Skip to content
ThuthiThuthiThuthi
Jeremiah · chapter 17 · verse 27

Jeremiah 17:27 in Kannada

ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.

Aadare neevu sabbattina divasavannu parishuddha maadabekendoo sabbattina divasadalli horeyannu hottukondu yeroosalemina baagilugalalli praveshisabaaradendoo helida nanna maatannu kelade hodare, adara baagilugalalli benkiyannu hachchuttene; adu aari hogade yeroosalemina aramanegalannu dahisibiduvadu.

Jeremiah 17:27 in English

King James Version (KJV)
But if ye will not hearken unto me to hallow the sabbath day, and not to bear a burden, even entering in at the gates of Jerusalem on the sabbath day; then will I kindle a fire in the gates thereof, and it shall devour the palaces of Jerusalem, and it shall not be quenched.
World English Bible (WEB)
But if you will not listen to me to make the Sabbath day holy, and not to bear a burden and enter in at the gates of Jerusalem on the Sabbath day, then I will kindle a fire in its gates, and it will devour the palaces of Jerusalem. It will not be quenched.”’”
American Standard Version (ASV)
But if ye will not hearken unto me to hallow the sabbath day, and not to bear a burden and enter in at the gates of Jerusalem on the sabbath day; then will I kindle a fire in the gates thereof, and it shall devour the palaces of Jerusalem, and it shall not be quenched.
Bible in Basic English (BBE)
But if you do not give ear to me, to keep the Sabbath day holy, and to let no weight be lifted and taken through the doors of Jerusalem on the Sabbath day: then I will put a fire in its doorways, burning up the great houses of Jerusalem, and it will never be put out.
Darby Translation (DBY)
But if ye will not hearken unto me, to hallow the sabbath day and not to bear a burden and enter in through the gates of Jerusalem on the sabbath day, then will I kindle a fire in the gates thereof, and it shall devour the palaces of Jerusalem, and it shall not be quenched.
Webster's Bible (WBS)
But if ye will not hearken to me to hallow the sabbath day, and not to bear a burden, even entering at the gates of Jerusalem on the sabbath day; then will I kindle a fire in its gates, and it shall devour the palaces of Jerusalem, and it shall not be quenched.
Young's Literal Translation (YLT)
And if ye do not hearken unto me to sanctify the day of rest, And so as not to bear a burden, And to come in at the gates of Jerusalem on the day of rest, Then I have kindled a fire in its gates, And it hath consumed the high places of Jerusalem, And it is not quenched!'

Read in context

  1. 25ದಾವೀದನ ಸಿಂಹಾಸನದ ಮೇಲೆ ಕೂಡ್ರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು ಯೆಹೂದದ ಮನುಷ್ಯರಾಗಿಯೂ ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು ಅವರೂ ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು; ಈ ಪಟ್ಟಣವು ಎಂದೆಂದಿಗೂ ನಿಲ್ಲು ವದು.
  2. 26ಇದಲ್ಲದೆ ಯೆಹೂದದ ಪಟ್ಟಣ ಗಳಿಂದಲೂ ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ ಬೆನ್ಯಾ ವಿಾನ್‌ ದೇಶದಿಂದಲೂ ಬೈಲಿನಿಂದಲೂ ಬೆಟ್ಟಗ ಳಿಂದಲೂ ದಕ್ಷಿಣದಿಂದಲೂ ದಹನಬಲಿಗಳನ್ನೂ ಬಲಿ ಗಳನ್ನೂ ಆಹಾರ ಅರ್ಪಣೆಗಳನ್ನೂ ಧೂಪವನ್ನೂ ತರುವರು; ಸ್ತೋತ್ರದರ್ಪಣೆಗಳನ್ನು ಕರ್ತನ ಆಲಯಕ್ಕೆ ತರುವರು.ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
  3. 27ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
Read all of Jeremiah 17

Cross references

Original words (Hebrew)

Jeremiah 17:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.