Skip to content
ThuthiThuthiThuthi
Jeremiah · chapter 18 · verse 10

Jeremiah 18:10 in Kannada

ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.

Adu nanna svarakke vidheyavaagade nanna drushtiyalli kettaddannu maadidare naanu adakke melannu maaduttenendu helida olledannu kuritu pashchaattaapapaduvenu.

Jeremiah 18:10 in English

King James Version (KJV)
If it do evil in my sight, that it obey not my voice, then I will repent of the good, wherewith I said I would benefit them.
World English Bible (WEB)
if they do that which is evil in my sight, that they don’t obey my voice, then I will repent of the good with which I said I would benefit them.
American Standard Version (ASV)
if they do that which is evil in my sight, that they obey not my voice, then I will repent of the good, wherewith I said I would benefit them.
Bible in Basic English (BBE)
If, in that very minute, it does evil in my eyes, going against my orders, then my good purpose, which I said I would do for them, will be changed.
Darby Translation (DBY)
if it do evil in my sight, that it hearken not unto my voice, then I will repent of the good wherewith I said I would benefit them.
Webster's Bible (WBS)
If it shall do evil in my sight, that it obey not my voice, then I will repent of the good, with which I said I would benefit them.
Young's Literal Translation (YLT)
And it hath done the evil thing in Mine eyes, So as not to hearken to My voice, Then I have repented of the good That I have spoken of doing to it.

Read in context

  1. 8ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು.
  2. 9ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ
  3. 10ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
  4. 11ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು.
  5. 12ಆದರೆ ಅವರು--ನಿರೀಕ್ಷೆಯಿಲ್ಲ; ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು; ನಮ್ಮ ನಮ್ಮ ಕೆಟ್ಟ ಹೃದಯಗಳ ಕಲ್ಪನೆಯ ಪ್ರಕಾರ ಮಾಡುವೆವು ಅಂದರು.
Read all of Jeremiah 18

Cross references

Original words (Hebrew)

Jeremiah 18:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.