Jeremiah · chapter 17 · verse 20
Jeremiah 17:20 in Kannada
ಅವರಿಗೆ ಹೀಗೆ ಹೇಳು. ಏನಂದರೆ--ಯೆಹೂದದ, ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ.
Avarige heege helu. Enandare--yehoodada, arasare, samasta yehoodave, ee baagilugalalli praveshisuva yeroosalemina ellaa nivaasigale, kartana vaakyavannu keliri.
Jeremiah 17:20 in English
- King James Version (KJV)
- And say unto them, Hear ye the word of the LORD, ye kings of Judah, and all Judah, and all the inhabitants of Jerusalem, that enter in by these gates:
- World English Bible (WEB)
- Tell them, ‘Hear the LORD’s word, you kings of Judah, all Judah, and all the inhabitants of Jerusalem, that enter in by these gates:
- American Standard Version (ASV)
- and say unto them, Hear ye the word of Jehovah, ye kings of Judah, and all Judah, and all the inhabitants of Jerusalem, that enter in by these gates:
- Bible in Basic English (BBE)
- And say to them, Give ear to the word of the Lord, you kings of Judah, and all the people of Jerusalem who come in by these doors:
- Darby Translation (DBY)
- and say unto them, Hear the word of Jehovah, ye kings of Judah, and all Judah, and all the inhabitants of Jerusalem, that enter in by these gates;
- Webster's Bible (WBS)
- And say to them, Hear ye the word of the LORD, ye kings of Judah, and all Judah, and all the inhabitants of Jerusalem, that enter by these gates:
- Young's Literal Translation (YLT)
- and thou hast said unto them: Hear a word of Jehovah, ye kings of Judah, and all Judah, and all inhabitants of Jerusalem, who are coming in by these gates,
Read in context
- 18ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.
- 19ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು
- 20ಅವರಿಗೆ ಹೀಗೆ ಹೇಳು. ಏನಂದರೆ--ಯೆಹೂದದ, ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ.
- 21ಕರ್ತನು ಹೀಗೆ ಹೇಳುತ್ತಾನೆ--ನಿಮಗೆ ನೀವೇ ಎಚ್ಚರಿಕೆಯಾಗಿರ್ರಿ; ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತಕ್ಕೊಂಡು ಬರಬೇಡಿರಿ.
- 22ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ನಿಮ್ಮ ಮನೆಗಳೊಳಗಿಂದ ತಕ್ಕೊಂಡು ಹೋಗಬೇಡಿರಿ; ಯಾವ ಕೆಲಸವನ್ನೂ ಮಾಡಬೇಡಿರಿ; ನಾನು ನಿಮ್ಮ ತಂದೆಗಳಿಗೆ ಆಜ್ಞಾಪಿಸಿದ ಪ್ರಕಾರವೇ ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕು ಎಂಬದು.
Cross references
- Jeremiah 19:3 ಯೆರೆಮೀಯ 19:3ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್ಗುಟ್ಟುವವು.
- Ezekiel 2:7 ಯೆಹೆಜ್ಕೇಲನು 2:7ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
- Jeremiah 22:2 ಯೆರೆಮೀಯ 22:2ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--
- Psalm 49:1–2 ಕೀರ್ತನೆಗಳು 49:1–2ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ; ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.
- Revelation 2:29 ಪ್ರಕಟನೆ 2:29ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
- Hosea 5:1 ಹೋಶೇಯ 5:1ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
- Micah 3:1 ಮೀಕ 3:1ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
- Jeremiah 13:18 ಯೆರೆಮೀಯ 13:18ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು.
- Amos 4:1 ಆಮೋಸ 4:1ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.
- Ezekiel 3:17 ಯೆಹೆಜ್ಕೇಲನು 3:17ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.