Skip to content
ThuthiThuthiThuthi
Jeremiah · chapter 18 · verse 21

Jeremiah 18:21 in Kannada

ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.

Aadadarinda avara makkalannu kshaamakke kodu; kattiya baladinda avara raktavannu suridubidu; avara hendatiyaru makkalillade vidhaveyaraagali; avara gandasaru kollalpattu saayali; avara yauvanastharu yuddha dalli kattiyinda vadhisalpadali.

Jeremiah 18:21 in English

King James Version (KJV)
Therefore deliver up their children to the famine, and pour out their [blood] by the force of the sword; and let their wives be bereaved of their children, and [be] widows; and let their men be put to death; [let] their young men [be] slain by the sword in battle.
World English Bible (WEB)
Therefore deliver up their children to the famine, and give them over to the power of the sword. Let their wives become childless and widows. Let their men be killed and their young men struck by the sword in battle.
American Standard Version (ASV)
Therefore deliver up their children to the famine, and give them over to the power of the sword; and let their wives become childless, and widows; and let their men be slain of death, [and] their young men smitten of the sword in battle.
Bible in Basic English (BBE)
For this cause, let their children be without food, and give them over to the power of the sword; and let their wives be without children and become widows; let their men be overtaken by death, and their young men be put to the sword in the fight.
Darby Translation (DBY)
Therefore give up their children to the famine, and deliver them over to the power of the sword; and let their wives be bereaved of children and be widows; and let their men be swept off by death, their young men be smitten by the sword in battle.
Webster's Bible (WBS)
Therefore deliver their children to the famine, and pour out their [blood] by the force of the sword; and let their wives be bereaved of their children, and [be] widows; and let their men be put to death; [let] their young men [be] slain by the sword in battle.
Young's Literal Translation (YLT)
Therefore, give up their sons to famine, And cause them to run on the sides of the sword, And their wives are bereaved and widows, And their men are slain by death, Their young men smitten by sword in battle,

Read in context

  1. 19ಓ ಕರ್ತನೇ, ನನ್ನನ್ನು ಆಲೈಸು; ನನ್ನ ಸಂಗಡ ವ್ಯಾಜ್ಯವಾಡುವವರ ಸ್ವರವನ್ನು ಕೇಳು.
  2. 20ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.
  3. 21ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
  4. 22ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ ಕೂಗು ಅವರ ಮನೆಗಳೊಳಗಿಂದ ಕೇಳಬರಲಿ; ನನ್ನನ್ನು ಹಿಡಿಯು ವದಕ್ಕೆ ಕುಣಿ ಅಗೆದಿದ್ದಾರೆ; ನನ್ನ ಕಾಲುಗಳಿಗೆ ಉರ್ಲು ಗಳನ್ನು ಒಡ್ಡಿದ್ದಾರೆ.ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
  5. 23ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
Read all of Jeremiah 18

Cross references

Original words (Hebrew)

Jeremiah 18:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.