Jeremiah · chapter 18 · verse 23
Jeremiah 18:23 in Kannada
ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
Aadaagyoo kartane, avaru nannannu saayisuvadakke nanage virodhavaagi maadida aalochaneyannellaa neenu balle; avara akramavannu mannisabeda; paapavannu ninna sannidhi yolaginda alisibidabeda; avaru ninna munde kedavalpadali; ninna kopada kaaladalli avarige haage maadu.
Jeremiah 18:23 in English
- King James Version (KJV)
- Yet, LORD, thou knowest all their counsel against me to slay [me:] forgive not their iniquity, neither blot out their sin from thy sight, but let them be overthrown before thee; deal [thus] with them in the time of thine anger.
- World English Bible (WEB)
- Yet, LORD, you know all their counsel against me to kill me. Don’t forgive their iniquity. Don’t blot out their sin from your sight, Let them be overthrown before you. Deal with them in the time of your anger.
- American Standard Version (ASV)
- Yet, Jehovah, thou knowest all their counsel against me to slay me; forgive not their iniquity, neither blot out their sin from thy sight; but let them be overthrown before thee; deal thou with them in the time of thine anger.
- Bible in Basic English (BBE)
- But you, Lord, have knowledge of all the designs which they have made against my life; let not their evil-doing be covered or their sin be washed away from before your eyes: but let it be a cause of falling before you: so do to them in the time of your wrath.
- Darby Translation (DBY)
- And thou, Jehovah, knowest all their counsel against me to slay me. Forgive not their iniquity, neither blot out their sin from thy sight, but let them be overthrown before thee: deal with them in the time of thine anger.
- Webster's Bible (WBS)
- Yet, LORD, thou knowest all their counsel against me to slay [me] : forgive not their iniquity, neither blot out their sin from thy sight, but let them be overthrown before thee; deal [thus] with them in the time of thy anger.
- Young's Literal Translation (YLT)
- And Thou, O Jehovah, Thou hast known, All their counsel against me [is] for death, Thou dost not cover over their iniquity, Nor their sin from before Thee blottest out, And they are made to stumble before Thee, In the time of Thine anger work against them!
Read in context
- 21ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
- 22ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ ಕೂಗು ಅವರ ಮನೆಗಳೊಳಗಿಂದ ಕೇಳಬರಲಿ; ನನ್ನನ್ನು ಹಿಡಿಯು ವದಕ್ಕೆ ಕುಣಿ ಅಗೆದಿದ್ದಾರೆ; ನನ್ನ ಕಾಲುಗಳಿಗೆ ಉರ್ಲು ಗಳನ್ನು ಒಡ್ಡಿದ್ದಾರೆ.ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
- 23ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
Cross references
- Psalm 69:22–28 ಕೀರ್ತನೆಗಳು 69:22–28ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ. ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು. ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ. ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ. ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ. ಅವರ ಅಕ್ರಮಕ್ಕೆ ಅಕ್ರಮವನ್ನು ಸೇರಿಸು; ಅವರು ನಿನ್ನ ನೀತಿಯಲ್ಲಿ ಸೇರದೆ ಇರಲಿ. ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
- Psalm 35:4 ಕೀರ್ತನೆಗಳು 35:4ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.
- Isaiah 2:9 ಯೆಶಾಯ 2:9ನೀಚನು ಹಿಗ್ಗಿಕೊಳ್ಳುತ್ತಾನೆ, ಉತ್ತಮನು ತಗ್ಗಿಸಿಕೊಳ್ಳು ತ್ತಾನೆ; ಆದಕಾರಣ ಅವರನ್ನು ಮನ್ನಿಸಬೇಡ.
- Nehemiah 4:4–5 ನೆಹೆಮೀಯ 4:4–5ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು. ಅವರು ಕಟ್ಟುವವರ ಮುಂದೆ ನಿನಗೆ ಕೋಪ ಎಬ್ಬಿಸಿದ್ದರಿಂದ ನೀನು ಅವರ ಅಕ್ರಮವನ್ನು ಮುಚ್ಚಬೇಡ. ಅವರ ಪಾಪವು ನಿನ್ನ ಮುಂದೆ ಅಳಿಸಲ್ಪಡದೆ ಇರಲಿ.
- Psalm 109:14–15 ಕೀರ್ತನೆಗಳು 109:14–15ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ. ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ.
- Jeremiah 15:15 ಯೆರೆಮೀಯ 15:15ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ.
- Jeremiah 11:18–20 ಯೆರೆಮೀಯ 11:18–20ಕರ್ತನು ನನಗೆ ಜ್ಞಾನವನ್ನು ಕೊಟ್ಟನು; ನಾನು ತಿಳುಕೊಂಡೆನು; ಆಗ ಅವರ ಕ್ರಿಯೆಗಳನ್ನು ನೀನು ನನಗೆ ತೋರಿಸಿದಿ. ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ. ಆದರೆ ನೀತಿಯಿಂದ ನ್ಯಾಯತೀರಿಸು ವಂಥ ಅಂತರಿಂದ್ರಿಯಗಳನ್ನೂ ಹೃದಯವನ್ನೂ ಶೋಧಿಸುವಂಥ ಸೈನ್ಯಗಳ ಕರ್ತನೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ನಿನಗೆ ನನ್ನ ವ್ಯಾಜ್ಯವನ್ನು ಪ್ರಕಟಮಾಡಿದ್ದೇನೆ.
- Isaiah 10:3 ಯೆಶಾಯ 10:3ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?
- Psalm 37:32–33 ಕೀರ್ತನೆಗಳು 37:32–33ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ. ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ.
- Psalm 59:5 ಕೀರ್ತನೆಗಳು 59:5ಸೈನ್ಯಗಳ ದೇವ ರಾದ ಓ ಕರ್ತನೇ, ಇಸ್ರಾಯೇಲಿನ ದೇವರೇ, ನೀನು ಎಲ್ಲಾ ಜನಾಂಗಗಳನ್ನು ದರ್ಶಿಸುವದಕ್ಕೆ ಎಚ್ಚರವಾಗು; ದುಷ್ಟರಾದ ಅಪರಾಧಿಗಳಲ್ಲಿ ಯಾರಿಗಾದರೂ ಕರುಣೆ ತೋರಿಸಬೇಡ. ಸೆಲಾ.
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Jeremiah 11:23 ಯೆರೆಮೀಯ 11:23ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
Original words (Hebrew)
- knowest · H3045יָדַע yâdaʻ
- counsel · H6098עֵצָה ʻêtsâh
- slay · H4194מָוֶת mâveth
- forgive · H3722כָּפַר kâphar
- iniquity · H5771עָוֺן ʻâvôn
- out · H4229מָחָה mâchâh
- sin · H2403חַטָּאָה chaṭṭâʼâh
- sight · H6440פָּנִים pânîym
- overthrown · H3782כָּשַׁל kâshal
- before · H6440פָּנִים pânîym
- deal · H6213עָשָׂה ʻâsâh
- time · H6256עֵת ʻêth
- anger · H639אַף ʼaph