Jeremiah · chapter 19 · verse 15
Jeremiah 19:15 in Kannada
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
Israayelina devaraada sainyagala kartanu heege heluttaane--igo, naanu ee pattanada meleyoo adara ellaa oorugala meleyoo naanu adakke virodhavaagi helida kedannellaa bara maaduttene; avaru nanna maatugalannu kelada haage tamma kuttigegalannu kathina maadikondiddaare.
Jeremiah 19:15 in English
- King James Version (KJV)
- Thus saith the LORD of hosts, the God of Israel; Behold, I will bring upon this city and upon all her towns all the evil that I have pronounced against it, because they have hardened their necks, that they might not hear my words.
- World English Bible (WEB)
- “The LORD of Armies, the God of Israel says, ‘Behold, I will bring on this city and on all its towns all the evil that I have pronounced against it, because they have made their neck stiff, that they may not hear my words.’”
- American Standard Version (ASV)
- Thus saith Jehovah of hosts, the God of Israel, Behold, I will bring upon this city and upon all its towns all the evil that I have pronounced against it; because they have made their neck stiff, that they may not hear my words.
- Bible in Basic English (BBE)
- The Lord of armies, the God of Israel, has said: See, I will send on this town and on all her towns all the evil which I have said; because they made their necks stiff, so that they might not give ear to my words.
- Darby Translation (DBY)
- Thus saith Jehovah of hosts, the God of Israel: Behold, I will bring upon this city and upon all her cities all the evil that I have spoken against it; for they have hardened their necks, not to hear my words.
- Webster's Bible (WBS)
- Thus saith the LORD of hosts, the God of Israel; Behold, I will bring upon this city and upon all her towns all the evil that I have pronounced against it, because they have hardened their necks, that they might not hear my words.
- Young's Literal Translation (YLT)
- 'Thus said Jehovah of Hosts, God of Israel: Lo, I am bringing in unto this city, and on all its cities, all the evil that I have spoken against it, for they have hardened their neck — not to hear My words!'
Read in context
- 13ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು.
- 14ಆಗ ಕರ್ತನು ಯೆರೆವಿಾಯನನ್ನು ಪ್ರವಾದಿಸು ವದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆಲ್ಲಾ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
- 15ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
Cross references
- Jeremiah 7:26 ಯೆರೆಮೀಯ 7:26ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.
- Jeremiah 17:23 ಯೆರೆಮೀಯ 17:23ಆದರೆ ಅವರು ವಿಧೇಯರಾಗಲಿಲ್ಲ; ಕಿವಿಗೊಟ್ಟು ಕೇಳಲಿಲ್ಲ; ವಿಧೇಯರಾಗದ ಹಾಗೆಯೂ ಉಪದೇಶ ಹೊಂದದ ಹಾಗೆಯೂ ತಮ್ಮ ಕುತ್ತಿಗೆಯನ್ನು ಬೊಗ್ಗಿಸದ ಹಾಗೆಯೂ ಮಾಡಿಕೊಂಡರು.
- Nehemiah 9:29 ನೆಹೆಮೀಯ 9:29ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.
- Nehemiah 9:17 ನೆಹೆಮೀಯ 9:17ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.
- Jeremiah 35:15–17 ಯೆರೆಮೀಯ 35:15–17ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ. ಆದುದರಿಂದ ತಮ್ಮ ಪಿತೃಗಳು ತಮಗೆ ಆಜ್ಞಾಪಿಸಿದ ಆಜ್ಞೆಯನ್ನು ರೇಕಾಬಿನ ಮಗನಾದ ಯೋನಾದಾಬನ ಕುಮಾರರು ಅನುಸರಿಸಿದ್ದರಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದಲೂ ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.
- 2 Chronicles 36:16–17 2 ಪೂರ್ವಕಾಲವೃತ್ತಾಂತ 36:16–17ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು. ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
- Acts 7:51–52 ಅಪೊಸ್ತಲರ ಕೃತ್ಯಗಳು 7:51–52ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ. ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- Zechariah 7:11–14 ಜೆಕರ್ಯ 7:11–14ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು. ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು. ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು. ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Psalm 58:2–5 ಕೀರ್ತನೆಗಳು 58:2–5ಹೌದು, ನಿಮ್ಮ ಹೃದಯದಲ್ಲಿ ದುಷ್ಟತ್ವ ವನ್ನು ಮಾಡುತ್ತೀರಲ್ಲಾ, ಲೋಕದಲ್ಲಿ ನಿಮ್ಮ ಕೈಗಳ ಬಲಾತ್ಕಾರವನ್ನು ತೂಗುತ್ತೀರಲ್ಲಾ. ದುಷ್ಟರು ಗರ್ಭದಿಂದಲೇ ದೂರವಾಗುತ್ತಾರೆ; ಹುಟ್ಟಿದಾಗಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ. ಹಾವಿನ ವಿಷದ ಹಾಗೆ ಅವರ ವಿಷವುಂಟು; ಅವರು ಕಿವಿಯನ್ನು ಮುಚ್ಚಿಕೊಳ್ಳುವ ಕಿವುಡ ಸರ್ಪದ ಹಾಗಿ ದ್ದಾರೆ. ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದೆ ಕಿವಿಗೊಡದ ಕಳ್ಳಹಾವಿ ನಂತೆ ಇರುತ್ತಾರೆ.
Original words (Hebrew)
- saith · H559אָמַר ʼâmar
- hosts · H6635צָבָא tsâbâʼ
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- bring · H935בּוֹא bôwʼ
- city · H5892עִיר ʻîyr
- towns · H5892עִיר ʻîyr
- evil · H7451רַע raʻ
- pronounced · H1696דָבַר dâbar
- hardened · H7185קָשָׁה qâshâh
- necks · H6203עֹרֶף ʻôreph
- hear · H8085שָׁמַע shâmaʻ
- words · H1697דָּבָר dâbâr