Skip to content
ThuthiThuthiThuthi
Jeremiah · chapter 19 · verse 8

Jeremiah 19:8 in Kannada

ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.

Ee pattanagalannu haalaagiyoo tiraskarisalpaduvanteyoo maaduvenu; adannu haaduhoguvavarellaru adara ellaa baadhegala nimitta vismayahondi sillu haakuvaru.

Jeremiah 19:8 in English

King James Version (KJV)
And I will make this city desolate, and an hissing; every one that passeth thereby shall be astonished and hiss because of all the plagues thereof.
World English Bible (WEB)
I will make this city an astonishment and a hissing. Everyone who passes by it will be astonished and hiss because of all its plagues.
American Standard Version (ASV)
And I will make this city an astonishment, and a hissing; every one that passeth thereby shall be astonished and hiss because of all the plagues thereof.
Bible in Basic English (BBE)
And I will make this town a thing of wonder and a cause of surprise; everyone who goes by will be overcome with wonder and make sounds of surprise, because of all its troubles.
Darby Translation (DBY)
And I will make this city an astonishment and a hissing; every one that passeth by shall be astonished and hiss because of all the plagues thereof.
Webster's Bible (WBS)
And I will make this city desolate, and a hissing; every one that passeth by it shall be astonished and hiss because of all its plagues.
Young's Literal Translation (YLT)
and I have made this city for a desolation, and for a hissing, every passer by it is astonished, and doth hiss for all its plagues.

Read in context

  1. 6ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು.
  2. 7ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
  3. 8ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.
  4. 9ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.
  5. 10ಆಗ ನೀನು ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಕೂಜೆಯನ್ನು ಒಡೆದು, ಅವರಿಗೆ ಹೇಳಬೇಕಾದದ್ದೇ ನಂದರೆ,
Read all of Jeremiah 19

Cross references

Original words (Hebrew)

Jeremiah 19:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.