Jeremiah · chapter 19 · verse 10
Jeremiah 19:10 in Kannada
ಆಗ ನೀನು ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಕೂಜೆಯನ್ನು ಒಡೆದು, ಅವರಿಗೆ ಹೇಳಬೇಕಾದದ್ದೇ ನಂದರೆ,
Aaga neenu ninna sangada banda manushyara munde aa koojeyannu odedu, avarige helabekaadadde nandare,
Jeremiah 19:10 in English
- King James Version (KJV)
- Then shalt thou break the bottle in the sight of the men that go with thee,
- World English Bible (WEB)
- “Then you shall break the container in the sight of the men who go with you,
- American Standard Version (ASV)
- Then shalt thou break the bottle in the sight of the men that go with thee,
- Bible in Basic English (BBE)
- Then let the potter's bottle be broken before the eyes of the men who have gone with you,
- Darby Translation (DBY)
- And thou shalt break the flagon in the sight of the men that go with thee,
- Webster's Bible (WBS)
- Then shalt thou break the bottle in the sight of the men that go with thee,
- Young's Literal Translation (YLT)
- 'And thou hast broken the bottle before the eyes of the men who are going with thee,
Read in context
- 8ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.
- 9ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.
- 10ಆಗ ನೀನು ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಕೂಜೆಯನ್ನು ಒಡೆದು, ಅವರಿಗೆ ಹೇಳಬೇಕಾದದ್ದೇ ನಂದರೆ,
- 11ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.
- 12ಹೀಗೆ ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ಮಾಡು ವೆನೆಂದು ಕರ್ತನು ಹೇಳುತ್ತಾನೆ; ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು.
Cross references
- Jeremiah 48:12 ಯೆರೆಮೀಯ 48:12ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅದರ ಬಳಿಗೆ ಅಲೆದಾಡುವವರನ್ನು ಕಳುಹಿಸುವೆನು; ಅವರು ಅದು ಅಲೆದಾಡುವಂತೆ ಮಾಡುವರು, ಅದರ ಪಾತ್ರೆಗಳನ್ನು ಬರಿದುಮಾಡಿ ತಮ್ಮ ಬುದ್ದಲಿಗಳನ್ನು ಒಡೆಯುವರು.
- Jeremiah 51:63–64 ಯೆರೆಮೀಯ 51:63–64ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಅದಕ್ಕೆ ಕಲ್ಲುಕಟ್ಟಿ ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ ಹೀಗೆ ಹೇಳು--ಈ ಪ್ರಕಾರ ಬಾಬೆಲ್ ಮುಳುಗಿಹೋಗುವದು;ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು. ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
- Jeremiah 19:1 ಯೆರೆಮೀಯ 19:1ಕರ್ತನು ಹೀಗೆ ಹೇಳುತ್ತಾನೆ--ಹೋಗಿ, ಕುಂಬಾರನ ಮಣ್ಣಿನ ಕೂಜೆಯನ್ನು ತಕ್ಕೊಂಡು, ಜನರ ಹಿರಿಯರಿಂದಲೂ ಯಾಜಕರ ಹಿರಿಯರಿಂದಲೂ ಕೆಲವರನ್ನು ಕರಕೊಂಡು