Jeremiah · chapter 18 · verse 7
Jeremiah 18:7 in Kannada
ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ
Yaava kshanadalli naanu ondu janaangada vishayavaagi mattu ondu raajyada vishayavaagi adannu keeluvadakkoo kedavuva dakkoo naashamaaduvadakkoo maataadutteno
Jeremiah 18:7 in English
- King James Version (KJV)
- [At what] instant I shall speak concerning a nation, and concerning a kingdom, to pluck up, and to pull down, and to destroy [it;]
- World English Bible (WEB)
- At the instant I speak concerning a nation, and concerning a kingdom, to pluck up and to break down and to destroy it,
- American Standard Version (ASV)
- At what instant I shall speak concerning a nation, and concerning a kingdom, to pluck up and to break down and to destroy it;
- Bible in Basic English (BBE)
- Whenever I say anything about uprooting a nation or a kingdom, and smashing it and sending destruction on it;
- Darby Translation (DBY)
- At the moment that I speak concerning a nation and concerning a kingdom, to pluck up, and to break down, and to destroy,
- Webster's Bible (WBS)
- [At what] instant I shall speak concerning a nation, and concerning a kingdom, to pluck up, and to pull down, and to destroy [it] ;
- Young's Literal Translation (YLT)
- The moment I speak concerning a nation, And concerning a kingdom, To pluck up and to break down, and to destroy,
Read in context
- 5ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- 6ಓ ಇಸ್ರಾಯೇಲಿನ ಮನೆತನದ ವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡ ಕೂಡದೋ ಎಂದು ಕರ್ತನು ಅನ್ನುತ್ತಾನೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.
- 7ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ
- 8ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು.
- 9ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ
Cross references
- Jeremiah 1:10 ಯೆರೆಮೀಯ 1:10ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
- Jeremiah 45:4 ಯೆರೆಮೀಯ 45:4ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
- Jeremiah 12:14–17 ಯೆರೆಮೀಯ 12:14–17ನನ್ನ ಕೆಟ್ಟ ನೆರೆಯವರೆಲ್ಲರಿಗೆ ನನ್ನ ಜನರಾದ ಇಸ್ರಾಯೇಲ್ಯರಿಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ನಾನು ಕೊಟ್ಟ ಸ್ವಾಸ್ತ್ಯವನ್ನು ಮುಟ್ಟುವವರಿಗೆ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಅವರ ಭೂಮಿಯೊಳಗಿಂದ ಕಿತ್ತುಹಾಕುವೆನು; ಯೆಹೂದನ ಮನೆತನದವರನ್ನು ಅವರೊಳಗಿಂದ ಕಿತ್ತುಹಾಕುವೆನು. ನಾನು ಅವರನ್ನು ಕಿತ್ತುಹಾಕಿದ ಮೇಲೆ ಆಗುವದೇ ನಂದರೆ--ನಾನು ಹಿಂತಿರುಗಿ ಅವರನ್ನು ಕರುಣಿಸುವೆನು; ತಮ್ಮ ತಮ್ಮ ಸ್ವಾಸ್ತ್ಯಕ್ಕೂ ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು. ಬಾಳನ ಆಣೆ ಇಟ್ಟು ಕೊಳ್ಳುವದಕ್ಕೆ ಅವರು ನನ್ನ ಜನಕ್ಕೆ ಬೋಧಿಸಿದ ಪ್ರಕಾರ ಅವರು ಕರ್ತನ ಜೀವದಾಣೆ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವದಕ್ಕೆ ನನ್ನ ಜನರ ಮಾರ್ಗ ಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ ಆಗ ಅವರು ನನ್ನ ಜನರ ಮಧ್ಯದಲ್ಲಿ ಕಟ್ಟಲ್ಪಡುವರು.ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
- Jonah 3:4 ಯೋನ 3:4ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು.
- Jeremiah 25:9–14 ಯೆರೆಮೀಯ 25:9–14ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ. ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ. ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು. ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು. ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ ಯೆರವಿಾಯನು ಜನಾಂಗ ಗಳಿಗೆ ವಿರೋಧವಾಗಿ ಪ್ರವಾದಿಸಿ ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡು ವೆನು. ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ.
- Amos 9:8 ಆಮೋಸ 9:8ಇಗೋ, ದೇವರಾದ ಕರ್ತನ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲಿವೆ; ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋ ಬಿನ ಮನೆತನದವರನ್ನು ನಾನು ನಿಜವಾಗಿ ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.