Jeremiah · chapter 18 · verse 19
Jeremiah 18:19 in Kannada
ಓ ಕರ್ತನೇ, ನನ್ನನ್ನು ಆಲೈಸು; ನನ್ನ ಸಂಗಡ ವ್ಯಾಜ್ಯವಾಡುವವರ ಸ್ವರವನ್ನು ಕೇಳು.
O kartane, nannannu aalaisu; nanna sangada vyaajyavaaduvavara svaravannu kelu.
Jeremiah 18:19 in English
- King James Version (KJV)
- Give heed to me, O LORD, and hearken to the voice of them that contend with me.
- World English Bible (WEB)
- Give heed to me, LORD, and listen to the voice of those who contend with me.
- American Standard Version (ASV)
- Give heed to me, O Jehovah, and hearken to the voice of them that contend with me.
- Bible in Basic English (BBE)
- Give thought to me, O Lord, and give ear to the voice of those who put forward a cause against me.
- Darby Translation (DBY)
- Jehovah, give heed to me, and listen to the voice of those that contend with me.
- Webster's Bible (WBS)
- Give heed to me, O LORD, and hearken to the voice of them that contend with me.
- Young's Literal Translation (YLT)
- Give attention, O Jehovah, unto me, And hearken to the voice of those contending with me.
Read in context
- 17ಮೂಡಣ ಗಾಳಿಯಿಂದಾದ ಹಾಗೆ ಅವರನ್ನು ಶತ್ರುವಿನ ಮುಂದೆ ಚದುರಿಸುವೆನು; ಅವರ ಆಪತ್ತಿನ ದಿನದಲ್ಲಿ ಅವರಿಗೆ ಮುಖವನ್ನಲ್ಲ, ಬೆನ್ನನ್ನು ತೋರಿಸುವೆನು.
- 18ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
- 19ಓ ಕರ್ತನೇ, ನನ್ನನ್ನು ಆಲೈಸು; ನನ್ನ ಸಂಗಡ ವ್ಯಾಜ್ಯವಾಡುವವರ ಸ್ವರವನ್ನು ಕೇಳು.
- 20ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.
- 21ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
Cross references
- Nehemiah 6:9 ನೆಹೆಮೀಯ 6:9ಯಾಕಂದರೆ--ಅದು ಆಗದ ಹಾಗೆ ಆ ಕೆಲಸ ಬಿಟ್ಟುಬಿಟ್ಟು ಅವರ ಕೈಗಳು ಬಲಹೀನವಾಗುವವು ಅಂದುಕೊಂಡು ಅವರೆಲ್ಲರೂ ನಮ್ಮನ್ನು ಭಯಪಡಿಸಿದರು.
- Jeremiah 20:12 ಯೆರೆಮೀಯ 20:12ಓ ಸೈನ್ಯಗಳ ಕರ್ತನೇ, ನೀತಿ ವಂತರನ್ನು ಶೋಧಿಸುವಾತನೇ, ಅಂತರಿಂದ್ರಿಯಗ ಳನ್ನೂ ಹೃದಯವನ್ನೂ ನೋಡುವಾತನೇ, ನೀನು ಅವರಿಗೆ ಪ್ರತಿದಂಡನೆ ಮಾಡುವದನ್ನು ನಾನು ನೋಡು ವಂತೆ ಮಾಡು. ನಿನಗೆ ನನ್ನ ವ್ಯಾಜ್ಯವನ್ನು ತಿಳಿಯ ಮಾಡಿದ್ದೇನೆ.
- Psalm 55:16–17 ಕೀರ್ತನೆಗಳು 55:16–17ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು. ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
- Psalm 109:28 ಕೀರ್ತನೆಗಳು 109:28ಅವರು ಶಪಿಸಲಿ; ಆದರೆ ನೀನು ಆಶೀರ್ವದಿಸು; ಅವರು ಎದ್ದು ನಾಚಿಕೆಪಡಲಿ; ಆದರೆ ನಿನ್ನ ಸೇವಕನು ಸಂತೋ ಷಿಸಲಿ.
- Micah 7:8 ಮೀಕ 7:8ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
- 2 Kings 19:16 2 ಅರಸುಗಳು 19:16ನೀನೇ ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ್ದೀ. ಕರ್ತನೇ, ಕಿವಿ ಕೊಟ್ಟು ಕೇಳು; ಕರ್ತನೆ, ಕಣ್ಣುಗಳನ್ನು ತೆರೆದುನೋಡು. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತು ಗಳನ್ನು ಕೇಳು.
- Luke 6:11–12 ಲೂಕನು 6:11–12ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
- Psalm 56:1–3 ಕೀರ್ತನೆಗಳು 56:1–3ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ. ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ. ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು.
- Psalm 109:4 ಕೀರ್ತನೆಗಳು 109:4ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
- Psalm 64:1–4 ಕೀರ್ತನೆಗಳು 64:1–4ಓ ದೇವರೇ ನನ್ನ ಪ್ರಾರ್ಥನೆಯಲ್ಲಿ ನನ್ನ ಸ್ವರವನ್ನು ಕೇಳು; ಶತ್ರುವಿನ ಹೆದರಿಕೆ ಯಿಂದ ನನ್ನ ಜೀವವನ್ನು ಕಾಯಿ. ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು. ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ. ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.
- Nehemiah 4:4–5 ನೆಹೆಮೀಯ 4:4–5ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು. ಅವರು ಕಟ್ಟುವವರ ಮುಂದೆ ನಿನಗೆ ಕೋಪ ಎಬ್ಬಿಸಿದ್ದರಿಂದ ನೀನು ಅವರ ಅಕ್ರಮವನ್ನು ಮುಚ್ಚಬೇಡ. ಅವರ ಪಾಪವು ನಿನ್ನ ಮುಂದೆ ಅಳಿಸಲ್ಪಡದೆ ಇರಲಿ.