Skip to content
ThuthiThuthiThuthi
Jeremiah · chapter 17 · verse 9

Jeremiah 17:9 in Kannada

ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?

Hrudayavu ellaadakkinta vanchaneyulladdaa giyoo mahaadushtatanaddoo aagide, adannu tiliyuvavanaaru?

Jeremiah 17:9 in English

King James Version (KJV)
The heart [is] deceitful above all [things], and desperately wicked: who can know it?
World English Bible (WEB)
The heart is deceitful above all things and it is exceedingly corrupt. Who can know it?
American Standard Version (ASV)
The heart is deceitful above all things, and it is exceedingly corrupt: who can know it?
Bible in Basic English (BBE)
The heart is a twisted thing, not to be searched out by man: who is able to have knowledge of it?
Darby Translation (DBY)
The heart is deceitful above all things, and incurable; who can know it?
Webster's Bible (WBS)
The heart [is] deceitful above all [things] , and desperately wicked: who can know it?
Young's Literal Translation (YLT)
Crooked [is] the heart above all things, And it [is] incurable — who doth know it?

Read in context

  1. 7ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು.
  2. 8ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
  3. 9ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
  4. 10ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
  5. 11ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.
Read all of Jeremiah 17

Cross references

Original words (Hebrew)

Jeremiah 17:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.