Jeremiah · chapter 17 · verse 24
Jeremiah 17:24 in Kannada
ನೀವು ನನ್ನನ್ನು ಜಾಗ್ರತೆಯಾಗಿ ಕೇಳಿ ಸಬ್ಬತ್ತಿನ ದಿನದಲ್ಲಿ ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತಕ್ಕೊಂಡುಬಾರದೆ ಸಬ್ಬತ್ತಿನ ದಿನದಲ್ಲಿ ಯಾವದೊಂದು ಕೆಲಸಮಾಡದೆ ಪರಿಶುದ್ಧ ಮಾಡಿದರೆ
Neevu nannannu jaagrateyaagi keli sabbattina dinadalli ee pattanada baagilugalalli horeyannu takkondubaarade sabbattina dinadalli yaavadondu kelasamaadade parishuddha maadidare
Jeremiah 17:24 in English
- King James Version (KJV)
- And it shall come to pass, if ye diligently hearken unto me, saith the LORD, to bring in no burden through the gates of this city on the sabbath day, but hallow the sabbath day, to do no work therein;
- World English Bible (WEB)
- It will happen, if you diligently listen to me,” says the LORD, “to bring in no burden through the gates of this city on the Sabbath day, but to make the Sabbath day holy, to do no work therein;
- American Standard Version (ASV)
- And it shall come to pass, if ye diligently hearken unto me, saith Jehovah, to bring in no burden through the gates of this city on the sabbath day, but to hallow the sabbath day, to do no work therein;
- Bible in Basic English (BBE)
- And it will be, that if with all care you give ear to me, says the Lord, and take no weight through the doorways of this town on the Sabbath day, but keep the Sabbath day holy and do no work in it;
- Darby Translation (DBY)
- And it shall come to pass, if ye diligently hearken unto me, saith Jehovah, to bring in no burden through the gates of this city on the sabbath day, and to hallow the sabbath day, to do no work therein;
- Webster's Bible (WBS)
- And it shall come to pass, if ye diligently hearken to me, saith the LORD, to bring in no burden through the gates of this city on the sabbath day, but hallow the sabbath day, to do no work therein;
- Young's Literal Translation (YLT)
- And it hath been, if ye certainly hearken unto Me, An affirmation of Jehovah, So as not to bring in a burden By the gates of this city on the day of rest, And to sanctify the day of rest, So as not to do in it any work —
Read in context
- 22ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ನಿಮ್ಮ ಮನೆಗಳೊಳಗಿಂದ ತಕ್ಕೊಂಡು ಹೋಗಬೇಡಿರಿ; ಯಾವ ಕೆಲಸವನ್ನೂ ಮಾಡಬೇಡಿರಿ; ನಾನು ನಿಮ್ಮ ತಂದೆಗಳಿಗೆ ಆಜ್ಞಾಪಿಸಿದ ಪ್ರಕಾರವೇ ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕು ಎಂಬದು.
- 23ಆದರೆ ಅವರು ವಿಧೇಯರಾಗಲಿಲ್ಲ; ಕಿವಿಗೊಟ್ಟು ಕೇಳಲಿಲ್ಲ; ವಿಧೇಯರಾಗದ ಹಾಗೆಯೂ ಉಪದೇಶ ಹೊಂದದ ಹಾಗೆಯೂ ತಮ್ಮ ಕುತ್ತಿಗೆಯನ್ನು ಬೊಗ್ಗಿಸದ ಹಾಗೆಯೂ ಮಾಡಿಕೊಂಡರು.
- 24ನೀವು ನನ್ನನ್ನು ಜಾಗ್ರತೆಯಾಗಿ ಕೇಳಿ ಸಬ್ಬತ್ತಿನ ದಿನದಲ್ಲಿ ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತಕ್ಕೊಂಡುಬಾರದೆ ಸಬ್ಬತ್ತಿನ ದಿನದಲ್ಲಿ ಯಾವದೊಂದು ಕೆಲಸಮಾಡದೆ ಪರಿಶುದ್ಧ ಮಾಡಿದರೆ
- 25ದಾವೀದನ ಸಿಂಹಾಸನದ ಮೇಲೆ ಕೂಡ್ರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು ಯೆಹೂದದ ಮನುಷ್ಯರಾಗಿಯೂ ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು ಅವರೂ ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು; ಈ ಪಟ್ಟಣವು ಎಂದೆಂದಿಗೂ ನಿಲ್ಲು ವದು.
- 26ಇದಲ್ಲದೆ ಯೆಹೂದದ ಪಟ್ಟಣ ಗಳಿಂದಲೂ ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ ಬೆನ್ಯಾ ವಿಾನ್ ದೇಶದಿಂದಲೂ ಬೈಲಿನಿಂದಲೂ ಬೆಟ್ಟಗ ಳಿಂದಲೂ ದಕ್ಷಿಣದಿಂದಲೂ ದಹನಬಲಿಗಳನ್ನೂ ಬಲಿ ಗಳನ್ನೂ ಆಹಾರ ಅರ್ಪಣೆಗಳನ್ನೂ ಧೂಪವನ್ನೂ ತರುವರು; ಸ್ತೋತ್ರದರ್ಪಣೆಗಳನ್ನು ಕರ್ತನ ಆಲಯಕ್ಕೆ ತರುವರು.ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
Cross references
- Deuteronomy 11:13 ಧರ್ಮೋಪದೇಶಕಾಂಡ 11:13ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ
- Jeremiah 17:21–22 ಯೆರೆಮೀಯ 17:21–22ಕರ್ತನು ಹೀಗೆ ಹೇಳುತ್ತಾನೆ--ನಿಮಗೆ ನೀವೇ ಎಚ್ಚರಿಕೆಯಾಗಿರ್ರಿ; ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತಕ್ಕೊಂಡು ಬರಬೇಡಿರಿ. ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ನಿಮ್ಮ ಮನೆಗಳೊಳಗಿಂದ ತಕ್ಕೊಂಡು ಹೋಗಬೇಡಿರಿ; ಯಾವ ಕೆಲಸವನ್ನೂ ಮಾಡಬೇಡಿರಿ; ನಾನು ನಿಮ್ಮ ತಂದೆಗಳಿಗೆ ಆಜ್ಞಾಪಿಸಿದ ಪ್ರಕಾರವೇ ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕು ಎಂಬದು.
- 2 Peter 1:5–10 2 ಪೇತ್ರನು 1:5–10ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ. ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ. ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ. ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
- Exodus 15:26 ವಿಮೋಚನಕಾಂಡ 15:26ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
- Isaiah 58:13–14 ಯೆಶಾಯ 58:13–14ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ. ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
- Isaiah 55:2 ಯೆಶಾಯ 55:2ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!
- Deuteronomy 11:22 ಧರ್ಮೋಪದೇಶಕಾಂಡ 11:22ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಗಳನ್ನೆಲ್ಲಾ ನೀವು ಎಚ್ಚರಿಕೆಯಿಂದ ಕೈಕೊಂಡು ಅವುಗಳಂತೆ ಮಾಡಿರಿ. ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನನ್ನು ಅಂಟಿಕೊಂಡರೆ
- Zechariah 6:15 ಜೆಕರ್ಯ 6:15ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
- Isaiah 21:7 ಯೆಶಾಯ 21:7ಅವನು ಜೋಡಿ ಜೋಡಿಯಾಗಿ ಬರುವ ರಥ ಸವಾರರ ಸಾಲನ್ನು ಕತ್ತೆಗಳ, ಒಂಟೆಗಳ, ರಥಗಳ ಸಾಲುಗಳನ್ನು ನೋಡಿ ದರೆ, ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ ಎಂಬದೇ.
Original words (Hebrew)
- diligently · H8085שָׁמַע shâmaʻ
- hearken · H8085שָׁמַע shâmaʻ
- saith · H5002נְאֻם nᵉʼum
- bring · H935בּוֹא bôwʼ
- burden · H4853מַשָּׂא massâʼ
- gates · H8179שַׁעַר shaʻar
- city · H5892עִיר ʻîyr
- sabbath · H7676שַׁבָּת shabbâth
- day · H3117יוֹם yôwm
- hallow · H6942קָדַשׁ qâdash
- sabbath · H7676שַׁבָּת shabbâth
- day · H3117יוֹם yôwm
- do · H6213עָשָׂה ʻâsâh
- no · H1115בִּלְתִּי biltîy
- work · H4399מְלָאכָה mᵉlâʼkâh