Jeremiah · chapter 19 · verse 2
Jeremiah 19:2 in Kannada
ಮೂಡಣ ಬಾಗಿಲಿನ ಪ್ರವೇಶದ ಬಳಿಯಲ್ಲಿ ಹಿನ್ನೋಮನ ಮಗನ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.
Moodana baagilina praveshada baliyalli hinnomana magana taggige hogi, naanu ninage heluva maatugalannu alli saari helu.
Jeremiah 19:2 in English
- King James Version (KJV)
- And go forth unto the valley of the son of Hinnom, which [is] by the entry of the east gate, and proclaim there the words that I shall tell thee,
- World English Bible (WEB)
- and go out to the valley of the son of Hinnom, which is by the entry of the gate Harsith, and proclaim there the words that I will tell you.
- American Standard Version (ASV)
- and go forth unto the valley of the son of Hinnom, which is by the entry of the gate Harsith, and proclaim there the words that I shall tell thee;
- Bible in Basic English (BBE)
- And go out to the valley of the son of Hinnom, by the way into the door of broken pots, and there say in a loud voice the words which I will give you;
- Darby Translation (DBY)
- and go forth unto the valley of the son of Hinnom, which is by the entry of the pottery-gate, and proclaim there the words that I shall tell thee,
- Webster's Bible (WBS)
- And go forth to the valley of the son of Hinnom, which [is] by the entry of the east gate, and proclaim there the words that I shall tell thee,
- Young's Literal Translation (YLT)
- and thou hast gone forth unto the valley of the son of Hinnom, that [is] at the opening of the gate of the pottery, and hast proclaimed there the words that I speak unto thee,
Read in context
- 1ಕರ್ತನು ಹೀಗೆ ಹೇಳುತ್ತಾನೆ--ಹೋಗಿ, ಕುಂಬಾರನ ಮಣ್ಣಿನ ಕೂಜೆಯನ್ನು ತಕ್ಕೊಂಡು, ಜನರ ಹಿರಿಯರಿಂದಲೂ ಯಾಜಕರ ಹಿರಿಯರಿಂದಲೂ ಕೆಲವರನ್ನು ಕರಕೊಂಡು
- 2ಮೂಡಣ ಬಾಗಿಲಿನ ಪ್ರವೇಶದ ಬಳಿಯಲ್ಲಿ ಹಿನ್ನೋಮನ ಮಗನ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.
- 3ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್ಗುಟ್ಟುವವು.
- 4ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಪರಸ್ಥಳ ಮಾಡಿ, ಅವರೂ ಅವರ ತಂದೆಗಳೂ ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪಸುಟ್ಟು ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತ ದಿಂದ ತುಂಬಿಸಿ
Cross references
- Joshua 15:8 ಯೆಹೋಶುವ 15:8ಅಲ್ಲಿಂದ ಯೆಬೂಸಿ ಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣ ಪಾರ್ಶ್ವವಾಗಿ ಹಿನ್ನೋಮನ ತಗ್ಗನ್ನು ದಾಟಿ ಉತ್ತರಕ್ಕಿರುವ ಯೆಬೂಸಿಯರ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕಾಗಿ ಹಿನ್ನೋಮ್ ತಗ್ಗಿನ ಮುಂದಿರುವ ಬೆಟ್ಟದ ತುದಿ ವರೆಗೂ
- 2 Kings 23:10 2 ಅರಸುಗಳು 23:10ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.
- 2 Chronicles 28:3 2 ಪೂರ್ವಕಾಲವೃತ್ತಾಂತ 28:3ಇದಲ್ಲದೆ ಅವನು ಬೆನ್ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು.
- Jeremiah 7:31–32 ಯೆರೆಮೀಯ 7:31–32ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ. ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.
- Jeremiah 32:35 ಯೆರೆಮೀಯ 32:35ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.
- 2 Chronicles 33:6 2 ಪೂರ್ವಕಾಲವೃತ್ತಾಂತ 33:6ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
- Jeremiah 11:6 ಯೆರೆಮೀಯ 11:6ತರುವಾಯ ಕರ್ತನು ನನಗೆ ಹೇಳಿದ್ದೇನಂದರೆ--ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸಾರಿ ಹೇಳು, ಹೇಗಂದರೆ--ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ಅವುಗಳನ್ನು ಮಾಡಿರಿ.
- Ezekiel 3:10–11 ಯೆಹೆಜ್ಕೇಲನು 3:10–11ಇದಲ್ಲದೆ ಆತನು ನನಗೆ--ನರಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲಾ ನಿನ್ನ ಕಿವಿಗಳಿಂದ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ. ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು.
- Proverbs 1:20–22 ಜ್ಞಾನೋಕ್ತಿಗಳು 1:20–22ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ. ಸಮೂಹದ ಮುಖ್ಯ ಸ್ಥಳದಲ್ಲಿಯೂ ದ್ವಾರಗಳ ಬಳಿಯಲ್ಲಿಯೂ ಅವಳು ಕೂಗುತ್ತಾಳೆ, ಪಟ್ಟಣದಲ್ಲಿ ಅವಳು ತನ್ನ ಮಾತುಗಳನ್ನು ಉಚ್ಚರಿಸುತ್ತಾ-- ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
- Jeremiah 7:2 ಯೆರೆಮೀಯ 7:2ಕರ್ತನ ಆಲಯದ ಬಾಗಿಲಿನಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು, ಏನಂದರೆ ಯೆಹೂದದವರೆಲ್ಲರೇ, ಕರ್ತನನ್ನು ಆರಾಧಿಸುವದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಕರ್ತನ ವಾಕ್ಯವನ್ನು ಕೇಳಿರಿ.
- Jeremiah 26:2 ಯೆರೆಮೀಯ 26:2ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಕರ್ತನ ಆಲಯದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು; ಒಂದು ಮಾತಾದರೂ ಕಡಿಮೆ ಮಾಡಬೇಡ;
- Matthew 10:27 ಮತ್ತಾಯನು 10:27ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.