Jeremiah 18:22 in Kannada
ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ ಕೂಗು ಅವರ ಮನೆಗಳೊಳಗಿಂದ ಕೇಳಬರಲಿ; ನನ್ನನ್ನು ಹಿಡಿಯು ವದಕ್ಕೆ ಕುಣಿ ಅಗೆದಿದ್ದಾರೆ; ನನ್ನ ಕಾಲುಗಳಿಗೆ ಉರ್ಲು ಗಳನ್ನು ಒಡ್ಡಿದ್ದಾರೆ.ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
Neenu akasmaattaagi avara mele sainyavannu tarisuvaaga koogu avara manegalolaginda kelabarali; nannannu hidiyu vadakke kuni agediddaare; nanna kaalugalige urlu galannu oddiddaare.aadaagyoo kartane, avaru nannannu saayisuvadakke nanage virodhavaagi maadida aalochaneyannellaa neenu balle; avara akramavannu mannisabeda; paapavannu ninna sannidhi yolaginda alisibidabeda; avaru ninna munde kedavalpadali; ninna kopada kaaladalli avarige haage maadu.
Jeremiah 18:22 in English
- King James Version (KJV)
- Let a cry be heard from their houses, when thou shalt bring a troop suddenly upon them: for they have digged a pit to take me, and hid snares for my feet.
- World English Bible (WEB)
- Let a cry be heard from their houses when you bring a troop suddenly on them; for they have dug a pit to take me and hidden snares for my feet.
- American Standard Version (ASV)
- Let a cry be heard from their houses, when thou shalt bring a troop suddenly upon them; for they have digged a pit to take me, and hid snares for my feet.
- Bible in Basic English (BBE)
- Let a cry for help go up from their houses, when you send an armed band on them suddenly: for they have made a hole in which to take me, and have put nets for my feet secretly.
- Darby Translation (DBY)
- Let a cry be heard from their houses, when thou shalt bring a troop suddenly upon them; for they have digged a pit to take me, and have hidden snares for my feet.
- Webster's Bible (WBS)
- Let a cry be heard from their houses, when thou shalt bring a troop suddenly upon them: for they have digged a pit to take me, and hid snares for my feet.
- Young's Literal Translation (YLT)
- A cry is heard from their houses, For Thou bringest against them suddenly a troop, For they dug a pit to capture me, And snares they have hidden for my feet.
Read in context
- 20ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.
- 21ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
- 22ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ ಕೂಗು ಅವರ ಮನೆಗಳೊಳಗಿಂದ ಕೇಳಬರಲಿ; ನನ್ನನ್ನು ಹಿಡಿಯು ವದಕ್ಕೆ ಕುಣಿ ಅಗೆದಿದ್ದಾರೆ; ನನ್ನ ಕಾಲುಗಳಿಗೆ ಉರ್ಲು ಗಳನ್ನು ಒಡ್ಡಿದ್ದಾರೆ.ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
- 23ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
Cross references
- Jeremiah 6:26 ಯೆರೆಮೀಯ 6:26ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
- Psalm 140:5 ಕೀರ್ತನೆಗಳು 140:5ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.
- Zephaniah 1:10–11 ಚೆಫನ್ಯ 1:10–11ಆ ದಿನದಲ್ಲಿ ಆಗುವದೇನಂದರೆ--ವಿಾನುಬಾಗಲಿಂದ ಕೂಗಿನ ಶಬ್ದವೂ ಮತ್ತೊಂದ ರಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ದೊಡ್ಡ ಮುರಿಯೋಣವೂ ಇರುವದು. ಮಕ್ತೇಷಿನ ನಿವಾಸಿ ಗಳೇ, ಗೋಳಾಡಿರಿ; ವರ್ತಕರ ಜನರೆಲ್ಲಾ ಸಂಹಾರ ವಾದರು; ಬೆಳ್ಳಿ ಹೊತ್ತವರೆಲ್ಲರೂ ಕಡಿದುಬಿಡಲ್ಪಟ್ಟಿ ದ್ದಾರೆ.
- Jeremiah 25:34–36 ಯೆರೆಮೀಯ 25:34–36ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ. ಆಗ ಕುರುಬರಿಗೆ ಓಡಿಹೋಗುವದಕ್ಕೂ ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವದಕ್ಕೂ ಮಾರ್ಗವಿಲ್ಲದೆ ಹೋಗುವದು. ಕುರುಬರ ಕೂಗಿನ ಶಬ್ದವೂ ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳ ಲ್ಪಡುವದು.
- Isaiah 10:30 ಯೆಶಾಯ 10:30ಓ ಗಲ್ಲೀಮ್ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು.
- Zephaniah 1:16 ಚೆಫನ್ಯ 1:16ಅದರ ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಅರ್ಭಟಗಳ ದಿನವು.
- Psalm 56:5–7 ಕೀರ್ತನೆಗಳು 56:5–7ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ. ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ. ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ಓ ದೇವರೇ, ಕೋಪದಿಂದ ಜನರನ್ನು ಕೆಡವಿಹಾಕು.
- Psalm 38:12 ಕೀರ್ತನೆಗಳು 38:12ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.
- Jeremiah 48:3–5 ಯೆರೆಮೀಯ 48:3–5ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು. ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು. ಲೂಹೀತ್ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶನದ ಶಬ್ದವನ್ನು ಕೇಳಿದ್ದಾರೆ.
- Psalm 64:4–5 ಕೀರ್ತನೆಗಳು 64:4–5ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ. ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
- Isaiah 22:1–4 ಯೆಶಾಯ 22:1–4ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು? ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣ ವೇ ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಕೊಂದುಹಾಕಲ್ಪ ಟ್ಟವರು ಕತ್ತಿಯಿಂದ ಕೊಂದುಹಾಕಲ್ಪಟ್ಟವರಲ್ಲ ಅಥವಾ ಯುದ್ಧದಲ್ಲಿ ಸತ್ತವರಲ್ಲ. ನಿನ್ನ ಅಧಿಕಾರಸ್ಥರೆಲ್ಲರು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದು ನಿನ್ನಲ್ಲಿ ಸಿಕ್ಕಿದವರೆಲ್ಲ ರೊಂದಿಗೆ ಕಟ್ಟುಬಿದ್ದಿದ್ದಾರೆ. ಹೀಗಿರಲು ನನ್ನ ಕಡೆ ಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ನಾನು ಅಳುವೆನು. ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.
- Jeremiah 47:2–3 ಯೆರೆಮೀಯ 47:2–3ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಪ್ರವಾಹಗಳು ಉತ್ತರದಿಂದ ಬರು ತ್ತವೆ, ಅವು ತುಂಬಿ ತುಳುಕುವ ಪ್ರಳಯವಾಗುವದು; ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಅದರ ನಿವಾಸಿಗಳನ್ನೂ ಆಕ್ರಮಿಸುವವು, ಆಗ ಮನು ಷ್ಯರು ಕೂಗುವರು, ದೇಶದ ನಿವಾಸಿಗಳೆಲ್ಲರೂ ಗೋಳಾ ಡುವರು. ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು.
Original words (Hebrew)
- cry · H2201זַעַק zaʻaq
- heard · H8085שָׁמַע shâmaʻ
- houses · H1004בַּיִת bayith
- bring · H935בּוֹא bôwʼ
- troop · H1416גְּדוּד gᵉdûwd
- suddenly · H6597פִּתְאוֹם pithʼôwm
- digged · H3738כָּרָה kârâh
- pit · H7745שׁוּחָה shûwchâh
- take · H3920לָכַד lâkad
- hid · H2934טָמַן ṭâman
- snares · H6341פַּח pach
- feet · H7272רֶגֶל regel