Jeremiah · chapter 17 · verse 8
Jeremiah 17:8 in Kannada
ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
Avanu neerina baliyalli nedalpattu holeya baliyalli tanna berugalannu haradiruva marada haagiruvanu; dhageyu baruvaaga adu baadihogade adara ele hasuraagiruvadu; kshaamada varushadalli adakke chinte iruvadilla illave phalaphalisuvadannu nillisuvadilla.
Jeremiah 17:8 in English
- King James Version (KJV)
- For he shall be as a tree planted by the waters, and [that] spreadeth out her roots by the river, and shall not see when heat cometh, but her leaf shall be green; and shall not be careful in the year of drought, neither shall cease from yielding fruit.
- World English Bible (WEB)
- For he will be as a tree planted by the waters, who spreads out its roots by the river, and will not fear when heat comes, but its leaf will be green, and will not be concerned in the year of drought. It won’t cease from yielding fruit.
- American Standard Version (ASV)
- For he shall be as a tree planted by the waters, that spreadeth out its roots by the river, and shall not fear when heat cometh, but its leaf shall be green; and shall not be careful in the year of drought, neither shall cease from yielding fruit.
- Bible in Basic English (BBE)
- For he will be like a tree planted by the waters, pushing out its roots by the stream; he will have no fear when the heat comes, but his leaf will be green; in a dry year he will have no care, and will go on giving fruit.
- Darby Translation (DBY)
- For he shall be like a tree planted by the waters, and that spreadeth out its roots by the stream, and he shall not see when heat cometh, but his leaf shall be green; and in the year of drought he shall not be careful, neither shall he cease to yield fruit.
- Webster's Bible (WBS)
- For he shall be as a tree planted by the waters, and [that] spreadeth out her roots by the river, and shall not see when heat cometh, but her leaf shall be green; and shall not be anxious in the year of drouth, neither shall cease from yielding fruit.
- Young's Literal Translation (YLT)
- And hath been as a tree planted by waters, And by a rivulet he sendeth forth his roots, And he doth not see when heat cometh, And his leaf hath been green, And in a year of dearth he is not sorrowful, Nor doth he cease from making fruit.
Read in context
- 6ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
- 7ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು.
- 8ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
- 9ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
- 10ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
Cross references
- Psalm 1:3 ಕೀರ್ತನೆಗಳು 1:3ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
- Isaiah 58:11 ಯೆಶಾಯ 58:11ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
- Ezekiel 47:12 ಯೆಹೆಜ್ಕೇಲನು 47:12ನದಿಯ ಬಳಿ ಅದರ ತೀರದಲ್ಲಿ ಆ ಕಡೆಯೂ ಈ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.
- Ezekiel 31:4–10 ಯೆಹೆಜ್ಕೇಲನು 31:4–10ನೀರು ಅದನ್ನು ಬೆಳೆಸಿತು, ಅಗಾಧವು ತನ್ನ ನದಿಗಳನ್ನು ಅದರ ಸುತ್ತಲೂ ಹರಿಸಿ ತನ್ನ ಕಾಲುವೆಗಳನ್ನು ಬಯಲಿನ ಮರಗಳಿಗೆಲ್ಲಾ ಕಳುಹಿಸಿ, ಅದನ್ನು ಎತ್ತರವಾಗಿ ಬೆಳೆಯುವಂತೆ ಮಾಡಿತು. ಆದ ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರ ಗಳಿಗಿಂತ ಎತ್ತರವಾಗಿತ್ತು; ಅದು ಹಬ್ಬಿದ್ದದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು. ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು. ಹೀಗೆ ಅವನು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ಕೊಂಬೆಗಳ ಉದ್ದದಲ್ಲಿ ಸುಂದರವಾಗಿದ್ದನು; ಯಾಕಂದರೆ ಅವನ ಬೇರು ಮಹಾ ನೀರಿನಿಂದಾಗಿತ್ತು. ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ. ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಯಾಕಂದರೆ ನೀನು ನೀಳದಲ್ಲಿ ಎತ್ತರವಾಗಿ ಅವನು ತನ್ನ ತಲೆಯನ್ನು ಒತ್ತಿಕೊಂಡಿರುವ ಕೊಂಬೆಗಳ ಕಡೆಗೆ ಚಾಚಿದ ಕಾರಣದಿಂದ ಅವನ ಹೃದಯವು ತನ್ನ ಎತ್ತರದಲ್ಲಿ ಹೆಚ್ಚಿಸಲ್ಪಟ್ಟಿದೆ.
- Psalm 92:10–15 ಕೀರ್ತನೆಗಳು 92:10–15ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು. ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು. ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು. ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು. ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ. ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
- Job 8:16 ಯೋಬನು 8:16ಸೂರ್ಯನ ಮುಂದೆ ಅವನು ಹಸುರಾಗಿದ್ದಾನೆ; ಅವನ ಬಳ್ಳಿಯು ಅವನ ತೋಟದಲ್ಲಿ ಹಬ್ಬುವದು.
- Jeremiah 14:1–6 ಯೆರೆಮೀಯ 14:1–6ಕ್ಷಾಮವನ್ನು ಕುರಿತು ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು. ಯೆಹೂ ದವು ದುಃಖಪಡುತ್ತದೆ, ಅದರ ಬಾಗಿಲುಗಳು ಕುಂದಿ ಹೋಗುತ್ತವೆ, ನೆಲದ ವರೆಗೆ ಕಪ್ಪಾಗಿವೆ; ಯೆರೂಸಲೇ ಮಿನ ಕೂಗು ಏರಿ ಬಂತು. ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು. ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು. ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ; ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.
Original words (Hebrew)
- tree · H6086עֵץ ʻêts
- planted · H8362שָׁתַל shâthal
- waters · H4325מַיִם mayim
- out · H7971שָׁלַח shâlach
- roots · H8328שֶׁרֶשׁ sheresh
- river · H3105יוּבַל yûwbal
- see · H7200רָאָה râʼâh
- heat · H2527חֹם chôm
- cometh · H935בּוֹא bôwʼ
- leaf · H5929עָלֶה ʻâleh
- green · H7488רַעֲנָן raʻănân
- careful · H1672דָּאַג dâʼag
- year · H8141שָׁנֶה shâneh
- drought · H1226בַּצֹּרֶת batstsôreth
- cease · H4185מוּשׁ mûwsh
- yielding · H6213עָשָׂה ʻâsâh
- fruit · H6529פְּרִי pᵉrîy