Skip to content
ThuthiThuthiThuthi
Jeremiah · chapter 17 · verse 6

Jeremiah 17:6 in Kannada

ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.

Avanu adaviyalliruva kuruchala gidada haagiruvanu; olledu baruvaaga nodade iruvanu; nivaasi galillada chaulunelavaagiruva aranyada neerillada sthalagalalli vaasavaagiruvanu.

Jeremiah 17:6 in English

King James Version (KJV)
For he shall be like the heath in the desert, and shall not see when good cometh; but shall inhabit the parched places in the wilderness, [in] a salt land and not inhabited.
World English Bible (WEB)
For he will be like a bush in the desert, and will not see when good comes, but will inhabit the parched places in the wilderness, an uninhabited salt land.
American Standard Version (ASV)
For he shall be like the heath in the desert, and shall not see when good cometh, but shall inhabit the parched places in the wilderness, a salt land and not inhabited.
Bible in Basic English (BBE)
For he will be like the brushwood in the upland, and will not see when good comes; but his living-place will be in the dry places in the waste land, in a salt and unpeopled land.
Darby Translation (DBY)
And he shall be like the heath in the desert, and shall not see when good cometh; but he shall inhabit the parched places in the wilderness, a salt land and not inhabited.
Webster's Bible (WBS)
For he shall be like the heath in the desert, and shall not see when good cometh; but shall inhabit the parched places in the wilderness, [in] a salt land and not inhabited.
Young's Literal Translation (YLT)
And he hath been as a naked thing in a desert, And doth not see when good cometh, And hath inhabited parched places in a wilderness, A salt land, and not inhabited.

Read in context

  1. 4ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.
  2. 5ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು.
  3. 6ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
  4. 7ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು.
  5. 8ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
Read all of Jeremiah 17

Cross references

Original words (Hebrew)

Jeremiah 17:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.