Skip to content
ThuthiThuthiThuthi
Jeremiah · chapter 19 · verse 14

Jeremiah 19:14 in Kannada

ಆಗ ಕರ್ತನು ಯೆರೆವಿಾಯನನ್ನು ಪ್ರವಾದಿಸು ವದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆಲ್ಲಾ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.

Aaga kartanu yereviాyanannu pravaadisu vadakke kaluhisida tophetininda bandu kartana aalayada angaladalli nintukondu janarigellaa heliddenandare--israayelina devaraada sainyagala kartanu heege heluttaane--igo, naanu ee pattanada meleyoo adara ellaa oorugala meleyoo naanu adakke virodhavaagi helida kedannellaa bara maaduttene; avaru nanna maatugalannu kelada haage tamma kuttigegalannu kathina maadikondiddaare.

Jeremiah 19:14 in English

King James Version (KJV)
Then came Jeremiah from Tophet, whither the LORD had sent him to prophesy; and he stood in the court of the LORD’s house; and said to all the people,
World English Bible (WEB)
Then Jeremiah came from Topheth, where the LORD had sent him to prophesy, and he stood in the court of the LORD’s house, and said to all the people:
American Standard Version (ASV)
Then came Jeremiah from Topheth, whither Jehovah had sent him to prophesy; and he stood in the court of Jehovah’s house, and said to all the people:
Bible in Basic English (BBE)
Then Jeremiah came from Topheth, where the Lord had sent him to give the prophet's word; and he took his place in the open square of the Lord's house, and said to all the people,
Darby Translation (DBY)
And Jeremiah came from Topheth, whither Jehovah had sent him to prophesy; and he stood in the court of Jehovah's house, and said to all the people,
Webster's Bible (WBS)
Then came Jeremiah from Tophet, whither the LORD had sent him to prophesy; and he stood in the court of the LORD'S house; and said to all the people,
Young's Literal Translation (YLT)
And Jeremiah cometh in from Tophet, whither Jehovah had sent him to prophesy, and he standeth in the court of the house of Jehovah, and he saith unto all the people:

Read in context

  1. 12ಹೀಗೆ ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ಮಾಡು ವೆನೆಂದು ಕರ್ತನು ಹೇಳುತ್ತಾನೆ; ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು.
  2. 13ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು.
  3. 14ಆಗ ಕರ್ತನು ಯೆರೆವಿಾಯನನ್ನು ಪ್ರವಾದಿಸು ವದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆಲ್ಲಾ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
  4. 15ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
Read all of Jeremiah 19

Cross references

Original words (Hebrew)

Jeremiah 19:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.