Jeremiah · chapter 18 · verse 20
Jeremiah 18:20 in Kannada
ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.
Olledakke badalaagi kettaddannu sallisabahude? Avaru nanna praanakke kuniyannu agediddaare; avarigoskara olleyadannu maataaduvadakkoo ninna ugravannu avarinda tirugisuvadakkoo naanu ninna munde nintaddannu jnyaapakamaadiko.
Jeremiah 18:20 in English
- King James Version (KJV)
- Shall evil be recompensed for good? for they have digged a pit for my soul. Remember that I stood before thee to speak good for them, [and] to turn away thy wrath from them.
- World English Bible (WEB)
- Should evil be recompensed for good? For they have dug a pit for my soul. Remember how I stood before you to speak good for them, to turn away your wrath from them.
- American Standard Version (ASV)
- Shall evil be recompensed for good? for they have digged a pit for my soul. Remember how I stood before thee to speak good for them, to turn away thy wrath from them.
- Bible in Basic English (BBE)
- Is evil to be the reward of good? for they have made a deep hole for my soul. Keep in mind how I took my place before you, to say a good word for them so that your wrath might be turned away from them.
- Darby Translation (DBY)
- Shall evil be recompensed for good? For they have digged a pit for my soul. Remember how I stood before thee to speak good for them, to turn away thy wrath from them.
- Webster's Bible (WBS)
- Shall evil be recompensed for good? for they have digged a pit for my soul. Remember that I stood before thee to speak good for them, [and] to turn away thy wrath from them.
- Young's Literal Translation (YLT)
- Is evil recompensed instead of good, That they have dug a pit for my soul? Remember my standing before Thee to speak good of them, To turn back Thy wrath from them.
Read in context
- 18ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
- 19ಓ ಕರ್ತನೇ, ನನ್ನನ್ನು ಆಲೈಸು; ನನ್ನ ಸಂಗಡ ವ್ಯಾಜ್ಯವಾಡುವವರ ಸ್ವರವನ್ನು ಕೇಳು.
- 20ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.
- 21ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
- 22ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ ಕೂಗು ಅವರ ಮನೆಗಳೊಳಗಿಂದ ಕೇಳಬರಲಿ; ನನ್ನನ್ನು ಹಿಡಿಯು ವದಕ್ಕೆ ಕುಣಿ ಅಗೆದಿದ್ದಾರೆ; ನನ್ನ ಕಾಲುಗಳಿಗೆ ಉರ್ಲು ಗಳನ್ನು ಒಡ್ಡಿದ್ದಾರೆ.ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
Cross references
- Psalm 57:6 ಕೀರ್ತನೆಗಳು 57:6ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.
- Psalm 35:7 ಕೀರ್ತನೆಗಳು 35:7ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.
- Psalm 106:23 ಕೀರ್ತನೆಗಳು 106:23ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.
- Psalm 35:12 ಕೀರ್ತನೆಗಳು 35:12ನನ್ನ ಪ್ರಾಣವನ್ನು ಕೆಡಿಸುವದಕ್ಕೆ ಮೇಲಿಗೆ ಬದಲಾಗಿ ಕೇಡನ್ನು ನನಗೆ ಮಾಡಿದರು.
- 1 Samuel 24:17–19 1 ಸಮುವೇಲನು 24:17–19ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು. ಕರ್ತನು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಾಗ ನೀನು ನನ್ನನ್ನು ಕೊಂದುಹಾಕದೆ ಇದದ್ದ ರಿಂದ ನೀನು ನನಗೆ ಉಪಕಾರಮಾಡಿದ್ದನ್ನು ಈ ಹೊತ್ತು ತೋರಿಸಿದಿ. ಯಾವನಾದರೂ ತನ್ನ ಶತ್ರು ವನ್ನು ಹಿಡಿದುಕೊಂಡರೆ ಅವನನ್ನು ಸುರಕ್ಷಿತವಾಗಿ ಬಿಟ್ಟುಬಿಡುವನೋ? ಆದದರಿಂದ ಈ ಹೊತ್ತು ನೀನು ನನಗೆ ಮಾಡಿದ್ದಕ್ಕೆ ಬದಲಾಗಿ ದೇವರು ನಿನಗೆ ಒಳ್ಳೇ ದನ್ನು ಮಾಡಲಿ.
- Psalm 109:4–5 ಕೀರ್ತನೆಗಳು 109:4–5ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ. ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ.
- Jeremiah 18:22 ಯೆರೆಮೀಯ 18:22ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ ಕೂಗು ಅವರ ಮನೆಗಳೊಳಗಿಂದ ಕೇಳಬರಲಿ; ನನ್ನನ್ನು ಹಿಡಿಯು ವದಕ್ಕೆ ಕುಣಿ ಅಗೆದಿದ್ದಾರೆ; ನನ್ನ ಕಾಲುಗಳಿಗೆ ಉರ್ಲು ಗಳನ್ನು ಒಡ್ಡಿದ್ದಾರೆ.ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
- Psalm 119:95 ಕೀರ್ತನೆಗಳು 119:95ದುಷ್ಟರು ನನ್ನನ್ನು ನಾಶಮಾಡುವದಕ್ಕೆ ನನಗಾಗಿ ಕಾದುಕೊಳ್ಳುತ್ತಾರೆ. ನಿನ್ನ ಸಾಕ್ಷಿಗಳನ್ನು ಗ್ರಹಿಸಿ ಕೊಳ್ಳುತ್ತೇನೆ.
- Ecclesiastes 10:8 ಪ್ರಸಂಗಿ 10:8ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು.
- Proverbs 26:27 ಜ್ಞಾನೋಕ್ತಿಗಳು 26:27ಗುಂಡಿ ಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರಿಗಿ ಹೊರಳುವದು.ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.
- Jeremiah 7:16 ಯೆರೆಮೀಯ 7:16ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
Original words (Hebrew)
- evil · H7451רַע raʻ
- recompensed · H7999שָׁלַם shâlam
- good · H2896טוֹב ṭôwb
- digged · H3738כָּרָה kârâh
- pit · H7745שׁוּחָה shûwchâh
- soul · H5315נֶפֶשׁ nephesh
- Remember · H2142זָכַר zâkar
- stood · H5975עָמַד ʻâmad
- before · H6440פָּנִים pânîym
- speak · H1696דָבַר dâbar
- good · H2896טוֹב ṭôwb
- away · H7725שׁוּב shûwb
- wrath · H2534חֵמָה chêmâh