Skip to content
ThuthiThuthiThuthi
Jeremiah · chapter 17 · verse 10

Jeremiah 17:10 in Kannada

ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.

Kartanaada naane hrudaya vannu pareekshisuttene; antarindriyagalannu shodhi suttene. Obbobbanige avanavana maargagala prakaaravoo avana kriyegala phalada prakaaravoo (pratiphala) koduttene.

Jeremiah 17:10 in English

King James Version (KJV)
I the LORD search the heart, [I] try the reins, even to give every man according to his ways, [and] according to the fruit of his doings.
World English Bible (WEB)
“I, the LORD, search the mind. I try the heart, even to give every man according to his ways, according to the fruit of his doings.”
American Standard Version (ASV)
I, Jehovah, search the mind, I try the heart, even to give every man according to his ways, according to the fruit of his doings.
Bible in Basic English (BBE)
I the Lord am the searcher of the heart, the tester of the thoughts, so that I may give to every man the reward of his ways, in keeping with the fruit of his doings.
Darby Translation (DBY)
I Jehovah search the heart, I try the reins, even to give each one according to his ways, according to the fruit of his doings.
Webster's Bible (WBS)
I the LORD search the heart, [I] try the reins, even to give every man according to his ways, [and] according to the fruit of his doings.
Young's Literal Translation (YLT)
I Jehovah do search the heart, try the reins, Even to give to each according to his way, According to the fruit of his doings.

Read in context

  1. 8ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
  2. 9ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
  3. 10ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
  4. 11ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.
  5. 12ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾ ಸನವು ನಮ್ಮ ಪರಿಶುದ್ಧ ಸ್ಥಳವಾಗಿದೆ.
Read all of Jeremiah 17

Cross references

Original words (Hebrew)

Jeremiah 17:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.