
For this is what the Lord has said: Do not go into the house of sorrow, do not go to make weeping or songs of grief for them: for I have taken away my peace from this people, says the Lord, even mercy and pity.
Darby Translation (DBY)
For thus saith Jehovah: Enter not into the house of wailing, neither go to lament or bemoan them; for I have taken away my peace from this people, saith Jehovah, the loving-kindness and the tender mercies.
Webster's Bible (WBS)
For thus saith the LORD, Enter not into the house of mourning, neither go to lament nor bemoan them: for I have taken away my peace from this people, saith the LORD, [even] loving-kindness and mercies.
Young's Literal Translation (YLT)
For thus said Jehovah: Do not enter the house of a mourning-feast, Nor go to lament nor bemoan for them, For I have removed My peace from this people, An affirmation of Jehovah, The kindness and the mercies.

Read in context

  1. 3ಈ ಸ್ಥಳದಲ್ಲಿ ಹುಟ್ಟಿರುವ ಕುಮಾರ ಕುಮಾರ್ತೆ ರಯರನ್ನು ಕುರಿತಾಗಿಯೂ ಅವರನ್ನು ಹೆತ್ತ ತಾಯಿಗಳನ್ನು ಈ ದೇಶದಲ್ಲಿ ಅವರನ್ನು ಪಡೆದ ತಂದೆಗಳನ್ನು ಕುರಿ ತಾಗಿಯೂ ಕರ್ತನು ಹೀಗೆ ಹೇಳುತ್ತಾನೆ--
  2. 4ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
  3. 5ಕರ್ತನು ಹೀಗೆ ಹೇಳುತ್ತಾನೆ--ದುಃಖದ ಮನೆ ಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡು ವದಕ್ಕೂ ದುಃಖಪಡುವದಕ್ಕೂ ಹೋಗಬೇಡ; ನಾನು ನನ್ನ ಸಮಾಧಾನವನ್ನೂ ಕೃಪೆಯನ್ನೂ ಕರುಣೆಯನ್ನೂ ಈ ಜನರಿಂದ ತೆಗೆದುಹಾಕಿದ್ದೇನೆಂದು ಕರ್ತನು ಅನ್ನುತ್ತಾನೆ.
  4. 6ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ.
  5. 7ಸತ್ತವರ ವಿಷಯದಲ್ಲಿ ಅವರನ್ನು ಆದರಿಸುವ ಹಾಗೆ ಜನರು ಹರಿದುಕೊಳ್ಳುವದಿಲ್ಲ; ಅವರ ತಂದೆ ತಾಯಿಗಳ ವಿಷಯವಾದರೋ ಅವರಿಗೆ ಆದರಣೆಯ ಪಾತ್ರೆಯನ್ನು ಕುಡಿಯಲು ಕೊಡುವದಿಲ್ಲ.
Read all of Jeremiah 16

Cross references

Original words (Hebrew)

Jeremiah 16:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.