Jeremiah · chapter 17 · verse 16
Jeremiah 17:16 in Kannada
ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.
Aadare naanu ninnannu himbaalisuva paalaka naagalu hinjariyalilla; durdinavannu apekshisa lillavendu neenu balle; nanna tutigalinda hora taddu ninna sannidhiyalli sariyaagittu.
Jeremiah 17:16 in English
- King James Version (KJV)
- As for me, I have not hastened from [being] a pastor to follow thee: neither have I desired the woeful day; thou knowest: that which came out of my lips was [right] before thee.
- World English Bible (WEB)
- As for me, I have not hurried from being a shepherd after you. I haven’t desired the woeful day. You know. That which came out of my lips was before your face.
- American Standard Version (ASV)
- As for me, I have not hastened from being a shepherd after thee; neither have I desired the woeful day; thou knowest: that which came out of my lips was before thy face.
- Bible in Basic English (BBE)
- As for me, I have not said; Let the day of trouble come to them quickly; and I have not been hoping for the death-giving day; you have knowledge of what came from my lips; it was open before you.
- Darby Translation (DBY)
- But as for me, I have not hastened from being a shepherd in following thee, neither have I desired the fatal day, thou knowest: that which came out of my lips was before thy face.
- Webster's Bible (WBS)
- As for me, I have not hastened from [being] a pastor to follow thee: neither have I desired the woeful day; thou knowest: that which was uttered by my lips was [right] before thee.
- Young's Literal Translation (YLT)
- And I hastened not from feeding after Thee, And the desperate day I have not desired, Thou — Thou hast known, The produce of my lips, before Thy face it hath been,
Read in context
- 14ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ಆಗ ಸ್ವಸ್ಥನಾಗು ವೆನು; ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನ್ನ ಸ್ತೋತ್ರವು.
- 15ಇಗೋ, ಅವರು ನನಗೆ-- ಕರ್ತನ ವಾಕ್ಯವು ಎಲ್ಲಿ? ಅದು ಈಗ ಬರಲಿ ಅನ್ನುತ್ತಾರೆ.
- 16ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.
- 17ನೀನು ನನಗೆ ಭಯಾಸ್ಪದವಾಗಬೇಡ; ಕೆಟ್ಟ ದಿನದಲ್ಲಿ ನೀನೇ ನನ್ನ ನಿರೀಕ್ಷೆಯು.
- 18ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.
Cross references
- Acts 20:27 ಅಪೊಸ್ತಲರ ಕೃತ್ಯಗಳು 20:27ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
- Jeremiah 4:19–20 ಯೆರೆಮೀಯ 4:19–20ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ. ನಾಶ ನದ ಮೇಲೆ ನಾಶನವು ಕೂಗಲ್ಪಟ್ಟಿದೆ, ದೇಶವೆಲ್ಲಾ ಹಾಳಾಯಿತು; ಫಕ್ಕನೆ ನನ್ನ ಗುಡಾರಗಳೂ ಕ್ಷಣ ಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.
- Acts 20:20 ಅಪೊಸ್ತಲರ ಕೃತ್ಯಗಳು 20:20ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ
- Ezekiel 33:7–9 ಯೆಹೆಜ್ಕೇಲನು 33:7–9ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು. ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು. ಆದಾಗ್ಯೂ ನೀನು ಒಂದು ವೇಳೆ ದುಷ್ಟನನ್ನು ಅವನ ದುಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತನ್ನ ದುಷ್ಟಮಾರ್ಗದಿಂದ ತಿರುಗದಿದ್ದರೆ ಅವನ ಅಕ್ರಮಗಳಲ್ಲಿಯೇ ಸಾಯುವನು; ಆದರೆ ನೀನು ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಿ.
- Jeremiah 18:20 ಯೆರೆಮೀಯ 18:20ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.
- James 1:19 ಯಾಕೋಬನು 1:19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- Jeremiah 13:17 ಯೆರೆಮೀಯ 13:17ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
- Amos 7:14–15 ಆಮೋಸ 7:14–15ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ. ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು.
- James 3:1 ಯಾಕೋಬನು 3:1ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.
- Ezekiel 3:14–19 ಯೆಹೆಜ್ಕೇಲನು 3:14–19ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು. ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೇಲ್ ಆಬೀಬಿನ ಸೆರೆಯವರ ಬಳಿಗೆ ಬಂದೆನು; ಅವರು ಕುಳಿತಿದ್ದ ಕಡೆಗೆ ನಾನು ಕುಳಿತು ಏಳು ದಿವಸಗಳು ಅವರ ಜೊತೆ ಆಶ್ಚರ್ಯವಾಗಿ ಉಳಿದೆನು. ಏಳು ದಿವಸಗಳಾದ ಮೇಲೆ ಆದದ್ದೇನಂದರೆ, ಕರ್ತನ ವಾಕ್ಯವು ಹೀಗೆ ಹೇಳುತ್ತಾ ನನ್ನ ಕಡೆಗೆ ಬಂದು -- ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು. ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು. ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
- Romans 9:1–3 ರೋಮಾಪುರದವರಿಗೆ 9:1–3ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ. ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು. ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
- 2 Corinthians 2:17 2 ಕೊರಿಂಥದವರಿಗೆ 2:17ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.