Jeremiah · chapter 19 · verse 13
Jeremiah 19:13 in Kannada
ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು.
Yaava manegala maaligegala mele aakaashada sainyakkellaa dhoopasuttu bere devarugalige paanada arpane galannu hoydiddaaro aa ellaa manegala nimitta vaagi yeroosalemina manegaloo yehoodada arasara manegaloo tophetina sthalada haage ashuddhavaaguvavu.
Jeremiah 19:13 in English
- King James Version (KJV)
- And the houses of Jerusalem, and the houses of the kings of Judah, shall be defiled as the place of Tophet, because of all the houses upon whose roofs they have burned incense unto all the host of heaven, and have poured out drink offerings unto other gods.
- World English Bible (WEB)
- The houses of Jerusalem and the houses of the kings of Judah, which are defiled, will be as the place of Topheth, even all the houses on whose roofs they have burned incense to all the army of the sky and have poured out drink offerings to other gods.”’”
- American Standard Version (ASV)
- and the houses of Jerusalem, and the houses of the kings of Judah, which are defiled, shall be as the place of Topheth, even all the houses upon whose roofs they have burned incense unto all the host of heaven, and have poured out drink-offerings unto other gods.
- Bible in Basic English (BBE)
- And the houses of Jerusalem, and the houses of the kings of Judah, which they have made unclean, will be like the place of Topheth, even all the houses on whose roofs perfumes have been burned to all the army of heaven, and drink offerings drained out to other gods.
- Darby Translation (DBY)
- And the houses of Jerusalem and the houses of the kings of Judah shall be as the place of Topheth, defiled, all the houses upon whose roofs they have burned incense unto all the host of the heavens, and have poured out drink-offerings unto other gods.
- Webster's Bible (WBS)
- And the houses of Jerusalem, and the houses of the kings of Judah, shall be defiled as the place of Tophet, because of all the houses upon whose roofs they have burned incense to all the host of heaven, and have poured out drink-offerings to other gods.
- Young's Literal Translation (YLT)
- and the houses of Jerusalem, and the houses of the kings of Judah, have been — as the place of Tophet — defiled, even all the houses on whose roofs they have made perfume to all the host of the heavens, so as to pour out oblations to other gods.'
Read in context
- 11ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.
- 12ಹೀಗೆ ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ಮಾಡು ವೆನೆಂದು ಕರ್ತನು ಹೇಳುತ್ತಾನೆ; ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು.
- 13ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು.
- 14ಆಗ ಕರ್ತನು ಯೆರೆವಿಾಯನನ್ನು ಪ್ರವಾದಿಸು ವದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆಲ್ಲಾ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
- 15ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
Cross references
- 2 Kings 23:12 2 ಅರಸುಗಳು 23:12ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
- Jeremiah 32:29 ಯೆರೆಮೀಯ 32:29ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಕಸ್ದೀಯರು ಬಂದು ಈ ಪಟ್ಟಣಕ್ಕೆ ಬೆಂಕಿ ಹಚ್ಚಿ ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವರ್ಪಿಸಿ ನನಗೆ ಕೋಪದ್ರೇಕ ಎಬ್ಬಿಸುವ ಹಾಗೆ ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯಿ ದಿದ್ದಾರೋ ಅವುಗಳನ್ನು ಸುಟ್ಟುಬಿಡುವರು.
- Jeremiah 7:18 ಯೆರೆಮೀಯ 7:18ಮಕ್ಕಳು ಕಟ್ಟಿಗೆ ಕೂಡಿಸುತ್ತಾರೆ, ಅವರು ನನಗೆ ಕೋಪವೆಬ್ಬಿಸು ವದಕ್ಕಾಗಿಯೇ ತಂದೆಗಳು ಬೆಂಕಿ ಹಚ್ಚುತ್ತಾರೆ, ಹೆಂಗಸರು ಹಿಟ್ಟು ನಾದುತ್ತಾರೆ.
- Zephaniah 1:5 ಚೆಫನ್ಯ 1:5ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
- Deuteronomy 4:19 ಧರ್ಮೋಪದೇಶಕಾಂಡ 4:19ನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ.
- Ezekiel 7:21–22 ಯೆಹೆಜ್ಕೇಲನು 7:21–22ನಾನು ಅದನ್ನು ಅಪರಿಚಿತರ ಕೈಗೆ ಕೊಳ್ಳೆಯಾಗಿಯೂ ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು ಮತ್ತು ಅವರು ಅದನ್ನು ಅಪವಿತ್ರಪಡಿಸುವರು. ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು.
- 2 Kings 23:10 2 ಅರಸುಗಳು 23:10ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.
- Psalm 79:1 ಕೀರ್ತನೆಗಳು 79:1ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.
- Psalm 74:7 ಕೀರ್ತನೆಗಳು 74:7ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ.
- Jeremiah 44:18 ಯೆರೆಮೀಯ 44:18ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.
- Ezekiel 20:28 ಯೆಹೆಜ್ಕೇಲನು 20:28ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.
- Acts 7:42 ಅಪೊಸ್ತಲರ ಕೃತ್ಯಗಳು 7:42ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ
Original words (Hebrew)
- houses · H1004בַּיִת bayith
- Jerusalem · H3389יְרוּשָׁלַ͏ִם Yᵉrûwshâlaim
- houses · H1004בַּיִת bayith
- kings · H4428מֶלֶךְ melek
- Judah · H3063יְהוּדָה Yᵉhûwdâh
- defiled · H2931טָמֵא ṭâmêʼ
- place · H4725מָקוֹם mâqôwm
- Tophet · H8612תֹּפֶת Tôpheth
- houses · H1004בַּיִת bayith
- roofs · H1406גָּג gâg
- incense · H6999קָטַר qâṭar
- host · H6635צָבָא tsâbâʼ
- heaven · H8064שָׁמַיִם shâmayim
- out · H5258נָסַךְ nâçak
- offerings · H5262נֶסֶךְ neçek
- other · H312אַחֵר ʼachêr
- gods · H430אֱלֹהִים ʼĕlôhîym