Skip to content
ThuthiThuthiThuthi
Jeremiah · chapter 18 · verse 17

Jeremiah 18:17 in Kannada

ಮೂಡಣ ಗಾಳಿಯಿಂದಾದ ಹಾಗೆ ಅವರನ್ನು ಶತ್ರುವಿನ ಮುಂದೆ ಚದುರಿಸುವೆನು; ಅವರ ಆಪತ್ತಿನ ದಿನದಲ್ಲಿ ಅವರಿಗೆ ಮುಖವನ್ನಲ್ಲ, ಬೆನ್ನನ್ನು ತೋರಿಸುವೆನು.

Moodana gaaliyindaada haage avarannu shatruvina munde chadurisuvenu; avara aapattina dinadalli avarige mukhavannalla, bennannu torisuvenu.

Jeremiah 18:17 in English

King James Version (KJV)
I will scatter them as with an east wind before the enemy; I will shew them the back, and not the face, in the day of their calamity.
World English Bible (WEB)
I will scatter them as with an east wind before the enemy. I will show them the back, and not the face, in the day of their calamity.
American Standard Version (ASV)
I will scatter them as with an east wind before the enemy; I will show them the back, and not the face, in the day of their calamity.
Bible in Basic English (BBE)
I will send them in flight, as from an east wind, before the attacker; I will let them see my back and not my face on the day of their downfall.
Darby Translation (DBY)
As with an east wind will I scatter them before the enemy; I will shew them the back, and not the face, in the day of their calamity.
Webster's Bible (WBS)
I will scatter them as with an east wind before the enemy; I will show them the back, and not the face, in the day of their calamity.
Young's Literal Translation (YLT)
As an east wind I scatter them before an enemy, The neck, and not the face, I shew them, In the day of their calamity.'

Read in context

  1. 15ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ.
  2. 16ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
  3. 17ಮೂಡಣ ಗಾಳಿಯಿಂದಾದ ಹಾಗೆ ಅವರನ್ನು ಶತ್ರುವಿನ ಮುಂದೆ ಚದುರಿಸುವೆನು; ಅವರ ಆಪತ್ತಿನ ದಿನದಲ್ಲಿ ಅವರಿಗೆ ಮುಖವನ್ನಲ್ಲ, ಬೆನ್ನನ್ನು ತೋರಿಸುವೆನು.
  4. 18ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
  5. 19ಓ ಕರ್ತನೇ, ನನ್ನನ್ನು ಆಲೈಸು; ನನ್ನ ಸಂಗಡ ವ್ಯಾಜ್ಯವಾಡುವವರ ಸ್ವರವನ್ನು ಕೇಳು.
Read all of Jeremiah 18

Cross references

Original words (Hebrew)

Jeremiah 18:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.