Skip to content
ThuthiThuthiThuthi
Jeremiah · chapter 19 · verse 7

Jeremiah 19:7 in Kannada

ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.

Naanu ee sthaladalli yehoodada, yeroosalemina aalochaneyannu shoonya maaduvenu; avara shatrugala mundeyoo avara praanavannu huduku vavara kaiyindaloo avarannu kattiyinda beelu vante maaduvenu; avara henagalannu aakaashada pakshigaligoo bhoomiya mrugagaligoo aahaaravaagi koduvenu.

Jeremiah 19:7 in English

King James Version (KJV)
And I will make void the counsel of Judah and Jerusalem in this place; and I will cause them to fall by the sword before their enemies, and by the hands of them that seek their lives: and their carcases will I give to be meat for the fowls of the heaven, and for the beasts of the earth.
World English Bible (WEB)
“‘“I will make the counsel of Judah and Jerusalem void in this place. I will cause them to fall by the sword before their enemies, and by the hand of those who seek their life. I will give their dead bodies to be food for the birds of the sky and for the animals of the earth.
American Standard Version (ASV)
And I will make void the counsel of Judah and Jerusalem in this place; and I will cause them to fall by the sword before their enemies, and by the hand of them that seek their life: and their dead bodies will I give to be food for the birds of the heavens, and for the beasts of the earth.
Bible in Basic English (BBE)
I will make the purpose of Judah and Jerusalem come to nothing in this place; I will have them put to the sword by their haters, and by the hands of those who have designs on their life; and their dead bodies I will give to be food for the birds of heaven and the beasts of the earth.
Darby Translation (DBY)
And I will make void the counsel of Judah and Jerusalem in this place; and I will cause them to fall by the sword before their enemies, and by the hand of them that seek their life, and their carcases will I give as food to the fowl of the heavens and to the beasts of the earth.
Webster's Bible (WBS)
And I will make void the counsel of Judah and Jerusalem in this place; and I will cause them to fall by the sword before their enemies, and by the hands of them that seek their lives: and their carcasses will I give to be food for the fowls of the heaven, and for the beasts of the earth.
Young's Literal Translation (YLT)
And I have made void the counsel of Judah and Jerusalem in this place, and have caused them to fall by the sword before their enemies, and by the hand of those seeking their life, and I have given their carcase for food to the fowl of the heavens, and to the beast of the earth,

Read in context

  1. 5ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.
  2. 6ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು.
  3. 7ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
  4. 8ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.
  5. 9ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.
Read all of Jeremiah 19

Cross references

Original words (Hebrew)

Jeremiah 19:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.