Skip to content
ThuthiThuthiThuthi
Jeremiah · chapter 17 · verse 23

Jeremiah 17:23 in Kannada

ಆದರೆ ಅವರು ವಿಧೇಯರಾಗಲಿಲ್ಲ; ಕಿವಿಗೊಟ್ಟು ಕೇಳಲಿಲ್ಲ; ವಿಧೇಯರಾಗದ ಹಾಗೆಯೂ ಉಪದೇಶ ಹೊಂದದ ಹಾಗೆಯೂ ತಮ್ಮ ಕುತ್ತಿಗೆಯನ್ನು ಬೊಗ್ಗಿಸದ ಹಾಗೆಯೂ ಮಾಡಿಕೊಂಡರು.

Aadare avaru vidheyaraagalilla; kivigottu kelalilla; vidheyaraagada haageyoo upadesha hondada haageyoo tamma kuttigeyannu boggisada haageyoo maadikondaru.

Jeremiah 17:23 in English

King James Version (KJV)
But they obeyed not, neither inclined their ear, but made their neck stiff, that they might not hear, nor receive instruction.
World English Bible (WEB)
But they didn’t listen. They didn’t turn their ear, but made their neck stiff, that they might not hear, and might not receive instruction.
American Standard Version (ASV)
But they hearkened not, neither inclined their ear, but made their neck stiff, that they might not hear, and might not receive instruction.
Bible in Basic English (BBE)
But they gave no attention and would not give ear, but they made their necks stiff so that they might not give ear and might not get teaching.
Darby Translation (DBY)
but they hearkened not, neither inclined their ear, but hardened their neck, that they might not hear nor receive instruction.
Webster's Bible (WBS)
But they obeyed not, neither inclined their ear, but made their neck stiff, that they might not hear, nor receive instruction.
Young's Literal Translation (YLT)
And they have not hearkened nor inclined their ear, And they stiffen their neck not to hear, And not to receive instruction.

Read in context

  1. 21ಕರ್ತನು ಹೀಗೆ ಹೇಳುತ್ತಾನೆ--ನಿಮಗೆ ನೀವೇ ಎಚ್ಚರಿಕೆಯಾಗಿರ್ರಿ; ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತಕ್ಕೊಂಡು ಬರಬೇಡಿರಿ.
  2. 22ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ನಿಮ್ಮ ಮನೆಗಳೊಳಗಿಂದ ತಕ್ಕೊಂಡು ಹೋಗಬೇಡಿರಿ; ಯಾವ ಕೆಲಸವನ್ನೂ ಮಾಡಬೇಡಿರಿ; ನಾನು ನಿಮ್ಮ ತಂದೆಗಳಿಗೆ ಆಜ್ಞಾಪಿಸಿದ ಪ್ರಕಾರವೇ ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕು ಎಂಬದು.
  3. 23ಆದರೆ ಅವರು ವಿಧೇಯರಾಗಲಿಲ್ಲ; ಕಿವಿಗೊಟ್ಟು ಕೇಳಲಿಲ್ಲ; ವಿಧೇಯರಾಗದ ಹಾಗೆಯೂ ಉಪದೇಶ ಹೊಂದದ ಹಾಗೆಯೂ ತಮ್ಮ ಕುತ್ತಿಗೆಯನ್ನು ಬೊಗ್ಗಿಸದ ಹಾಗೆಯೂ ಮಾಡಿಕೊಂಡರು.
  4. 24ನೀವು ನನ್ನನ್ನು ಜಾಗ್ರತೆಯಾಗಿ ಕೇಳಿ ಸಬ್ಬತ್ತಿನ ದಿನದಲ್ಲಿ ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತಕ್ಕೊಂಡುಬಾರದೆ ಸಬ್ಬತ್ತಿನ ದಿನದಲ್ಲಿ ಯಾವದೊಂದು ಕೆಲಸಮಾಡದೆ ಪರಿಶುದ್ಧ ಮಾಡಿದರೆ
  5. 25ದಾವೀದನ ಸಿಂಹಾಸನದ ಮೇಲೆ ಕೂಡ್ರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು ಯೆಹೂದದ ಮನುಷ್ಯರಾಗಿಯೂ ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು ಅವರೂ ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು; ಈ ಪಟ್ಟಣವು ಎಂದೆಂದಿಗೂ ನಿಲ್ಲು ವದು.
Read all of Jeremiah 17

Cross references

Original words (Hebrew)

Jeremiah 17:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.