Jeremiah · chapter 18 · verse 13
Jeremiah 18:13 in Kannada
ಆದದರಿಂದ ಕರ್ತನು ಹೇಳುವದೇ ನಂದರೆ--ಅನ್ಯಜನಾಂಗಗಳಲ್ಲಿ ವಿಚಾರಿಸಿರಿ; ಇಂಥವು ಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾಭಯಂಕರವಾದದ್ದನ್ನು ಮಾಡಿದ್ದಾಳೆ.
Aadadarinda kartanu heluvade nandare--anyajanaangagalalli vichaarisiri; inthavu galannu yaaru keliddaare? Israayelemba kanyeyu mahaabhayankaravaadaddannu maadiddaale.
Jeremiah 18:13 in English
- King James Version (KJV)
- Therefore thus saith the LORD; Ask ye now among the heathen, who hath heard such things: the virgin of Israel hath done a very horrible thing.
- World English Bible (WEB)
- Therefore the LORD says: “Ask now among the nations, ‘Who has heard such things?’ The virgin of Israel has done a very horrible thing.
- American Standard Version (ASV)
- Therefore thus saith Jehovah: Ask ye now among the nations, who hath heard such things; the virgin of Israel hath done a very horrible thing.
- Bible in Basic English (BBE)
- So this is what the Lord has said: Make search among the nations and see who has had word of such things; the virgin of Israel has done a very shocking thing.
- Darby Translation (DBY)
- Therefore thus saith Jehovah: Ask ye now among the nations, Who hath heard such things? The virgin of Israel hath done a very horrible thing.
- Webster's Bible (WBS)
- Therefore thus saith the LORD; Ask ye now among the heathen, who hath heard such things: the virgin of Israel hath done a very horrible thing.
- Young's Literal Translation (YLT)
- Therefore, thus said Jehovah: Ask, I pray you, among the nations, Who hath heard like these? A very horrible thing hath the virgin of Israel done.
Read in context
- 11ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು.
- 12ಆದರೆ ಅವರು--ನಿರೀಕ್ಷೆಯಿಲ್ಲ; ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು; ನಮ್ಮ ನಮ್ಮ ಕೆಟ್ಟ ಹೃದಯಗಳ ಕಲ್ಪನೆಯ ಪ್ರಕಾರ ಮಾಡುವೆವು ಅಂದರು.
- 13ಆದದರಿಂದ ಕರ್ತನು ಹೇಳುವದೇ ನಂದರೆ--ಅನ್ಯಜನಾಂಗಗಳಲ್ಲಿ ವಿಚಾರಿಸಿರಿ; ಇಂಥವು ಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾಭಯಂಕರವಾದದ್ದನ್ನು ಮಾಡಿದ್ದಾಳೆ.
- 14ಒಬ್ಬನು ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮ ವನ್ನು ಬಿಡುವನೋ? ಇಲ್ಲದೆ ಇನ್ನೊಂದು ಸ್ಥಳದಿಂದ ಬರುವ ತಂಪಾದ ಪ್ರವಾಹದ ನೀರು ತಳ್ಳಲ್ಪಡು ವದೋ?
- 15ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ.
Cross references
- Jeremiah 5:30 ಯೆರೆಮೀಯ 5:30ಆಶ್ಚರ್ಯವೂ ಭಯಂಕರವೂ ಆದ ಕಾರ್ಯವು ದೇಶದಲ್ಲಿ ನಡೆಯು ತ್ತದೆ,ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- Jeremiah 23:14 ಯೆರೆಮೀಯ 23:14ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.
- Jeremiah 2:10–13 ಯೆರೆಮೀಯ 2:10–13ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ; ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳುಕೊಳ್ಳಿರಿ; ಅಂಥದ್ದು (ಎಲ್ಲಿಯಾದರೂ) ಉಂಟೋ? ನೋಡಿರಿ. ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ. ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ. ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
- Isaiah 66:8 ಯೆಶಾಯ 66:8ಇಂಥಾದ್ದನ್ನು ಯಾರು ಕೇಳಿದ್ದಾರೆ? ಇಂಥವುಗಳನ್ನು ಯಾರು ನೋಡಿದ್ದಾರೆ? ಭೂಮಿ ಒಂದೇ ದಿವಸದಲ್ಲಿ ಹೆರುವಂತೆ ಮಾಡಿತೇ? ಅಥವಾ ಜನಾಂಗವು ಕ್ಷಣ ಮಾತ್ರದಲ್ಲಿ ಹುಟ್ಟೀತೇ? ಚೀಯೋನು ಪ್ರಸವವೇದನೆ ಪಟ್ಟಾಗಲೇ ತನ್ನ ಮಕ್ಕಳನ್ನು ಹೆತ್ತಳು.
- Hosea 6:10 ಹೋಶೇಯ 6:10ಇಸ್ರಾಯೇಲಿನ ಮನೆತನದವರಲ್ಲಿ ಅತಿ ಭಯಂಕರ ವಾದ ಸಂಗತಿಯನ್ನು ನೋಡಿದೆನು. ಅಲ್ಲಿ ಎಫ್ರಾಯಾ ಮಿನ ವ್ಯಭಿಚಾರವು ನಡೆಯುತ್ತದೆ; ಇಸ್ರಾಯೇಲು ಹೊಲೆಯಾಗಿದೆ.ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.
- Jeremiah 14:17 ಯೆರೆಮೀಯ 14:17ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
- Jeremiah 31:4 ಯೆರೆಮೀಯ 31:4ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ.
- Lamentations 1:15 ಪ್ರಲಾಪಗಳು 1:15ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ.
- 1 Samuel 4:7 1 ಸಮುವೇಲನು 4:7ಕರ್ತನು ಪಾಳೆಯದಲ್ಲಿ ಬಂದನೆಂದು ಹೇಳಿಕೊಂಡು ಫಿಲಿಷ್ಟಿಯರು ಭಯ ಪಟ್ಟು--ನಮಗೆ ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ.
- Isaiah 36:22 ಯೆಶಾಯ 36:22ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
- 1 Corinthians 5:1 1 ಕೊರಿಂಥದವರಿಗೆ 5:1ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.