Skip to content
ThuthiThuthiThuthi
Jeremiah · chapter 17 · verse 3

Jeremiah 17:3 in Kannada

ಹೊಲದಲ್ಲಿರುವ ನನ್ನ ಪರ್ವತವೇ, ನಿನ್ನ ಬದುಕನ್ನೂ ಎಲ್ಲಾ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.

Holadalliruva nanna parvatave, ninna badukannoo ellaa bokkasagalannoo ellaa praantyagalalli paapakkaagiruva ninna unnata sthalagalannoo naanu kollege oppisuvenu.

Jeremiah 17:3 in English

King James Version (KJV)
O my mountain in the field, I will give thy substance [and] all thy treasures to the spoil, [and] thy high places for sin, throughout all thy borders.
World English Bible (WEB)
My mountain in the field, I will give your substance and all your treasures for a plunder, and your high places, because of sin, throughout all your borders.
American Standard Version (ASV)
O my mountain in the field, I will give thy substance and all thy treasures for a spoil, [and] thy high places, because of sin, throughout all thy borders.
Bible in Basic English (BBE)
I will give your wealth and all your stores to be taken away in war without a price, because of your sins in every part of your land.
Darby Translation (DBY)
My mountain in the field, thy substance, all thy treasures will I give for a spoil, — thy high places, because of sin throughout thy borders.
Webster's Bible (WBS)
O my mountain in the field, I will give thy substance [and] all thy treasures to the spoil, [and] thy high places for sin, throughout all thy borders.
Young's Literal Translation (YLT)
O My mountain in the field — thy strength, All thy treasures — for a prey I give, Thy high places for sin in all thy borders.

Read in context

  1. 1ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ ವಜ್ರದ ಮೊನೆಯಿಂದಲೂ ಬರೆಯಲ್ಪಟ್ಟಿದೆ; ಅದು ಅವರ ಹೃದಯದ ಹಲಿಗೆಯ ಮೇಲೆಯೂ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲ್ಪಟ್ಟಿದೆ.
  2. 2ಅವರ ಮಕ್ಕಳು ಅವರ ಬಲಿಪೀಠಗ ಳನ್ನೂ ಹಸುರಾದ ಗಿಡಗಳಲ್ಲಿಯೂ ಎತ್ತರವಾದ ಗುಡ್ಡಗಳ ಮೇಲೆಯೂ ಇರುವ ಅವರ ತೋಪುಗಳನ್ನೂ ಜ್ಞಾಪಕಮಾಡಿಕೊಳ್ಳುತ್ತಾರಲ್ಲಾ.
  3. 3ಹೊಲದಲ್ಲಿರುವ ನನ್ನ ಪರ್ವತವೇ, ನಿನ್ನ ಬದುಕನ್ನೂ ಎಲ್ಲಾ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.
  4. 4ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.
  5. 5ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು.
Read all of Jeremiah 17

Cross references

Original words (Hebrew)

Jeremiah 17:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.