Jeremiah · chapter 16 · verse 7
Jeremiah 16:7 in Kannada
ಸತ್ತವರ ವಿಷಯದಲ್ಲಿ ಅವರನ್ನು ಆದರಿಸುವ ಹಾಗೆ ಜನರು ಹರಿದುಕೊಳ್ಳುವದಿಲ್ಲ; ಅವರ ತಂದೆ ತಾಯಿಗಳ ವಿಷಯವಾದರೋ ಅವರಿಗೆ ಆದರಣೆಯ ಪಾತ್ರೆಯನ್ನು ಕುಡಿಯಲು ಕೊಡುವದಿಲ್ಲ.
Sattavara vishayadalli avarannu aadarisuva haage janaru haridukolluvadilla; avara tande taayigala vishayavaadaro avarige aadaraneya paatreyannu kudiyalu koduvadilla.
Jeremiah 16:7 in English
- King James Version (KJV)
- Neither shall [men] tear [themselves] for them in mourning, to comfort them for the dead; neither shall [men] give them the cup of consolation to drink for their father or for their mother.
- World English Bible (WEB)
- Men won’t break bread for them in mourning, to comfort them for the dead. Men won’t give them the cup of consolation to drink for their father or for their mother.
- American Standard Version (ASV)
- neither shall men break [bread] for them in mourning, to comfort them for the dead; neither shall men give them the cup of consolation to drink for their father or for their mother.
- Bible in Basic English (BBE)
- No one will make a feast for them in sorrow, to give them comfort for the dead, or put to their lips the cup of comfort on account of their father or their mother.
- Darby Translation (DBY)
- Nor shall they break [bread] for them in mourning, to comfort them for the dead; neither shall they give them the cup of consolations to drink for their father or for their mother.
- Webster's Bible (WBS)
- Neither shall [men] tear [themselves] for them in mourning, to comfort them for the dead; neither shall [men] give them the cup of consolation to drink for their father or for their mother.
- Young's Literal Translation (YLT)
- Nor do they deal out to them for mourning, To comfort him concerning the dead, Nor cause them to drink a cup of consolations For his father and for his mother.
Read in context
- 5ಕರ್ತನು ಹೀಗೆ ಹೇಳುತ್ತಾನೆ--ದುಃಖದ ಮನೆ ಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡು ವದಕ್ಕೂ ದುಃಖಪಡುವದಕ್ಕೂ ಹೋಗಬೇಡ; ನಾನು ನನ್ನ ಸಮಾಧಾನವನ್ನೂ ಕೃಪೆಯನ್ನೂ ಕರುಣೆಯನ್ನೂ ಈ ಜನರಿಂದ ತೆಗೆದುಹಾಕಿದ್ದೇನೆಂದು ಕರ್ತನು ಅನ್ನುತ್ತಾನೆ.
- 6ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ.
- 7ಸತ್ತವರ ವಿಷಯದಲ್ಲಿ ಅವರನ್ನು ಆದರಿಸುವ ಹಾಗೆ ಜನರು ಹರಿದುಕೊಳ್ಳುವದಿಲ್ಲ; ಅವರ ತಂದೆ ತಾಯಿಗಳ ವಿಷಯವಾದರೋ ಅವರಿಗೆ ಆದರಣೆಯ ಪಾತ್ರೆಯನ್ನು ಕುಡಿಯಲು ಕೊಡುವದಿಲ್ಲ.
- 8ಅವರ ಸಂಗಡ ಕೂತುಕೊಂಡು ಉಣ್ಣುವದಕ್ಕೂ ಕುಡಿಯುವದಕ್ಕೂ ಔತಣದ ಮನೆಯಲ್ಲಿ ಪ್ರವೇಶಿಸ ಬೇಡ.
- 9ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿ ಬಿಡುತ್ತೇನೆ.
Cross references
- Hosea 9:4 ಹೋಶೇಯ 9:4ಅವರು ದ್ರಾಕ್ಷಾರಸ ವನ್ನು ಕಾಣಿಕೆಯಾಗಿ ಕರ್ತನಿಗೆ ಅರ್ಪಿಸುವದಿಲ್ಲ, ಇಲ್ಲವೆ ಅವರು ಆತನಿಗೆ ಮೆಚ್ಚಿಕೆಯಾಗಿರುವದಿಲ್ಲ; ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿ ರುವವು; ಅದನ್ನು ತಿನ್ನುವವರೆಲ್ಲರೂ ಅಪವಿತ್ರ ರಾಗುವರು. ಅವರ ಪ್ರಾಣಕ್ಕಾಗಿರುವ ಅವರ ರೊಟ್ಟಿಯು ಕರ್ತನ ಆಲಯಕ್ಕೆ ಬರುವದಿಲ್ಲ.
- Ezekiel 24:17 ಯೆಹೆಜ್ಕೇಲನು 24:17ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ.
- Deuteronomy 26:14 ಧರ್ಮೋಪದೇಶಕಾಂಡ 26:14ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.
- Job 42:11 ಯೋಬನು 42:11ಆಗ ಅವನ ಸಹೋದರರೆಲ್ಲರೂ ಅವನ ಸಹೋದರಿಯರೆಲ್ಲರೂ ಮುಂಚಿನ ಅವನ ಪರಿಚಿತಿಯವರೆಲ್ಲರೂ ಅವನ ಬಳಿಗೆ ಬಂದು ಅವನ ಸಂಗಡ ಅವನ ಮನೆಯಲ್ಲಿ ರೊಟ್ಟಿ ತಿಂದು, ಕರ್ತನು ಅವನ ಮೇಲೆ ಬರಮಾಡಿದ ಎಲ್ಲಾ ಕೇಡಿಗೋಸ್ಕರ ಅವನ ಸಂಗಡ ದುಃಖಪಟ್ಟು ಅವನನ್ನು ಸಂತೈಸಿದರು. ಅವರು ಅವನಿಗೆ ಪ್ರತಿ ಮನುಷ್ಯನು ಒಂದು ಹಣವನ್ನೂ ಬಂಗಾರದ ಒಂದು ಉಂಗುರವನ್ನೂ ಕೊಟ್ಟರು.
- Proverbs 31:6–7 ಜ್ಞಾನೋಕ್ತಿಗಳು 31:6–7ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು. ಅವನು ಕುಡಿದು ತನ್ನ ಬಡತನವನ್ನು ಮರೆತುಬಿಡಲಿ; ತನ್ನ ಶ್ರೆಮೆಯನ್ನು ಇನ್ನು ಜ್ಞಾಪಕಕ್ಕೆ ತಾರದಿರಲಿ;