Skip to content
ThuthiThuthiThuthi
Jeremiah · chapter 18 · verse 12

Jeremiah 18:12 in Kannada

ಆದರೆ ಅವರು--ನಿರೀಕ್ಷೆಯಿಲ್ಲ; ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು; ನಮ್ಮ ನಮ್ಮ ಕೆಟ್ಟ ಹೃದಯಗಳ ಕಲ್ಪನೆಯ ಪ್ರಕಾರ ಮಾಡುವೆವು ಅಂದರು.

Aadare avaru--nireeksheyilla; svanta aalochanegala prakaara nadedukolluvevu; namma namma ketta hrudayagala kalpaneya prakaara maaduvevu andaru.

Jeremiah 18:12 in English

King James Version (KJV)
And they said, There is no hope: but we will walk after our own devices, and we will every one do the imagination of his evil heart.
World English Bible (WEB)
But they say, ‘It is in vain; for we will walk after our own plans, and we will each follow the stubbornness of his evil heart.’”
American Standard Version (ASV)
But they say, It is in vain; for we will walk after our own devices, and we will do every one after the stubbornness of his evil heart.
Bible in Basic English (BBE)
But they will say, There is no hope: we will go on in our designs, and every one of us will do what he is moved by the pride of his evil heart to do.
Darby Translation (DBY)
But they say, There is no hope; for we will walk after our own devices, and we will each one do [according to] the stubbornness of his evil heart.
Webster's Bible (WBS)
And they said, There is no hope: but we will walk after our own devices, and we will every one do the imagination of his evil heart.
Young's Literal Translation (YLT)
And they have said, It is incurable, For after our own devices we do go, And each the stubbornness of his evil heart we do.

Read in context

  1. 10ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
  2. 11ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು.
  3. 12ಆದರೆ ಅವರು--ನಿರೀಕ್ಷೆಯಿಲ್ಲ; ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು; ನಮ್ಮ ನಮ್ಮ ಕೆಟ್ಟ ಹೃದಯಗಳ ಕಲ್ಪನೆಯ ಪ್ರಕಾರ ಮಾಡುವೆವು ಅಂದರು.
  4. 13ಆದದರಿಂದ ಕರ್ತನು ಹೇಳುವದೇ ನಂದರೆ--ಅನ್ಯಜನಾಂಗಗಳಲ್ಲಿ ವಿಚಾರಿಸಿರಿ; ಇಂಥವು ಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾಭಯಂಕರವಾದದ್ದನ್ನು ಮಾಡಿದ್ದಾಳೆ.
  5. 14ಒಬ್ಬನು ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮ ವನ್ನು ಬಿಡುವನೋ? ಇಲ್ಲದೆ ಇನ್ನೊಂದು ಸ್ಥಳದಿಂದ ಬರುವ ತಂಪಾದ ಪ್ರವಾಹದ ನೀರು ತಳ್ಳಲ್ಪಡು ವದೋ?
Read all of Jeremiah 18

Cross references

Original words (Hebrew)

Jeremiah 18:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.