Jeremiah · chapter 17 · verse 1
Jeremiah 17:1 in Kannada
ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ ವಜ್ರದ ಮೊನೆಯಿಂದಲೂ ಬರೆಯಲ್ಪಟ್ಟಿದೆ; ಅದು ಅವರ ಹೃದಯದ ಹಲಿಗೆಯ ಮೇಲೆಯೂ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲ್ಪಟ್ಟಿದೆ.
Yehoodada paapavu kabbinada lekhaniyindaloo vajrada moneyindaloo bareyalpattide; adu avara hrudayada haligeya meleyoo balipeethagala kombugala meleyoo kettalpattide.
Jeremiah 17:1 in English
- King James Version (KJV)
- The sin of Judah [is] written with a pen of iron, [and] with the point of a diamond: [it is] graven upon the table of their heart, and upon the horns of your altars;
- World English Bible (WEB)
- “The sin of Judah is written with a pen of iron, and with the point of a diamond. It is engraved on the tablet of their heart, and on the horns of your altars.
- American Standard Version (ASV)
- The sin of Judah is written with a pen of iron, [and] with the point of a diamond: it is graven upon the tablet of their heart, and upon the horns of your altars;
- Bible in Basic English (BBE)
- The sin of Judah is recorded with a pen of iron, and with the sharp point of a jewel it is cut on their hearts of stone, and on the horns of their altars for a sign to them:
- Darby Translation (DBY)
- The sin of Judah is written with a style of iron, with the point of a diamond, engraven upon the tablet of their heart, and upon the horns of your altars;
- Webster's Bible (WBS)
- The sin of Judah [is] written with a pen of iron, [and] with the point of a diamond: [it is] graven upon the table of their heart, and upon the horns of your altars;
- Young's Literal Translation (YLT)
- The sin of Judah is written with a pen of iron, With the point of a diamond, Graven on the tablet of their heart, And on the horns of your altars,
Read in context
- 1ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ ವಜ್ರದ ಮೊನೆಯಿಂದಲೂ ಬರೆಯಲ್ಪಟ್ಟಿದೆ; ಅದು ಅವರ ಹೃದಯದ ಹಲಿಗೆಯ ಮೇಲೆಯೂ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲ್ಪಟ್ಟಿದೆ.
- 2ಅವರ ಮಕ್ಕಳು ಅವರ ಬಲಿಪೀಠಗ ಳನ್ನೂ ಹಸುರಾದ ಗಿಡಗಳಲ್ಲಿಯೂ ಎತ್ತರವಾದ ಗುಡ್ಡಗಳ ಮೇಲೆಯೂ ಇರುವ ಅವರ ತೋಪುಗಳನ್ನೂ ಜ್ಞಾಪಕಮಾಡಿಕೊಳ್ಳುತ್ತಾರಲ್ಲಾ.
- 3ಹೊಲದಲ್ಲಿರುವ ನನ್ನ ಪರ್ವತವೇ, ನಿನ್ನ ಬದುಕನ್ನೂ ಎಲ್ಲಾ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.
Cross references
- Proverbs 3:3 ಜ್ಞಾನೋಕ್ತಿಗಳು 3:3ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
- 2 Corinthians 3:3 2 ಕೊರಿಂಥದವರಿಗೆ 3:3ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.
- Proverbs 7:3 ಜ್ಞಾನೋಕ್ತಿಗಳು 7:3ಅವುಗ ಳನ್ನು ನಿನ್ನ ಬೆರಳುಗಳಿಗೆ ಕಟ್ಟಿಕೋ, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ.
- Leviticus 4:25 ಯಾಜಕಕಾಂಡ 4:25ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
- Job 19:23–24 ಯೋಬನು 19:23–24ಹಾ! ನನ್ನ ಮಾತುಗಳು ಬರಯಲ್ಪಟ್ಟಿದ್ದರೆ, ಅವು ಪುಸ್ತಕದಲ್ಲಿ ರಚಿಸಲ್ಪಟ್ಟಿದ್ದರೆ ಕಬ್ಬಿಣದ ಕಂಠದಿಂದ ಸೀಸದ ಸಂಗಡ ನಿತ್ಯವಾಗಿ ಬಂಡೆಯಲ್ಲಿ ಅವುಗಳು ಕೆತ್ತಲ್ಪಟ್ಟಿದ್ದರೆ, ಎಷ್ಟೋ ಒಳ್ಳೇದು!
- Hosea 12:11 ಹೋಶೇಯ 12:11ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು.
- Leviticus 4:17–18 ಯಾಜಕಕಾಂಡ 4:17–18ಆ ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು. ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
Original words (Hebrew)
- sin · H2403חַטָּאָה chaṭṭâʼâh
- Judah · H3063יְהוּדָה Yᵉhûwdâh
- written · H3789כָּתַב kâthab
- pen · H5842עֵט ʻêṭ
- iron · H1270בַּרְזֶל barzel
- point · H6856צִפֹּרֶן tsippôren
- diamond · H8068שָׁמִיר shâmîyr
- graven · H2790חָרַשׁ chârash
- table · H3871לוּחַ lûwach
- heart · H3820לֵב lêb
- horns · H7161קֶרֶן qeren
- altars · H4196מִזְבֵּחַ mizbêach