Jeremiah 17:26 in Kannada
ಇದಲ್ಲದೆ ಯೆಹೂದದ ಪಟ್ಟಣ ಗಳಿಂದಲೂ ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ ಬೆನ್ಯಾ ವಿಾನ್ ದೇಶದಿಂದಲೂ ಬೈಲಿನಿಂದಲೂ ಬೆಟ್ಟಗ ಳಿಂದಲೂ ದಕ್ಷಿಣದಿಂದಲೂ ದಹನಬಲಿಗಳನ್ನೂ ಬಲಿ ಗಳನ್ನೂ ಆಹಾರ ಅರ್ಪಣೆಗಳನ್ನೂ ಧೂಪವನ್ನೂ ತರುವರು; ಸ್ತೋತ್ರದರ್ಪಣೆಗಳನ್ನು ಕರ್ತನ ಆಲಯಕ್ಕೆ ತರುವರು.ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
Idallade yehoodada pattana galindaloo yeroosalemina suttalina sthalagalindaloo benyaa viాn deshadindaloo bailinindaloo bettaga lindaloo dakshinadindaloo dahanabaligalannoo bali galannoo aahaara arpanegalannoo dhoopavannoo taruvaru; stotradarpanegalannu kartana aalayakke taruvaru.aadare neevu sabbattina divasavannu parishuddha maadabekendoo sabbattina divasadalli horeyannu hottukondu yeroosalemina baagilugalalli praveshisabaaradendoo helida nanna maatannu kelade hodare, adara baagilugalalli benkiyannu hachchuttene; adu aari hogade yeroosalemina aramanegalannu dahisibiduvadu.
Jeremiah 17:26 in English
- King James Version (KJV)
- And they shall come from the cities of Judah, and from the places about Jerusalem, and from the land of Benjamin, and from the plain, and from the mountains, and from the south, bringing burnt offerings, and sacrifices, and meat offerings, and incense, and bringing sacrifices of praise, unto the house of the LORD.
- World English Bible (WEB)
- They will come from the cities of Judah, and from the places around Jerusalem, from the land of Benjamin, from the lowland, from the hill country, and from the South, bringing burnt offerings, sacrifices, meal offerings, and frankincense, and bringing sacrifices of thanksgiving to the LORD’s house.
- American Standard Version (ASV)
- And they shall come from the cities of Judah, and from the places round about Jerusalem, and from the land of Benjamin, and from the lowland, and from the hill-country, and from the South, bringing burnt-offerings, and sacrifices, and meal-offerings, and frankincense, and bringing [sacrifices of] thanksgiving, unto the house of Jehovah.
- Bible in Basic English (BBE)
- And they will come from the towns of Judah, and from the places round about Jerusalem, and from the land of Benjamin, and from the lowlands, and from the mountains, and from the South, with burned offerings and offerings of beasts and meal offerings and perfume and offerings of praise, to the house of the Lord.
- Darby Translation (DBY)
- And they shall come from the cities of Judah, and from the places around Jerusalem, and from the land of Benjamin, and from the lowland, and from the hill-country, and from the south, bringing burnt-offerings, and sacrifices, and oblations, and incense, and bringing thanksgiving unto the house of Jehovah.
- Webster's Bible (WBS)
- And they shall come from the cities of Judah, and from the places about Jerusalem, and from the land of Benjamin, and from the plain, and from the mountains, and from the south, bringing burnt-offerings, and sacrifices, and meat-offerings, and incense, and bringing sacrifices of praise, to the house of the LORD.
- Young's Literal Translation (YLT)
- And they have come in from cities of Judah, And from suburbs of Jerusalem, And from the land of Benjamin, And from the low country, And from the hill-country, and from the south, Bringing in burnt-offering, and sacrifice, And present, and frankincense, And bringing praise [to] the house of Jehovah.
Read in context
- 24ನೀವು ನನ್ನನ್ನು ಜಾಗ್ರತೆಯಾಗಿ ಕೇಳಿ ಸಬ್ಬತ್ತಿನ ದಿನದಲ್ಲಿ ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತಕ್ಕೊಂಡುಬಾರದೆ ಸಬ್ಬತ್ತಿನ ದಿನದಲ್ಲಿ ಯಾವದೊಂದು ಕೆಲಸಮಾಡದೆ ಪರಿಶುದ್ಧ ಮಾಡಿದರೆ
- 25ದಾವೀದನ ಸಿಂಹಾಸನದ ಮೇಲೆ ಕೂಡ್ರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು ಯೆಹೂದದ ಮನುಷ್ಯರಾಗಿಯೂ ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು ಅವರೂ ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು; ಈ ಪಟ್ಟಣವು ಎಂದೆಂದಿಗೂ ನಿಲ್ಲು ವದು.
- 26ಇದಲ್ಲದೆ ಯೆಹೂದದ ಪಟ್ಟಣ ಗಳಿಂದಲೂ ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ ಬೆನ್ಯಾ ವಿಾನ್ ದೇಶದಿಂದಲೂ ಬೈಲಿನಿಂದಲೂ ಬೆಟ್ಟಗ ಳಿಂದಲೂ ದಕ್ಷಿಣದಿಂದಲೂ ದಹನಬಲಿಗಳನ್ನೂ ಬಲಿ ಗಳನ್ನೂ ಆಹಾರ ಅರ್ಪಣೆಗಳನ್ನೂ ಧೂಪವನ್ನೂ ತರುವರು; ಸ್ತೋತ್ರದರ್ಪಣೆಗಳನ್ನು ಕರ್ತನ ಆಲಯಕ್ಕೆ ತರುವರು.ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
- 27ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
Cross references
- Jeremiah 32:44 ಯೆರೆಮೀಯ 32:44ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ.
- Zechariah 7:7 ಜೆಕರ್ಯ 7:7ಯೆರೂಸಲೇಮೂ ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳ ವುಗಳಾಗಿಯೂ ಸುಖವಾಗಿಯೂ ದಕ್ಷಿಣವೂ ಬೈಲೂ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ ಕರ್ತನು ಪೂರ್ವದ ಪ್ರವಾದಿಗಳ ಕೈಯಿಂದ ಕೂಗಿದ ಮಾತುಗಳು ಅವು ಅಲ್ಲವೊ? ಎಂಬದು.
- Jeremiah 33:13 ಯೆರೆಮೀಯ 33:13ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳ ಲ್ಲಿಯೂ ದಕ್ಷಿಣದ ಪಟ್ಟಣಗಳಲ್ಲಿಯೂ ಬೆನ್ಯಾವಿಾನನ ದೇಶದಲ್ಲಿಯೂ ಯೆರೂಸಲೇಮಿನ ಪ್ರದೇಶಗಳ ಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಗಳು ಎಣಿಸುವವನ ಕೈಕೆಳಗೆ ಹಾದು ಹೋಗುವವೆಂದು ಕರ್ತನು ಹೇಳುತ್ತಾನೆ.
- Psalm 107:22 ಕೀರ್ತನೆಗಳು 107:22ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
- Jeremiah 33:11 ಯೆರೆಮೀಯ 33:11ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
- Psalm 116:17 ಕೀರ್ತನೆಗಳು 116:17ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
- Ezra 3:3–6 ಎಜ್ರನು 3:3–6ಬಲಿಪೀಠವನ್ನು ಅದರ ಅಧಾರಗಳ ಮೇಲೆ ಇಟ್ಟರು; ಯಾಕಂದರೆ ಆ ದೇಶದ ಜನರಿ ಗೋಸ್ಕರ ಅವರಿಗೆ ಹೆದರಿಕೆ ಇತ್ತು. ಅವರು ಅದರ ಮೇಲೆ ದಹನಬಲಿಗಳನ್ನು ಉದಯದಲ್ಲಿಯೂ ಸಾಯ ಂಕಾಲದಲ್ಲಿಯೂ ಅರ್ಪಿಸಿದರು. ಇದಲ್ಲದೆ ಬರೆ ಯಲ್ಪಟ್ಟ ಹಾಗೆಯೇ ಅವರು ಪರ್ಣಶಾಲೆಗಳ ಹಬ್ಬ ವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ದಿನದಿನದ ದಹನಬಲಿ ಗಳನ್ನು ಅರ್ಪಿಸಿದರು. ಅದರ ತರುವಾಯ ಅವರು ನಿತ್ಯವು ತಿಂಗಳ ಮೊದಲನೇ ದಿನದಲ್ಲಿಯೂ ಕರ್ತನ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಅರ್ಪಿಸುವ ದಹನಬಲಿಯನ್ನು ಅವನವನು ಕರ್ತನಿಗೆ ಅರ್ಪಿ ಸುವ ಉಚಿತಾರ್ಥವಾದ ಬಲಿಯನ್ನು ಅರ್ಪಿಸಿದರು. ಏಳನೇಯ ತಿಂಗಳಿನ ಮೊದಲನೇ ದಿವಸದಲ್ಲಿ ಕರ್ತ ನಿಗೆ ದಹನಬಲಿಗಳನ್ನು ಅರ್ಪಿಸಲು ಪ್ರಾರಂಭಿಸಿದರು. ಆದರೆ ಕರ್ತನ ಮಂದಿರದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ.
- Ezra 3:11 ಎಜ್ರನು 3:11ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.
- 1 Peter 2:9–10 1 ಪೇತ್ರನು 2:9–10ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ. ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
- Revelation 1:5 ಪ್ರಕಟನೆ 1:5ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
- Hebrews 13:15 ಇಬ್ರಿಯರಿಗೆ 13:15ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
Original words (Hebrew)
- come · H935בּוֹא bôwʼ
- cities · H5892עִיר ʻîyr
- Judah · H3063יְהוּדָה Yᵉhûwdâh
- about · H5439סָבִיב çâbîyb
- Jerusalem · H3389יְרוּשָׁלַ͏ִם Yᵉrûwshâlaim
- land · H776אֶרֶץ ʼerets
- Benjamin · H1144בִּנְיָמִין Binyâmîyn
- plain · H8219שְׁפֵלָה shᵉphêlâh
- mountains · H2022הַר har
- south · H5045נֶגֶב negeb
- bringing · H935בּוֹא bôwʼ
- offerings · H5930עֹלָה ʻôlâh
- sacrifices · H2077זֶבַח zebach
- offerings · H4503מִנְחָה minchâh
- incense · H3828לְבוֹנָה lᵉbôwnâh
- bringing · H935בּוֹא bôwʼ
- praise · H8426תּוֹדָה tôwdâh
- house · H1004בַּיִת bayith