Jeremiah · chapter 19 · verse 3
Jeremiah 19:3 in Kannada
ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್ಗುಟ್ಟುವವು.
O yehoodada arasare, yeroosalemina nivaasigale, kartana vaakyavannu keliri. Israayelina devaraagiruva sainyagala kartanu heegannuttaane--igo, naanu ee sthalada mele kedannu baramaaduttene; adannu keluvava rellara kivigalu gunyguttuvavu.
Jeremiah 19:3 in English
- King James Version (KJV)
- And say, Hear ye the word of the LORD, O kings of Judah, and inhabitants of Jerusalem; Thus saith the LORD of hosts, the God of Israel; Behold, I will bring evil upon this place, the which whosoever heareth, his ears shall tingle.
- World English Bible (WEB)
- Say, ‘Hear the LORD’s word, kings of Judah and inhabitants of Jerusalem: The LORD of Armies, the God of Israel says, “Behold, I will bring evil on this place, which whoever hears, his ears will tingle.
- American Standard Version (ASV)
- and say, Hear ye the word of Jehovah, O kings of Judah, and inhabitants of Jerusalem: Thus saith Jehovah of hosts, the God of Israel, Behold, I will bring evil upon this place, which whosoever heareth, his ears shall tingle.
- Bible in Basic English (BBE)
- Say, Give ear to the word of the Lord, O kings of Judah and people of Jerusalem; the Lord of armies, the God of Israel, has said, See, I will send evil on this place which will be bitter to the ears of anyone hearing of it.
- Darby Translation (DBY)
- and say, Hear the word of Jehovah, O kings of Judah, and inhabitants of Jerusalem. Thus saith Jehovah of hosts, the God of Israel: Behold, I will bring evil upon this place, the which whosoever heareth, his ears shall tingle;
- Webster's Bible (WBS)
- And say, Hear ye the word of the LORD, O kings of Judah, and inhabitants of Jerusalem; Thus saith the LORD of hosts, the God of Israel; Behold, I will bring evil upon this place, which whoever heareth, his ears shall tingle.
- Young's Literal Translation (YLT)
- and hast said, Hear a word of Jehovah, ye kings of Judah, and inhabitants of Jerusalem, Thus said Jehovah of Hosts, God of Israel: 'Lo, I am bringing in evil on this place, at which the ears of every one who is hearing it do tingle,
Read in context
- 1ಕರ್ತನು ಹೀಗೆ ಹೇಳುತ್ತಾನೆ--ಹೋಗಿ, ಕುಂಬಾರನ ಮಣ್ಣಿನ ಕೂಜೆಯನ್ನು ತಕ್ಕೊಂಡು, ಜನರ ಹಿರಿಯರಿಂದಲೂ ಯಾಜಕರ ಹಿರಿಯರಿಂದಲೂ ಕೆಲವರನ್ನು ಕರಕೊಂಡು
- 2ಮೂಡಣ ಬಾಗಿಲಿನ ಪ್ರವೇಶದ ಬಳಿಯಲ್ಲಿ ಹಿನ್ನೋಮನ ಮಗನ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.
- 3ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್ಗುಟ್ಟುವವು.
- 4ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಪರಸ್ಥಳ ಮಾಡಿ, ಅವರೂ ಅವರ ತಂದೆಗಳೂ ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪಸುಟ್ಟು ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತ ದಿಂದ ತುಂಬಿಸಿ
- 5ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.
Cross references
- 1 Samuel 3:11 1 ಸಮುವೇಲನು 3:11ಕರ್ತನು ಸಮುವೇಲನಿಗೆ ಹೇಳಿದ್ದೇನಂದರೆ--ಇಗೋ, ನಾನು ಇಸ್ರಾಯೇಲಿನಲ್ಲಿ ಒಂದು ಕಾರ್ಯ ವನ್ನು ಮಾಡುವೆನು; ಅದನ್ನು ಕೇಳುವವನ ಎರಡು ಕಿವಿಗಳೂ ಘಣಘಣಿಸುವವು;
- Jeremiah 17:20 ಯೆರೆಮೀಯ 17:20ಅವರಿಗೆ ಹೀಗೆ ಹೇಳು. ಏನಂದರೆ--ಯೆಹೂದದ, ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ.
- Jeremiah 6:19 ಯೆರೆಮೀಯ 6:19ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.
- 2 Kings 21:12–13 2 ಅರಸುಗಳು 21:12–13ಇಗೋ, ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವನ ಎರಡೂ ಕಿವಿಗಳು ಕಿರಗುಟ್ಟುವವು. ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
- Isaiah 28:19 ಯೆಶಾಯ 28:19ಅದು ಹಾದು ಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು. ಅದು ಹೊತ್ತಾರೆಯಿಂದ ಹೊತ್ತಾರೆಗೆ (ಬೆಳಬೆಳಕೂ) ಹಗಲು ರಾತ್ರಿಯೂ ಹಾದು ಹೋಗುವದು; ಅದರ ಸುದ್ದಿ ಯನ್ನು ತಿಳುಕೊಳ್ಳುವದರಿಂದ ಭಯವಾಗುವದು.
- Jeremiah 13:18 ಯೆರೆಮೀಯ 13:18ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು.
- Psalm 110:5 ಕೀರ್ತನೆಗಳು 110:5ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
- 1 Samuel 4:16–18 1 ಸಮುವೇಲನು 4:16–18ಏಲಿಯು ತೊಂಬತ್ತೆಂಟು ವರುಷ ಪ್ರಾಯದವ ನಾಗಿದ್ದನು. ಅವನು ನೋಡದ ಹಾಗೆ ಅವನ ಕಣ್ಣುಗಳು ಮೊಬ್ಬಾಗಿದ್ದವು. ಆ ಮನುಷ್ಯನು ಏಲಿಗೆ--ಯುದ್ಧರಂಗ ದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿಬಂದೆ ಅಂದನು. ಆಗ ಅವನು--ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು ಅಂದನು. ಅದಕ್ಕೆ ವರ್ತಮಾನ ತಂದವನು ಪ್ರತ್ಯುತ್ತರವಾಗಿ--ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರ ವಾಯಿತು; ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಸತ್ತರು; ಇದಲ್ಲದೆ ದೇವರ ಮಂಜೂ ಷವು ಶತ್ರುವಶವಾಯಿತು ಅಂದನು. ಅವನು ದೇವರ ಒಡಂಬಡಿಕೆಯ ಮಂಜೂಷದ ಮಾತನ್ನು ಹೇಳಿದಾಗ ಏಲಿಯು ಆಸನದ ಮೇಲಿನಿಂದ ಬಾಗಲಿನ ಪಾರ್ಶ್ವವಾಗಿ ಹಿಂದಕ್ಕೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಯಾಕಂದರೆ ಅವನು ಮುದುಕನಾಗಿಯೂ ಭಾರವುಳ್ಳ ವನಾಗಿಯೂ ಇದ್ದನು. ಅವನು ನಾಲ್ವತ್ತು ವರುಷ ಇಸ್ರಾಯೇಲಿಗೆ ನ್ಯಾಯತೀರಿಸಿದನು.
- Psalm 2:10 ಕೀರ್ತನೆಗಳು 2:10ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ.
- Matthew 10:18 ಮತ್ತಾಯನು 10:18ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
- Psalm 102:15 ಕೀರ್ತನೆಗಳು 102:15ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು.
- Revelation 2:29 ಪ್ರಕಟನೆ 2:29ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
Original words (Hebrew)
- say · H559אָמַר ʼâmar
- Hear · H8085שָׁמַע shâmaʻ
- word · H1697דָּבָר dâbâr
- kings · H4428מֶלֶךְ melek
- Judah · H3063יְהוּדָה Yᵉhûwdâh
- inhabitants · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- saith · H559אָמַר ʼâmar
- hosts · H6635צָבָא tsâbâʼ
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- bring · H935בּוֹא bôwʼ
- evil · H7451רַע raʻ
- place · H4725מָקוֹם mâqôwm
- heareth · H8085שָׁמַע shâmaʻ
- ears · H241אֹזֶן ʼôzen
- tingle · H6750צָלַל tsâlal