Skip to content
ThuthiThuthiThuthi
Jeremiah · chapter 19 · verse 4

Jeremiah 19:4 in Kannada

ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಪರಸ್ಥಳ ಮಾಡಿ, ಅವರೂ ಅವರ ತಂದೆಗಳೂ ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪಸುಟ್ಟು ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತ ದಿಂದ ತುಂಬಿಸಿ

Avaru nannannu bittu ee sthalavannu parasthala maadi, avaroo avara tandegaloo yehoodada arasaroo ariyada bere devarugalige alli dhoopasuttu ee sthalavannu aparaadhavilladavara rakta dinda tumbisi

Jeremiah 19:4 in English

King James Version (KJV)
Because they have forsaken me, and have estranged this place, and have burned incense in it unto other gods, whom neither they nor their fathers have known, nor the kings of Judah, and have filled this place with the blood of innocents;
World English Bible (WEB)
Because they have forsaken me, and have defiled this place, and have burned incense in it to other gods that they didn’t know—they, their fathers, and the kings of Judah—and have filled this place with the blood of innocents,
American Standard Version (ASV)
Because they have forsaken me, and have estranged this place, and have burned incense in it unto other gods, that they knew not, they and their fathers and the kings of Judah, and have filled this place with the blood of innocents,
Bible in Basic English (BBE)
Because they have given me up, and made this place a strange place, burning perfumes in it to other gods, of whom they and their fathers and the kings of Judah had no knowledge; and they have made this place full of the blood of those who have done no wrong;
Darby Translation (DBY)
because they have forsaken me, and have estranged this place [from me], and have burned incense in it unto other gods, whom neither they nor their fathers have known, nor the kings of Judah; and have filled this place with the blood of innocents;
Webster's Bible (WBS)
Because they have forsaken me, and have estranged this place, and have burned incense in it to other gods, whom neither they nor their fathers have known, nor the kings of Judah, and have filled this place with the blood of innocents;
Young's Literal Translation (YLT)
because that they have forsaken Me, and make known this place, and make perfume in it to other gods, that they knew not, they and their fathers, and the kings of Judah, and they have filled this place [with] innocent blood,

Read in context

  1. 2ಮೂಡಣ ಬಾಗಿಲಿನ ಪ್ರವೇಶದ ಬಳಿಯಲ್ಲಿ ಹಿನ್ನೋಮನ ಮಗನ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.
  2. 3ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್‌ಗುಟ್ಟುವವು.
  3. 4ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಪರಸ್ಥಳ ಮಾಡಿ, ಅವರೂ ಅವರ ತಂದೆಗಳೂ ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪಸುಟ್ಟು ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತ ದಿಂದ ತುಂಬಿಸಿ
  4. 5ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.
  5. 6ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು.
Read all of Jeremiah 19

Cross references

Original words (Hebrew)

Jeremiah 19:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.