Skip to content
ThuthiThuthiThuthi
Jeremiah · chapter 16 · verse 6

Jeremiah 16:6 in Kannada

ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ.

Doddavaroo chikkavaroo ee deshadalli saayuvaru; avaru hoonidalpaduvadilla, avari goskara yaaroo golaaduvadilla; avari goskara tammannu koydu kolluvadilla, bolisi kolluvadoo illa.

Jeremiah 16:6 in English

King James Version (KJV)
Both the great and the small shall die in this land: they shall not be buried, neither shall [men] lament for them, nor cut themselves, nor make themselves bald for them:
World English Bible (WEB)
Both great and small will die in this land. They will not be buried. Men won’t lament for them, cut themselves, or make themselves bald for them.
American Standard Version (ASV)
Both great and small shall die in this land; they shall not be buried, neither shall men lament for them, nor cut themselves, nor make themselves bald for them;
Bible in Basic English (BBE)
Death will overtake great as well as small in the land: their bodies will not be put in a resting-place, and no one will be weeping for them or wounding themselves or cutting off their hair for them:
Darby Translation (DBY)
Both great and small shall die in this land: they shall not be buried; and none shall lament for them, or cut themselves, nor make themselves bald for them.
Webster's Bible (WBS)
Both the great and the small shall die in this land: they shall not be buried, neither shall [men] lament for them, nor cut themselves, nor make themselves bald for them:
Young's Literal Translation (YLT)
And died have great and small in this land, They are not buried, and none lament for them, Nor doth any cut himself, nor become bald for them.

Read in context

  1. 4ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
  2. 5ಕರ್ತನು ಹೀಗೆ ಹೇಳುತ್ತಾನೆ--ದುಃಖದ ಮನೆ ಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡು ವದಕ್ಕೂ ದುಃಖಪಡುವದಕ್ಕೂ ಹೋಗಬೇಡ; ನಾನು ನನ್ನ ಸಮಾಧಾನವನ್ನೂ ಕೃಪೆಯನ್ನೂ ಕರುಣೆಯನ್ನೂ ಈ ಜನರಿಂದ ತೆಗೆದುಹಾಕಿದ್ದೇನೆಂದು ಕರ್ತನು ಅನ್ನುತ್ತಾನೆ.
  3. 6ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ.
  4. 7ಸತ್ತವರ ವಿಷಯದಲ್ಲಿ ಅವರನ್ನು ಆದರಿಸುವ ಹಾಗೆ ಜನರು ಹರಿದುಕೊಳ್ಳುವದಿಲ್ಲ; ಅವರ ತಂದೆ ತಾಯಿಗಳ ವಿಷಯವಾದರೋ ಅವರಿಗೆ ಆದರಣೆಯ ಪಾತ್ರೆಯನ್ನು ಕುಡಿಯಲು ಕೊಡುವದಿಲ್ಲ.
  5. 8ಅವರ ಸಂಗಡ ಕೂತುಕೊಂಡು ಉಣ್ಣುವದಕ್ಕೂ ಕುಡಿಯುವದಕ್ಕೂ ಔತಣದ ಮನೆಯಲ್ಲಿ ಪ್ರವೇಶಿಸ ಬೇಡ.
Read all of Jeremiah 16

Cross references

Original words (Hebrew)

Jeremiah 16:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.