Jeremiah · chapter 18 · verse 16
Jeremiah 18:16 in Kannada
ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
Heege tamma deshavannu haalaagiyoo nityavaada haasyaaspadavaa giyoo maadiddaare. Adannu haadu hoguvava rellaru vismitaraagi tale allaadisuvaru.
Jeremiah 18:16 in English
- King James Version (KJV)
- To make their land desolate, [and] a perpetual hissing; every one that passeth thereby shall be astonished, and wag his head.
- World English Bible (WEB)
- to make their land an astonishment, and a perpetual hissing. Everyone who passes by it will be astonished, and shake his head.
- American Standard Version (ASV)
- to make their land an astonishment, and a perpetual hissing; every one that passeth thereby shall be astonished, and shake his head.
- Bible in Basic English (BBE)
- Making their land a thing of wonder, causing sounds of surprise for ever; everyone who goes by will be overcome with wonder, shaking his head.
- Darby Translation (DBY)
- to make their land an astonishment, a perpetual hissing: every one that passeth by shall be astonished, and shake his head.
- Webster's Bible (WBS)
- To make their land desolate, [and] a perpetual hissing; every one that passeth by it shall be astonished, and wag his head.
- Young's Literal Translation (YLT)
- To make their land become a desolation, A hissing age-during, Every passer by it is astonished, And bemoaneth with his head.
Read in context
- 14ಒಬ್ಬನು ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮ ವನ್ನು ಬಿಡುವನೋ? ಇಲ್ಲದೆ ಇನ್ನೊಂದು ಸ್ಥಳದಿಂದ ಬರುವ ತಂಪಾದ ಪ್ರವಾಹದ ನೀರು ತಳ್ಳಲ್ಪಡು ವದೋ?
- 15ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ.
- 16ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
- 17ಮೂಡಣ ಗಾಳಿಯಿಂದಾದ ಹಾಗೆ ಅವರನ್ನು ಶತ್ರುವಿನ ಮುಂದೆ ಚದುರಿಸುವೆನು; ಅವರ ಆಪತ್ತಿನ ದಿನದಲ್ಲಿ ಅವರಿಗೆ ಮುಖವನ್ನಲ್ಲ, ಬೆನ್ನನ್ನು ತೋರಿಸುವೆನು.
- 18ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
Cross references
- Psalm 22:7 ಕೀರ್ತನೆಗಳು 22:7ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--
- Jeremiah 25:9 ಯೆರೆಮೀಯ 25:9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
- Jeremiah 19:8 ಯೆರೆಮೀಯ 19:8ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.
- Matthew 27:39 ಮತ್ತಾಯನು 27:39ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ--
- Micah 6:16 ಮೀಕ 6:16ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
- Jeremiah 50:13 ಯೆರೆಮೀಯ 50:13ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
- 1 Kings 9:8 1 ಅರಸುಗಳು 9:8ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
- Jeremiah 49:13 ಯೆರೆಮೀಯ 49:13ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
- Ezekiel 33:28–29 ಯೆಹೆಜ್ಕೇಲನು 33:28–29ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು. ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗ ಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು.
- Isaiah 37:22 ಯೆಶಾಯ 37:22ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.
- Lamentations 2:15–16 ಪ್ರಲಾಪಗಳು 2:15–16ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ? ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
- Mark 15:29 ಮಾರ್ಕನು 15:29ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,