Jeremiah · chapter 18 · verse 6
Jeremiah 18:6 in Kannada
ಓ ಇಸ್ರಾಯೇಲಿನ ಮನೆತನದ ವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡ ಕೂಡದೋ ಎಂದು ಕರ್ತನು ಅನ್ನುತ್ತಾನೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.
O israayelina manetanada vare, naanu ee kumbaarana haage nimage maada koodado endu kartanu annuttaane. Igo, kumbaarana kaiyalli mannu hego haageye o israayelina manetanadavare, nanna kaiyalli neevu iddeeri.
Jeremiah 18:6 in English
- King James Version (KJV)
- O house of Israel, cannot I do with you as this potter? saith the LORD. Behold, as the clay [is] in the potter’s hand, so [are] ye in mine hand, O house of Israel.
- World English Bible (WEB)
- “House of Israel, can’t I do with you as this potter?” says the LORD. “Behold, as the clay in the potter’s hand, so are you in my hand, house of Israel.
- American Standard Version (ASV)
- O house of Israel, cannot I do with you as this potter? saith Jehovah. Behold, as the clay in the potter’s hand, so are ye in my hand, O house of Israel.
- Bible in Basic English (BBE)
- O Israel, am I not able to do with you as this potter does? says the Lord. See, like earth in the potter's hand are you in my hands, O Israel.
- Darby Translation (DBY)
- House of Israel, cannot I do with you as this potter? saith Jehovah. Behold, as the clay in the potter's hand, so are ye in my hand, house of Israel.
- Webster's Bible (WBS)
- O house of Israel, cannot I do with you as this potter? saith the LORD. Behold, as the clay [is] in the potter's hand, so [are] ye in my hand, O house of Israel.
- Young's Literal Translation (YLT)
- As this potter am I not able to do to you? O house of Israel, an affirmation of Jehovah. Lo, as clay in the hand of the potter, So [are] ye in My hand, O house of Israel.
Read in context
- 4ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟುಹೋಯಿತು; ಆಗ ಕುಂಬಾರನಿಗೆ ಒಳ್ಳೇದೆಂದು ತೋರುವ ಪ್ರಕಾರ ಅದನ್ನು ಮತ್ತೊಂದು ಪಾತ್ರೆ ಯನ್ನಾಗಿ ಮಾಡಿದನು.
- 5ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- 6ಓ ಇಸ್ರಾಯೇಲಿನ ಮನೆತನದ ವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡ ಕೂಡದೋ ಎಂದು ಕರ್ತನು ಅನ್ನುತ್ತಾನೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.
- 7ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ
- 8ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು.
Cross references
- Isaiah 64:8 ಯೆಶಾಯ 64:8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
- Romans 9:20–21 ರೋಮಾಪುರದವರಿಗೆ 9:20–21ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ? ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
- Jeremiah 18:4 ಯೆರೆಮೀಯ 18:4ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟುಹೋಯಿತು; ಆಗ ಕುಂಬಾರನಿಗೆ ಒಳ್ಳೇದೆಂದು ತೋರುವ ಪ್ರಕಾರ ಅದನ್ನು ಮತ್ತೊಂದು ಪಾತ್ರೆ ಯನ್ನಾಗಿ ಮಾಡಿದನು.
- Isaiah 45:9 ಯೆಶಾಯ 45:9ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
- Matthew 20:15 ಮತ್ತಾಯನು 20:15ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
- Daniel 4:23 ದಾನಿಯೇಲನು 4:23ಆಗ ಪಾಲಕನು ಮತ್ತು ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದು ಬಂದು--ಮರವನ್ನು ಕಡಿದು ನಾಶಮಾಡಿರಿ; ಆದರೆ ಅದರ ಬೇರಿನ ಮೋಟನ್ನು ಕಬ್ಬಿಣ ಮತ್ತು ಕಂಚುಗಳ ಕಟ್ಟುಳ್ಳದ್ದಾಗಿ ಭೂಮಿಯಲ್ಲಿಯೂ ಬಯಲಿನ ಎಳೇ ಹುಲ್ಲಿನಲ್ಲಿಯೂ ಬಿಡಿರಿ. ಅದು ಆಕಾಶದ ಮಂಜಿನಿಂದ ತೇವವಾಗಲಿ; ಏಳು ಕಾಲಗಳು ಕಳೆಯುವ ತನಕ ಅದರ ಪಾಲು ಕಾಡು ಮೃಗಗಳ ಸಹವಾಸದ ಗತಿಯಂತೆ ಬರಲಿ ಎಂದು ಸಾರುವದನ್ನು ಅರಸನಾದ ನೀನು ನೋಡಿದೆಯಲ್ಲಾ.
- Romans 11:34 ರೋಮಾಪುರದವರಿಗೆ 11:34ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
Original words (Hebrew)
- house · H1004בַּיִת bayith
- Israel · H3478יִשְׂרָאֵל Yisrâʼêl
- cannot · H3201יָכֹל yâkôl
- do · H6213עָשָׂה ʻâsâh
- potter · H3335יָצַר yâtsar
- saith · H5002נְאֻם nᵉʼum
- clay · H2563חֹמֶר chômer
- potter’s · H3335יָצַר yâtsar
- hand · H3027יָד yâd
- hand · H3027יָד yâd
- house · H1004בַּיִת bayith
- Israel · H3478יִשְׂרָאֵל Yisrâʼêl