Jeremiah · chapter 17 · verse 12
Jeremiah 17:12 in Kannada
ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾ ಸನವು ನಮ್ಮ ಪರಿಶುದ್ಧ ಸ್ಥಳವಾಗಿದೆ.
Aadiyinda mahimeyulla unnata sinhaa sanavu namma parishuddha sthalavaagide.
Jeremiah 17:12 in English
- King James Version (KJV)
- A glorious high throne from the beginning [is] the place of our sanctuary.
- World English Bible (WEB)
- A glorious throne, set on high from the beginning, is the place of our sanctuary.
- American Standard Version (ASV)
- A glorious throne, [set] on high from the beginning, is the place of our sanctuary.
- Bible in Basic English (BBE)
- A seat of glory, placed on high from the first, is our holy place.
- Darby Translation (DBY)
- A throne of glory, [set] on high from the beginning, is the place of our sanctuary.
- Webster's Bible (WBS)
- A glorious high throne from the beginning [is] the place of our sanctuary.
- Young's Literal Translation (YLT)
- A throne of honour on high from the beginning, The place of our sanctuary,
Read in context
- 10ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
- 11ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.
- 12ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾ ಸನವು ನಮ್ಮ ಪರಿಶುದ್ಧ ಸ್ಥಳವಾಗಿದೆ.
- 13ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.
- 14ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ಆಗ ಸ್ವಸ್ಥನಾಗು ವೆನು; ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನ್ನ ಸ್ತೋತ್ರವು.
Cross references
- Psalm 96:6 ಕೀರ್ತನೆಗಳು 96:6ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ.
- Ezekiel 43:7 ಯೆಹೆಜ್ಕೇಲನು 43:7ಆತನು ನನಗೆ--ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲಿನ ಮಕ್ಕಳ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಅಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರ ದಿಂದಲೂ ಎತ್ತರ ಸ್ಥಳಗಳಲ್ಲಿರುವ ಅವರ ಅರಸರ ಹೆಣಗಳಿಂದಲೂ ಇನ್ನು ಮೇಲೆ ಅಪವಿತ್ರಮಾಡುವ ದಿಲ್ಲ.
- Jeremiah 3:17 ಯೆರೆಮೀಯ 3:17ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.
- Ezekiel 1:26 ಯೆಹೆಜ್ಕೇಲನು 1:26ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.
- Jeremiah 14:21 ಯೆರೆಮೀಯ 14:21ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ.ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
- Revelation 3:21 ಪ್ರಕಟನೆ 3:21ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- Isaiah 6:1 ಯೆಶಾಯ 6:1ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.
- Hebrews 4:16 ಇಬ್ರಿಯರಿಗೆ 4:16ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Isaiah 66:1 ಯೆಶಾಯ 66:1ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
- Psalm 103:19 ಕೀರ್ತನೆಗಳು 103:19ಕರ್ತನು ಆಕಾಶಗಳಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನ ರಾಜ್ಯವು ಎಲ್ಲರ ಮೇಲೆ ಆಳುತ್ತದೆ.
- Matthew 25:31 ಮತ್ತಾಯನು 25:31ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;