Jeremiah · chapter 17 · verse 15
Jeremiah 17:15 in Kannada
ಇಗೋ, ಅವರು ನನಗೆ-- ಕರ್ತನ ವಾಕ್ಯವು ಎಲ್ಲಿ? ಅದು ಈಗ ಬರಲಿ ಅನ್ನುತ್ತಾರೆ.
Igo, avaru nanage-- kartana vaakyavu elli? Adu eega barali annuttaare.
Jeremiah 17:15 in English
- King James Version (KJV)
- Behold, they say unto me, Where [is] the word of the LORD? let it come now.
- World English Bible (WEB)
- Behold, they ask me, “Where is the LORD’s word? Let it be fulfilled now.”
- American Standard Version (ASV)
- Behold, they say unto me, Where is the word of Jehovah? let it come now.
- Bible in Basic English (BBE)
- See, they say to me, Where is the word of the Lord? let it come now.
- Darby Translation (DBY)
- Behold, these say unto me, Where is the word of Jehovah? let it then come!
- Webster's Bible (WBS)
- Behold, they say to me, Where [is] the word of the LORD? let it come now.
- Young's Literal Translation (YLT)
- Lo, they are saying unto me: 'Where [is] the word of Jehovah? pray, let it come.'
Read in context
- 13ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.
- 14ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ಆಗ ಸ್ವಸ್ಥನಾಗು ವೆನು; ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನ್ನ ಸ್ತೋತ್ರವು.
- 15ಇಗೋ, ಅವರು ನನಗೆ-- ಕರ್ತನ ವಾಕ್ಯವು ಎಲ್ಲಿ? ಅದು ಈಗ ಬರಲಿ ಅನ್ನುತ್ತಾರೆ.
- 16ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.
- 17ನೀನು ನನಗೆ ಭಯಾಸ್ಪದವಾಗಬೇಡ; ಕೆಟ್ಟ ದಿನದಲ್ಲಿ ನೀನೇ ನನ್ನ ನಿರೀಕ್ಷೆಯು.
Cross references
- Isaiah 5:19 ಯೆಶಾಯ 5:19ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!
- Ezekiel 12:22 ಯೆಹೆಜ್ಕೇಲನು 12:22ಮನುಷ್ಯಪುತ್ರನೇ, ದಿನಗಳು ಬಹಳವಾ ಗುತ್ತಿವೆ; ಪ್ರತಿ ದರ್ಶನವು ತಪ್ಪುತ್ತದೆ ಎಂದು ಇಸ್ರಾ ಯೇಲ್ ದೇಶದಲ್ಲಿ ಹೇಳಿಕೊಳ್ಳುವ ಆ ಗಾದೆ ಏನು?
- Jeremiah 20:7–8 ಯೆರೆಮೀಯ 20:7–8ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ. ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು.
- Ezekiel 12:27–28 ಯೆಹೆಜ್ಕೇಲನು 12:27–28ಮನುಷ್ಯಪುತ್ರನೇ, ಇಗೋ, ಇಸ್ರಾಯೇಲಿನ ಮನೆತನದವರು--ಇವನಿಗಾದ ದರ್ಶನವು ಬಹು ದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆಂದು ಹೇಳುತ್ತಾರೆ.ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ. ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ.
- 2 Peter 3:3–4 2 ಪೇತ್ರನು 3:3–4ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು-- ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.
- Amos 5:18 ಆಮೋಸ 5:18ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.