Skip to content
ThuthiThuthiThuthi
Jeremiah · chapter 18 · verse 15

Jeremiah 18:15 in Kannada

ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ.

Nanna janaru nannannu maretubittiddaare; vyarthavaadaddakke dhoopavannarpisiddaare; puraatana paddhatiyaada avara maargagalalli avarannu edavu vante maadi maargavallada seelu daarigalalli avarannu nadeyamaaduttaare.

Jeremiah 18:15 in English

King James Version (KJV)
Because my people hath forgotten me, they have burned incense to vanity, and they have caused them to stumble in their ways [from] the ancient paths, to walk in paths, [in] a way not cast up;
World English Bible (WEB)
For my people have forgotten me. They have burned incense to false gods. They have been made to stumble in their ways in the ancient paths, to walk in byways, in a way not built up,
American Standard Version (ASV)
For my people have forgotten me, they have burned incense to false [gods]; and they have been made to stumble in their ways, in the ancient paths, to walk in bypaths, in a way not cast up;
Bible in Basic English (BBE)
For my people have put me out of their memory, burning perfumes to that which is nothing; and because of this, I will put a cause of falling in their ways, even in the old roads, and will make them go on side-roads, in a way not lifted up;
Darby Translation (DBY)
For my people hath forgotten me: they burn incense to vanity; and they have caused them to stumble in their ways, the ancient paths, to walk in by-paths of a way not cast up;
Webster's Bible (WBS)
Because my people hath forgotten me, they have burned incense to vanity, and they have caused them to stumble in their ways [from] the ancient paths, to walk in paths, [in] a way not cast up;
Young's Literal Translation (YLT)
But My people have forgotten Me, to a vain thing they make perfume, And they cause them to stumble in their ways — paths of old, To walk in paths — a way not raised up,

Read in context

  1. 13ಆದದರಿಂದ ಕರ್ತನು ಹೇಳುವದೇ ನಂದರೆ--ಅನ್ಯಜನಾಂಗಗಳಲ್ಲಿ ವಿಚಾರಿಸಿರಿ; ಇಂಥವು ಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾಭಯಂಕರವಾದದ್ದನ್ನು ಮಾಡಿದ್ದಾಳೆ.
  2. 14ಒಬ್ಬನು ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮ ವನ್ನು ಬಿಡುವನೋ? ಇಲ್ಲದೆ ಇನ್ನೊಂದು ಸ್ಥಳದಿಂದ ಬರುವ ತಂಪಾದ ಪ್ರವಾಹದ ನೀರು ತಳ್ಳಲ್ಪಡು ವದೋ?
  3. 15ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ.
  4. 16ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
  5. 17ಮೂಡಣ ಗಾಳಿಯಿಂದಾದ ಹಾಗೆ ಅವರನ್ನು ಶತ್ರುವಿನ ಮುಂದೆ ಚದುರಿಸುವೆನು; ಅವರ ಆಪತ್ತಿನ ದಿನದಲ್ಲಿ ಅವರಿಗೆ ಮುಖವನ್ನಲ್ಲ, ಬೆನ್ನನ್ನು ತೋರಿಸುವೆನು.
Read all of Jeremiah 18

Cross references

Original words (Hebrew)

Jeremiah 18:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.