Skip to content
ThuthiThuthiThuthi
Jeremiah · chapter 17 · verse 22

Jeremiah 17:22 in Kannada

ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ನಿಮ್ಮ ಮನೆಗಳೊಳಗಿಂದ ತಕ್ಕೊಂಡು ಹೋಗಬೇಡಿರಿ; ಯಾವ ಕೆಲಸವನ್ನೂ ಮಾಡಬೇಡಿರಿ; ನಾನು ನಿಮ್ಮ ತಂದೆಗಳಿಗೆ ಆಜ್ಞಾಪಿಸಿದ ಪ್ರಕಾರವೇ ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕು ಎಂಬದು.

Sabbattina divasadalli horeyannu nimma manegalolaginda takkondu hogabediri; yaava kelasavannoo maadabediri; naanu nimma tandegalige aajnyaapisida prakaarave sabbattina divasavannu parishuddha maadabeku embadu.

Jeremiah 17:22 in English

King James Version (KJV)
Neither carry forth a burden out of your houses on the sabbath day, neither do ye any work, but hallow ye the sabbath day, as I commanded your fathers.
World English Bible (WEB)
Don’t carry a burden out of your houses on the Sabbath day. Don’t do any work, but make the Sabbath day holy, as I commanded your fathers.
American Standard Version (ASV)
neither carry forth a burden out of your houses on the sabbath day, neither do ye any work: but hallow ye the sabbath day, as I commanded your fathers.
Bible in Basic English (BBE)
And take no weight out of your houses on the Sabbath day, or do any work, but keep the Sabbath day holy, as I gave orders to your fathers;
Darby Translation (DBY)
and carry forth no burden out of your houses on the sabbath day, neither do any work; but hallow ye the sabbath day, as I commanded your fathers,
Webster's Bible (WBS)
Neither carry forth a burden out of your houses on the sabbath day, neither do ye any work, but hallow ye the sabbath day, as I commanded your fathers.
Young's Literal Translation (YLT)
Nor do ye take out a burden from your houses on the day of rest, Yea, any work ye do not do, And ye have sanctified the day of rest, As I have commanded your fathers.

Read in context

  1. 20ಅವರಿಗೆ ಹೀಗೆ ಹೇಳು. ಏನಂದರೆ--ಯೆಹೂದದ, ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ.
  2. 21ಕರ್ತನು ಹೀಗೆ ಹೇಳುತ್ತಾನೆ--ನಿಮಗೆ ನೀವೇ ಎಚ್ಚರಿಕೆಯಾಗಿರ್ರಿ; ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತಕ್ಕೊಂಡು ಬರಬೇಡಿರಿ.
  3. 22ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ನಿಮ್ಮ ಮನೆಗಳೊಳಗಿಂದ ತಕ್ಕೊಂಡು ಹೋಗಬೇಡಿರಿ; ಯಾವ ಕೆಲಸವನ್ನೂ ಮಾಡಬೇಡಿರಿ; ನಾನು ನಿಮ್ಮ ತಂದೆಗಳಿಗೆ ಆಜ್ಞಾಪಿಸಿದ ಪ್ರಕಾರವೇ ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕು ಎಂಬದು.
  4. 23ಆದರೆ ಅವರು ವಿಧೇಯರಾಗಲಿಲ್ಲ; ಕಿವಿಗೊಟ್ಟು ಕೇಳಲಿಲ್ಲ; ವಿಧೇಯರಾಗದ ಹಾಗೆಯೂ ಉಪದೇಶ ಹೊಂದದ ಹಾಗೆಯೂ ತಮ್ಮ ಕುತ್ತಿಗೆಯನ್ನು ಬೊಗ್ಗಿಸದ ಹಾಗೆಯೂ ಮಾಡಿಕೊಂಡರು.
  5. 24ನೀವು ನನ್ನನ್ನು ಜಾಗ್ರತೆಯಾಗಿ ಕೇಳಿ ಸಬ್ಬತ್ತಿನ ದಿನದಲ್ಲಿ ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತಕ್ಕೊಂಡುಬಾರದೆ ಸಬ್ಬತ್ತಿನ ದಿನದಲ್ಲಿ ಯಾವದೊಂದು ಕೆಲಸಮಾಡದೆ ಪರಿಶುದ್ಧ ಮಾಡಿದರೆ
Read all of Jeremiah 17

Cross references

Original words (Hebrew)

Jeremiah 17:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.