Skip to content
ThuthiThuthiThuthi
Jeremiah · chapter 18 · verse 5

Jeremiah 18:5 in Kannada

ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

Aaga kartana vaakyavu nanage untaagi heliddenandare--

Jeremiah 18:5 in English

King James Version (KJV)
Then the word of the LORD came to me, saying,
World English Bible (WEB)
Then the LORD’s word came to me, saying,
American Standard Version (ASV)
Then the word of Jehovah came to me, saying,
Bible in Basic English (BBE)
Then the word of the Lord came to me, saying,
Darby Translation (DBY)
And the word of Jehovah came to me, saying,
Webster's Bible (WBS)
Then the word of the LORD came to me, saying,
Young's Literal Translation (YLT)
And there is a word of Jehovah to me, saying:

Read in context

  1. 3ಆಗ ನಾನು ಕುಂಬಾರನ ಮನೆಗೆ ಇಳಿದುಹೋದೆನು; ಇಗೋ, ಅವನು ಚಕ್ರದ ಮೇಲೆ ಕೆಲಸಮಾಡುತ್ತಿದ್ದನು.
  2. 4ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟುಹೋಯಿತು; ಆಗ ಕುಂಬಾರನಿಗೆ ಒಳ್ಳೇದೆಂದು ತೋರುವ ಪ್ರಕಾರ ಅದನ್ನು ಮತ್ತೊಂದು ಪಾತ್ರೆ ಯನ್ನಾಗಿ ಮಾಡಿದನು.
  3. 5ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
  4. 6ಓ ಇಸ್ರಾಯೇಲಿನ ಮನೆತನದ ವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡ ಕೂಡದೋ ಎಂದು ಕರ್ತನು ಅನ್ನುತ್ತಾನೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.
  5. 7ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ
Read all of Jeremiah 18

Original words (Hebrew)

Jeremiah 18:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.