Skip to content
ThuthiThuthiThuthi
Jeremiah · chapter 17 · verse 25

Jeremiah 17:25 in Kannada

ದಾವೀದನ ಸಿಂಹಾಸನದ ಮೇಲೆ ಕೂಡ್ರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು ಯೆಹೂದದ ಮನುಷ್ಯರಾಗಿಯೂ ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು ಅವರೂ ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು; ಈ ಪಟ್ಟಣವು ಎಂದೆಂದಿಗೂ ನಿಲ್ಲು ವದು.

Daaveedana sinhaasanada mele koodruva arasaru mattu pradhaanaru rathagalalliyoo kuduregala meleyoo savaari maadikondu yehoodada manushyaraagiyoo yeroosalemina nivaasigalaagiyoo iddu avaroo avara pradhaanaroo ee pattanada baagilugalalli praveshisuvaru; ee pattanavu endendigoo nillu vadu.

Jeremiah 17:25 in English

King James Version (KJV)
Then shall there enter into the gates of this city kings and princes sitting upon the throne of David, riding in chariots and on horses, they, and their princes, the men of Judah, and the inhabitants of Jerusalem: and this city shall remain for ever.
World English Bible (WEB)
then there will enter in by the gates of this city kings and princes sitting on David’s throne, riding in chariots and on horses, they and their princes, the men of Judah and the inhabitants of Jerusalem; and this city will remain forever.
American Standard Version (ASV)
then shall there enter in by the gates of this city kings and princes sitting upon the throne of David, riding in chariots and on horses, they, and their princes, the men of Judah, and the inhabitants of Jerusalem; and this city shall remain for ever.
Bible in Basic English (BBE)
Then through the doors of this town there will come kings and princes, seated on the seat of David, going in carriages and on horseback, they and their princes, and the men of Judah and the people of Jerusalem: and this town will keep its place for ever.
Darby Translation (DBY)
then shall there enter in, through the gates of this city, kings and princes sitting upon the throne of David, riding in chariots and on horses, they and their princes, the men of Judah and the inhabitants of Jerusalem: and this city shall be inhabited for ever.
Webster's Bible (WBS)
Then shall there enter into the gates of this city kings and princes sitting upon the throne of David, riding in chariots and on horses, they and their princes, the men of Judah, and the inhabitants of Jerusalem: and this city shall remain for ever.
Young's Literal Translation (YLT)
Then entered by the gates of this city have kings and princes, Sitting on the throne of David, Riding in a chariot, and on horses, They, and their princes, the man of Judah, And inhabitants of Jerusalem, And this city hath remained to the age.

Read in context

  1. 23ಆದರೆ ಅವರು ವಿಧೇಯರಾಗಲಿಲ್ಲ; ಕಿವಿಗೊಟ್ಟು ಕೇಳಲಿಲ್ಲ; ವಿಧೇಯರಾಗದ ಹಾಗೆಯೂ ಉಪದೇಶ ಹೊಂದದ ಹಾಗೆಯೂ ತಮ್ಮ ಕುತ್ತಿಗೆಯನ್ನು ಬೊಗ್ಗಿಸದ ಹಾಗೆಯೂ ಮಾಡಿಕೊಂಡರು.
  2. 24ನೀವು ನನ್ನನ್ನು ಜಾಗ್ರತೆಯಾಗಿ ಕೇಳಿ ಸಬ್ಬತ್ತಿನ ದಿನದಲ್ಲಿ ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತಕ್ಕೊಂಡುಬಾರದೆ ಸಬ್ಬತ್ತಿನ ದಿನದಲ್ಲಿ ಯಾವದೊಂದು ಕೆಲಸಮಾಡದೆ ಪರಿಶುದ್ಧ ಮಾಡಿದರೆ
  3. 25ದಾವೀದನ ಸಿಂಹಾಸನದ ಮೇಲೆ ಕೂಡ್ರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು ಯೆಹೂದದ ಮನುಷ್ಯರಾಗಿಯೂ ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು ಅವರೂ ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು; ಈ ಪಟ್ಟಣವು ಎಂದೆಂದಿಗೂ ನಿಲ್ಲು ವದು.
  4. 26ಇದಲ್ಲದೆ ಯೆಹೂದದ ಪಟ್ಟಣ ಗಳಿಂದಲೂ ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ ಬೆನ್ಯಾ ವಿಾನ್‌ ದೇಶದಿಂದಲೂ ಬೈಲಿನಿಂದಲೂ ಬೆಟ್ಟಗ ಳಿಂದಲೂ ದಕ್ಷಿಣದಿಂದಲೂ ದಹನಬಲಿಗಳನ್ನೂ ಬಲಿ ಗಳನ್ನೂ ಆಹಾರ ಅರ್ಪಣೆಗಳನ್ನೂ ಧೂಪವನ್ನೂ ತರುವರು; ಸ್ತೋತ್ರದರ್ಪಣೆಗಳನ್ನು ಕರ್ತನ ಆಲಯಕ್ಕೆ ತರುವರು.ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
  5. 27ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
Read all of Jeremiah 17

Cross references

Original words (Hebrew)

Jeremiah 17:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.